ನವದೆಹಲಿ : 96 ವರ್ಷದ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ನಾಲ್ಕು ದಶಕಗಳ ಕಾಲ ಪಿಂಚಣಿಗಾಗಿ ಕಾಯುವಂತೆ ಮಾಡಿದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್, ಸರ್ಕಾರದ "ಕಟುವಾದ ಕಾರ್ಯ ವಿಧಾನ"ದಿಂದ ಪಿಂಚಣಿ ಯೋಜನೆ ಅರ್ಥ ಕಳೆದುಕೊಂಡಿದೆ ಎಂದು ಕಿಡಿ ಕಾರಿದೆ. …
ನವದೆಹಲಿ : 96 ವರ್ಷದ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ನಾಲ್ಕು ದಶಕಗಳ ಕಾಲ ಪಿಂಚಣಿಗಾಗಿ ಕಾಯುವಂತೆ ಮಾಡಿದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್, ಸರ್ಕಾರದ "ಕಟುವಾದ ಕಾರ್ಯ ವಿಧಾನ"ದಿಂದ ಪಿಂಚಣಿ ಯೋಜನೆ ಅರ್ಥ ಕಳೆದುಕೊಂಡಿದೆ ಎಂದು ಕಿಡಿ ಕಾರಿದೆ. …
ಅಮ್ರೇಲಿ : ಎಕ್ಸಾಂ ಹಾಲ್‌ಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರೋ ದಾರಣ ಘಟನೆ ಗುಜರಾತ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿ ಸಾಕ್ಷಿ ರಾಜೋಸಾರ ಹೃದಯ ಸ್ತಂಭನದಿಂದಲೇ ಕೊನೆಯುಸಿರೆಳೆದಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಕೇಂದ್ರದಲ್ಲಿ 15 ವರ್ಷದ ಬಾಲಕಿ ಹಠಾತ್ ಸಾವನ್ನಪ್ಪಿರೋದು …
ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು …
ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ …
ಟೆಲ್ ಅವೀವ್ : ಗಾಯಾಳುಗಳನ್ನು ಸಾಗಿಸುತ್ತಿದ್ದ ಪ್ಯಾಲೆಸ್ತೀನ್‌ನ ಅಂಬುಲೆನ್ಸ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಸುಮಾರು 15 ಜನ ಸಾವಿಗೀಡಾಗಿದ್ದು, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಅಮೆರಿಕ, ಇಸ್ರೇಲ್ ಸೇನೆ ಸುತ್ತುವರಿದ ಪ್ರದೇಶಗಳಲ್ಲಿ …
ಬೆಂಗಳೂರು : ಮುಂದಿನ 5 ವರ್ಷ ಸಿಎಂ ನಾನೇ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ …
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ …
ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬಸ್ನಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ವೀರದೇವನಪುರ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ಸುರೇಶ್ (50) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಇವರು ನಂಜನಗೂಡಿನಿಂದ ಚುಂಚನಹಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ …
ನವದೆಹಲಿ : ರಾಷ್ಟ್ರರಾಜಧಾನಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಪ್ರಮಾಣದ ಮಾಲಿನ್ಯವನ್ನು ದಾಖಲಿಸಿದ ಬೆನ್ನಲ್ಲೇ ಗುರುವಾರ ವಾಯು ತುರ್ತು ಸ್ಥಿತಿಯನ್ನು ಘೋಷಿಸಲಾಗಿದೆ. ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ಈ ಘೋಷಣೆ ಹೊರಬಿದ್ದಿದೆ. ಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ ಶುಕ್ರವಾರ ಹಾಗೂ ಶನಿವಾರ …
ಅಹ್ಮದಾಬಾದ್ : ಕಳೆದ ಒಂದು ವರ್ಷದ ಅವಧಿಯಲ್ಲಿ ಅಂದರೆ 2022ರ ಅಕ್ಟೋಬರ್ ನಿಂದ 2023ರ ಸೆಪ್ಟೆಂಬರ್ ವರೆಗೆ ಅಮೆರಿಕಕ್ಕೆ ಅಕ್ರಮ ಪ್ರವೇಶ ಪಡೆಯಲು ಯತ್ನಿಸಿದ ದಾಖಲೆ ಸಂಖ್ಯೆಯ 96917 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆ …