ಕರ್ನಾಟಕ, ತಮಿಳುನಾಡು ಸೇರಿದಂತೆ ರಾಜಸ್ಥಾನದಲ್ಲಿ ಒಂದೇ ಪಕ್ಷ ಸತತ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸವಿಲ್ಲ. ಈ ಬಾರಿಯೂ ಆ ಪರಂಪರೆ ಹಾಗೇಯೇ ಮುಂದುವರೆದಿದೆ. ರಾಜಸ್ಥಾನದ ಮತದಾರರು ಈ…
ನವದೆಹಲಿ : ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (ಭಾರತೀಯ ಜನತಾ ಪಕ್ಷ) ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, 90 ರಲ್ಲಿ 53 ಸ್ಥಾನಗಳನ್ನು ಗೆದ್ದು, ಕಾಂಗ್ರೆಸ್ ಆಡಳಿತವನ್ನು ಕೊನೆಗಾಣಿಸಲಿದೆ…
ಪಂಚರಾಜ್ಯಗಳ ಚುನಾವಣೆ ಪಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದು ಬಹುತೇಕ ದೃಢಪಟ್ಟಿದೆ. ಮಧ್ಯಪ್ರದೇಶದ ಚುನಾವಣಾ…
ಭೋಪಾಲ್ : ಆಡಳಿತ ವಿರೋದಿ ಅಲೆ, ಕಾಂಗ್ರೆಸ್ ಗ್ಯಾರೆಂಟಿ ಇದು ಯಾವುದು ಕೂಡಾ ಬಿಜೆಪಿಯನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಲಿಲ್ಲ. ಮಧ್ಯಪ್ರದೇಶದಲ್ಲಿ ಬಹುತೇಕ ಬಿಜೆಪಿ ಪೂರ್ಣ ಪ್ರಮಾಣದ ಬಹುಮತದೊಂದಿಗೆ…
ಇಂದು ( ಡಿಸೆಂಬರ್ 3 ) ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ಗೆಲುವಿನತ್ತ…
ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಹುತೇಕ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ…
1. ಗ್ಯಾರಂಟಿ ಯೋಜನೆಗಳು: ಕಾಂಗ್ರೆಸ್ ಕರ್ನಾಟಕದ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈ ಯೋಜನೆಗಳೂ ಸಹ ಕಾಂಗ್ರೆಸ್ ಯಶಸ್ಸಿಗೆ ಕಾರಣವಾಗಿದೆ.…
ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಸೆಮಿಫೈನಲ್ ಎಂದು ಅನೇಕರು ವ್ಯಾಖ್ಯಾನ ಮಾಡುತ್ತಿದ್ದರು. ಈ ಸೆಮಿಫೈನಲ್‌ನಲ್ಲಿ ವಾತಾವರಣ ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
ಬೆಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಜಯಬೇರಿ ಹಾರಿಸಿದ್ದೇವೆ. ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕಾರಣರಾಗಿದ್ದಾರೆ. ಅವರಿಗೆ…
ಕಲಬುರಗಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ಕೊಡುವುದು ತುಂಬಾ ಬೇಗ ಎನಿಸುತ್ತದೆ. ಆದರೆ ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ನಾವು ಮ್ಯಾಜಿಕ್ ನಂಬರ್ ಕ್ರಾಸ್…