Mysore
23
light rain

Social Media

ಗುರುವಾರ, 21 ಮೇ 2026
Light
Dark

BREAKING NEWS

HomeBREAKING NEWS

ಟೆಲ್ ಅವಿವ್: ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿದ ಸಂದರ್ಭದಿಂದ ಈವರೆಗೂ ಒಟ್ಟು 34 ಪತ್ರಕರ್ತರು ಜೀವ ಕಳೆದುಕೊಂಡಿದ್ದಾರೆ ಎಂದು 'ಮಿಡ್ಲ್ ಈಸ್ಟ್ ಮಾನಿಟರ್' ವರದಿ ಮಾಡಿದೆ. ಇಸ್ರೇಲ್ ಮೇಲಿನ ಹಮಾಸ್ ಬಂಡುಕೋರರ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಡೆಸುತ್ತಿರುವ …

ಬೆಂಗಳೂರು : ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ. ಇದೀಗ 2023ನೇ ಸಾಲಿನ ಕರ್ನಾಟಕ …

ಬೆಂಗಳೂರು : ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ಬಿಟ್ಟುಕೊಡಬೇಕು ಅನ್ನುತ್ತೋ ಅವರಿಗೆ ಬಿಟ್ಟು ಕೊಡುತ್ತೇನೆ. ಒಟ್ಟಿನಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಬಿಜೆಪಿ ನಾಯಕರೂ ನಮ್ಮ …

ತಿರುವನಂತಪುರಂ : ಕೇರಳದಲ್ಲಿ ಮತ್ತೆ ಬಾಂಬ್ ಸದ್ದು ಕೇಳಿಸಿದೆ, ತಿರುವನಂತಪುರಂ ಬಳಿಯ ಪೆರುಮಾತುರದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ಮನೆಗಳ ಮೇಲೆ ನಾಡ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ವಾಹನದ ಬಳಿ ಬಾಂಬ್ ಸ್ಫೋಟಗೊಂಡಿದ್ದರಿಂದ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ …

ಬೀದರ್ : ಮರಾಠಾ ಮೀಸಲಾತಿಗಾಗಿ ಮಹಾರಾಷ್ಟ್ರದಲ್ಲಿ ಹೋರಾಟ ತೀವ್ರಗೊಂಡಿದೆ. ಕೆಎಸ್‍ಆರ್ ಟಿಸಿ ಬಸ್‍ಗೆ ಬೆಂಕಿಹಚ್ಚಿ ಮರಾಠಾ ಪುಂಡರು ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದ ಉಮ್ಮರ್ಗಾದ ತುರುರಿ ಬಳಿ ಬಸ್ ಹೊತ್ತಿ ಉರಿದಿದೆ. ಇದಕ್ಕೂ ಮುನ್ನ ಬಸ್‍ನ ಗ್ಲಾಸ್ ಹಾಗೂ ಕಿಟಕಿಗಳ ಗಾಜು ಪುಡಿಪುಡಿ …

ಲಕ್ನೋ : ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ ಪುತ್ರ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ. ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಭೈರೋನ್ …

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ. ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ …

ಬೆಂಗಳೂರು : ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. …

ನವದೆಹಲಿ : ಕರ್ನಾಟಕ ಸರ್ಕಾರದಿಂದ ಮುಂದಿನ 15 ದಿನಗಳವರೆಗೆ ಪ್ರತಿದಿನ ತಲಾ 2,600 ಕ್ಯೂಸೆಕ್‌ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿ ನೀರಿಲ್ಲದೇ ರೈತರು …

ಬೆಂಗಳೂರು: ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ವರ್ಕ್​​ಶಾಪ್​ ನಲ್ಲಿರೋ ಇತರೆ …

Stay Connected​
error: Content is protected !!