Mysore
24
overcast clouds

Social Media

ಶುಕ್ರವಾರ, 22 ಮೇ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಕ್ರಮ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಶಾಸಕ ಎಚ್ ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ …

ಬೆಂಗಳೂರು : ಮೇಕೆದಾಟು ಯೋಜನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗರಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ತಪ್ಪು ಮಾಹಿತಿ ಹರಡುವುದು ಸರಿಯಲ್ಲ ಎಂದು ಗಜೇಂದ್ರ ಸಿಂಗ್ ಶೇಖಾವತ್ ಟ್ವಿಟರ್​ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಾದ …

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ …

ಟೆಲ್ ಅವೀವ್ : ಗಾಝಾದಲ್ಲಿ ಹಮಾಸ್ ವಿರುದ್ಧ ತಾನು ನಡೆಸುತ್ತಿರುವ ನೆಲದ ಕಾರ್ಯಾಚರಣೆ 2ನೇ ಹಂತವನ್ನು ಪ್ರವೇಶಿಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. ರಾಜಧಾನಿ ಟೆಲ್ಅವೀವ್ನಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ‘ ದೀರ್ಘ ಮತ್ತು ಕಠಿಣ ಸಂಘರ್ಷ ಇದಾಗುವ …

ತಿರುವನಂತಪುರಂ : ಕೇರಳದ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಕೇರಳದ ಕೊಚ್ಚಿಯ ಕಲಮಸ್ಸೇರಿ ಧಾರ್ಮಿಕ ಸಮಾವೇಶದ ಸಂದರ್ಭದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ತ್ರಿವಳಿ ಸ್ಫೋಟಕ್ಕೆ …

ಬೆಂಗಳೂರು : ‘ಶ್ರಮಜೀವಿ ಕನ್ನಡಿಗರು ಕೇಂದ್ರಕ್ಕೆ 1 ರೂ .ತೆರಿಗೆ ಪಾವತಿಸಿದರೆ ಮರಳಿ ನಮ್ಮ ಕೈಸೇರುವುದು 15ಪೈಸೆ ಮಾತ್ರ. ಪ್ರಧಾನಿ ಮೋದಿ ಅವರೇ, ಬರ, ನೆರೆ ಬಂದರೂ ಸೂಕ್ತ ನೆರವು ಸಿಗಲಿಲ್ಲ, ಕೊರೊನ ಕಾಲದಲ್ಲೂ ನೀವು ಕನ್ನಡಿಗರ ಕೈ ಹಿಡಿಯಲಿಲ್ಲ, 25 …

ತಿರುವನಂತಪುರಂ : ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ನಡೆದಿರುವುದು ಐಇಡಿ ಬ್ಲಾಸ್ಟ್ ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು …

ತಿರುವನಂತಪುರಂ : ಕೇರಳದ ಕಲಮಸ್ಸೆರಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಸಮಾವೇಶ ಕೇಂದ್ರದಲ್ಲಿ ನಡೆದ ಸ್ಫೋಟವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದುರದೃಷ್ಟಕರ ಮತ್ತು ಗಂಭೀರ ಎಂದು ಬಣ್ಣಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಫೊರೆನ್ಸಿಕ್ ತಂಡ, ಕೊಚ್ಚಿ ನಗರ ಪೊಲೀಸ್ ಕಮಿಷನರ್ …

ನವದೆಹಲಿ : ಕೇರಳದ ಕೊಚ್ಚಿಯಲ್ಲಿ ಕ್ರೈಸ್ತರ ಪ್ರಾರ್ಥನಾ ಮಂದಿರದಲ್ಲಿ ಭಾನುವಾರದ ಪ್ರಾರ್ಥನೆ ವೇಳೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ತುರ್ತು ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯ …

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಚಂದ್ರನಿಗೆ ಹಿಡಿದ ಗ್ರಹಣ ಬಿಡಬಹುದು. ಆದರೆ ರಾಜ್ಯಕ್ಕೆ 5 ತಿಂಗಳಿನಿಂದ ಹಿಡಿದಿರುವ ಗ್ರಹಣ ಸದ್ಯಕ್ಕೆ ಬಿಡುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಸರ್ಕಾರ ಎಂದು …

Stay Connected​
error: Content is protected !!