Mysore
23
light rain

Social Media

ಗುರುವಾರ, 21 ಮೇ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರವು ‘ನಾಡದೇವತೆ ಭುವನೇಶ್ವರಿ ಭವನ’ ಎಂಬ ಬೃಹತ್ ಸಭಾಂಗಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅವರು ನಿನ್ನೆ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, …

ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆಯಾದರೂ, ಮನುಷ್ಯರಲ್ಲಿ ಸೋಂಕು ಕಂಡುಬಂದಿಲ್ಲ.. ಗರ್ಭಿಣಿಯರು ಎಚ್ಚರಿಕೆಯಿಂದಿರಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಝೀಕಾ ವೈರಸ್ …

ಕೊಪ್ಪಳ : ರಾಜ್ಯದ ಜನ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ನಡೆಸುತ್ತೇವೆ, ಕಾಂಗ್ರೆಸ್ ಸರ್ಕಾರ ಅವಧಿ ಪೂರೈಸಲಿದ್ದು, ನಂತರ ಚುನಾವಣೆಗೆ ಹೋಗುತ್ತೇವೆ ಮತ್ತೆ ಮರು ಆಯ್ಕೆಯಾಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಅಧಿಕಾರ ಹಂಚಿಕೆ …

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೀಡಿರುವ ಸಮನ್ಸ್ ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ದೂರಿರುವ ಮುಖ್ಯಮಂತ್ರಿ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕುರಿತು ವಿಚಾರಣೆಗೆ ಇಂದು ಹಾಜರಾಗಬೇಕೆಂದು ಇಡಿ …

ನವದೆಹಲಿ : ಸರ್ಕಾರಿ ಒಡೆತನದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‍ಗಳ ಬೆಲೆಯನ್ನು 101.50 ರೂ.ಗಳಷ್ಟು ಹೆಚ್ಚಿಸಿದ್ದು, ನೂತನ ದರ ಇಂದಿನಿಂದಲೇ ಜಾರಿಯಾಗಿದೆ. ಹೊಸ ದರದ ಪ್ರಕಾರದ ಎಲ್‍ಪಿಜಿ ವಾಣಿಜ್ಯ ಸಿಲಿಂಡರ್ ರಾಜಧಾನಿ ದೆಹಲಿಯಲ್ಲಿ 1833 ರೂ.ಗಳಿಗೆ …

ನವದೆಹಲಿ : ಕಳೆದ ಅಕ್ಟೋಬರ್‌ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 13 ರಷ್ಟು ಏರಿಕೆಯಾಗಿದ್ದು, ಒಟ್ಟು 1.72 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಎರಡನೇ ಅತ್ಯಧಿಕ ಕಲೆಕ್ಷನ್ ಆಗಿದೆ. ಅಕ್ಟೋಬರ್‌ನಲ್ಲಿ ಒಟ್ಟು …

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಕನ್ನಡಿಗರ ಮನಸ್ಸು ಸಂಭ್ರಮದಲ್ಲಿ ತೇಲಾಡುತ್ತಿರುವಾಗಲೇ ಪೊಲೀಸರ ಅನುಮತಿ ಇಲ್ಲದಿದ್ದರೂ ಇತ್ತ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯೋತ್ಸವದಂದೇ ಕಪ್ಪು ಬಟ್ಟೆ ಧರಿಸಿ ಕರಾಳ ದಿನ ಆಚರಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. ಬೆಳಗಾವಿ, ಬೀದರ, …

ಜೆರುಸಲೇಂ: ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಮುಂದುವರಿದಿದ್ದು, ಬುಧವಾರ (ನವೆಂಬರ್‌ 01) ಇಸ್ರೇಲ್‌ ಯುದ್ಧ ವಿಮಾನಗಳು ಗಾಜಾಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್‌ ದಾಳಿ ನಡೆಸಿದ ಪರಿಣಾಮ ಹಮಾಸ್‌ ಕಮಾಂಡರ್‌ ಸೇರಿದಂತೆ ಕನಿಷ್ಠ 50 ಮಂದಿ ಪ್ಯಾಲೆಸ್ತೇನಿಯನ್‌ ಜನರು ಮೃತ್ಯುಗೀಡಾಗಿದ್ದಾರೆ …

ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ …

ಬೆಂಗಳೂರು: ನಾವೆಲ್ಲರೂ ಕನ್ನಡ ಭಾಷೆಯಲ್ಲೇ ವ್ಯವಹರಿಸುತ್ತೇವೆ. ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ವ್ಯವಹರಿಸಲ್ಲ ಎಂದು ಪ್ರತಿಜ್ಞೆ ಮಾಡಬೇಕಾದ ಪರಿಸ್ಥಿತಿ ಇದೆ. ಭಾಷೆ, ನೆಲ, ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕಾಗದ್ದು ಅಗತ್ಯ. ಇದು ನನ್ನ ತಾಯಿ ನಾಡು, ಕನ್ನಡ ನನ್ನ ತಾಯಿ ಭಾಷೆ …

Stay Connected​
error: Content is protected !!