Mysore
29
few clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

BREAKING NEWS

HomeBREAKING NEWS

ನವದೆಹಲಿ: ಡೆಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿದ್ದ ಕೇಜ್ರಿವಾಲ್‌ ಅವರಿಗೆ ಇಂದು (ಮೇ 10) ಸುಪ್ರೀಂ ಜಾಮೀನು …

ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಪುಣೆ ನ್ಯಾಯಾಲಯ ಇಂದು (ಮೇ. 10, ಶುಕ್ರವಾರ) ಆದೇಶ ಹೊರಡಿಸಿದೆ. ಸುಮಾರು ಮೂರು ವರ್ಷಗಳ ವಿಚಾರಣೆ ನಂತರ ಸೆಷನ್‌ ನ್ಯಾಯಾಧೀಶರಾದ ಪಿ.ಪಿ …

ಬೆಂಗಳೂರು: ಇಂದು (ಮೇ.9) ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಕೂಡಾ ರಾಜ್ಯದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲನೇ ಸ್ಥಾನ ಪಡೆದರೆ ಮೈಸೂರಿಗೆ ಏಳನೇ ಸ್ಥಾನ ಲಭಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಸಂತ್ರಸ್ತೆ ಅಪಹರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ ಬಂಧನ ಸೇರಿದಂತೆ ಹಲವಾರು ಮಹತ್ವದ ವಿಚಾರಗಳ ಬಗ್ಗೆ ಇಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಹತ್ವದ ಸುದ್ಧಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್‌ ಕಚೇರಿ ಜೆಪಿ ಭವನದಲ್ಲಿ …

ಬೆಂಗಳೂರು : ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಶೀಘ್ರವೇ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಸನ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಎಸ್‌ಐಟಿಯಿಂದ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಲಾಗಿದ್ದು, …

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಬೇರೆ ಜೆಡಿಎಸ್‌ ಬೇರೆ, ಚುನಾವಣೆಯ ಹಿನ್ನಲೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೇ. …

ಹೈದರಾಬಾದ್: ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತೆಲಂಗಾಣ …

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ಸಂತ್ರಸ್ತೆಯರ ದೂರು ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ …

ಮೈಸೂರು: ಹಿರಿಯ ರಾಜಕಾರಣಿ, ದಮನಿತರ ಗಟ್ಟಿ ಧ್ವನಿ ವಿ.ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನದ ಗೌರವಾರ್ಥ ನಾಳೆ(ಏ.30) ಮೈಸೂರು-ಚಾಮರಾಜನಗರದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಹಾಗೂ ಅನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಕೃತ …

ಬೆಂಗಳೂರು : ನಾನೆಲ್ಲೂ ಹೋಗಿಲ್ಲ ಇಲ್ಲೇ ಇದ್ದೀನಿ ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಎಂದು ಹೆಚ್‌.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ …

Stay Connected​
error: Content is protected !!