BREAKING NEWS

ಮುಂದಿನ ವರ್ಷದೊಳಗೆ ರಾಜ್ಯಾದ್ಯಂತ ೩ ಸರ್ಕಾರಿ ಪಬ್ಲಿಕ್‌ ಶಾಲೆ ನಿರ್ಮಾಣ: ಮಧು ಬಂಗಾರಪ್ಪ

ಚಿತ್ರದುರ್ಗ: ಮುಂದಿನ ಮೂರು ವರ್ಷದೊಳಗೆ ರಾಜ್ಯಾದ್ಯಂತ 3 ಸಾವಿರ ಪಬ್ಲಿಕ್‌ ಶಾಲೆಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ…

2 years ago

ಹೊಸ ವರ್ಷ: ದೇಶದ ಜನತೆಗೆ ಶುಭಾಷಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎಲ್ಲರಿಗೂ 2024 ರ ಭವ್ಯ ವರ್ಷವನ್ನು ಹಾರೈಸಿದ್ದಾರೆ ಮತ್ತು ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ. ಈ…

2 years ago

ಮಾಲ್‌ ಆಫ್‌ ಏಷ್ಯಾ ವಿರುದ್ಧ ಕ್ರಮ ಬೇಡ: ಹೈಕೋರ್ಟ್‌

ಬೆಂಗಳೂರು : ಒಂದು ದಿನದ ಮಟ್ಟಿಗೆ ಮಾಲ್ ಅನ್ನು ಮುಚ್ಚಲಾಗುವುದು ಎಂಬ ಮಾಲ್ ಆಫ್ ಏಷ್ಯಾದ ಪರ ವಕೀಲರ ಭರವಸೆ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ…

2 years ago

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 229 ಹೊಸ ಪ್ರಕರಣ; 1000 ಸಕ್ರಿಯ ಕೊವಿಡ್ ಪ್ರಕರಣಗಳು

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 229 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 62 ಜನ…

2 years ago

16ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿ ಅರವಿಂದ್ ಪನಗರಿಯಾ ನೇಮಕ

ನವದೆಹಲಿ: ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನು ಸರ್ಕಾರ 16 ನೇ ಹಣಕಾಸು ಆಯೋಗದ ಮುಖ್ಯಸ್ಥ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಫೈನಾನ್ಸ್ ಕಮಿಷನ್ ಮುಖ್ಯಸ್ಥ…

2 years ago

ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು

ಮರಗಳನ್ನು ಕಡಿದು ಬೇರೆಡೆ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಜಾಮೀನು ಮಂಜೂರಾಗಿದೆ. ಹಾಸನದ ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ…

2 years ago

ಕಳ್ಳರ ಕೈಚಳಕ : ೮ಸಾವಿರ ಮೌಲ್ಯದ ಬಿಯರ್‌ ಎಸ್ಕೇಪ್‌!

ಕೊಡಗು : ಜಿಲ್ಲೆಯಲ್ಲಿ ಪ್ರವಾಸಿಗರು ಕೈ ಚಳಕ ತೋರಿಸಿದ್ದು, ಮದ್ಯದಂಗಡಿಯಲ್ಲಿ 8 ಸಾವಿರ ಮೌಲ್ಯದ ಬಿಯರ್ ಖರೀದಿ ಮಾಡಿ ಹಣ ಕೊಡದೇ ಎಸ್ಕೇಪ್ ಆಗಿದ್ದಾರೆ. ಕೊಡಗು ಜಿಲ್ಲೆಯ…

2 years ago

ಯುವಕರ ಗಲಾಟೆ: ವೀಕ್ಷಿಸುತ್ತಿದ್ದ ವೃದ್ಧ ಸಾವು

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ನಡೆದ ಗಲಾಟೆಯಲ್ಲಿ ಅಮಾಯಕ ವೃದ್ಧ ಬಲಿಯಾದ ಘಟನೆ ಮೈಸೂರು ವಿದ್ಯಾರಣ್ಯಪುರಂನಲ್ಲಿ ನಡೆದಿದೆ.  ನಗರದ ವಿದ್ಯಾರಣ್ಯಪುರಂ ಬಳಿಯ ಸೂಯೆಜ್ ಫಾರಂ ಗೇಟ್…

2 years ago

ಅಣ್ಣನನ್ನು ಟಾರ್ಗೆಟ್‌ ಮಾಡ್ತಿದ್ದಾರೆ, ಉತ್ತರ ಕೊಡ್ತೇನೆ: ವಿಕ್ರಂ ಸಿಂಹ ಆಕ್ರೋಶ

ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದರು. ಸದ್ಯ ವಿಕ್ರಂ…

2 years ago

ಪಾಕ್‌ ಚುನಾವಣೆ: ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನಾಮಪತ್ರ ತಿರಸ್ಕಾರ

ಪಾಕಿಸ್ತಾನ : 2024 ರ ಚುನಾವಣೆಗೆ ಮುಂಚಿತವಾಗಿ, ಪಾಕಿಸ್ತಾನ ಚುನಾವಣಾ ಆಯೋಗವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಾಮಪತ್ರವನ್ನು ತಿರಸ್ಕರಿಸಿದೆ. ಇಮ್ರಾನ್ ಖಾನ್ 2024 ರ…

2 years ago