Mysore
32
overcast clouds

Social Media

ಶುಕ್ರವಾರ, 22 ಮೇ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಉದ್ದೇಶವಿಲ್ಲ. ಕನಕಪುರ, ರಾಮನಗರ, ಚನ್ನಪಟ್ಟಣ ಸಂಬಂಧ ಉಳಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಹೇಳಿಕೆಗೆ ಈಗ ಉಲ್ಟಾ ಹೊಡೆದಿದ್ದಾರೆ. ಈ ಮೊದಲು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ನೀಡಿದ್ದ ಹೇಳಿಕೆ …

ಬೆಂಗಳೂರು : ನೌಕಾಪಡೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಎಂಟು ಭಾರತೀಯರಿಗೆ ಕತಾರ್ ಆಡಳಿತ ಮರಣದಂಡನೆ ವಿಧಿಸಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆತಂಕ ವ್ಯಕ್ತಪಡಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ನಿವೃತ್ತ ಅಧಿಕಾರಿಗಳನ್ನು ವಾಪಸ್ …

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ …

ನವದೆಹಲಿ : ಸಂವಿಧಾನಕ್ಕೆ ಅಗತ್ಯ ಸಂಭಾವ್ಯ ಬದಲಾವಣೆಗಳು ಸೇರಿದಂತೆ ಮಾರ್ಗಸೂಚಿಯೊಂದನ್ನು ಕಾನೂನು ಆಯೋಗವು ಏಕಕಾಲಿಕ ಚುನಾವಣೆಗಳ ಪ್ರಸ್ತಾವವನ್ನು ಪರಿಶೀಲಿಸುತ್ತಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಗೆ ಸಲ್ಲಿಸಿದೆ. ಆಯಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯನ್ನು ವಿಸ್ತರಿಸುವ ಅಥವಾ ಕಡಿತಗೊಳಿಸುವ ಮೂಲಕ ಎಲ್ಲ …

ನವದೆಹಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗಿನ ಸಂದರ್ಶನವೊಂದರಲ್ಲಿ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ‌ ಪಾಲ್‌ ಮಲಿಕ್ ಅವರು 2019ರ ಪುಲ್ವಾಮ ದಾಳಿಯ ಕುರಿತು ಮತ್ತು ಕೆಲ ಇತರ ಮಹತ್ವದ ವಿಚಾರಗಳ ಕುರಿತು ಕೆಲವು ಆಸಕ್ತಿದಾಯಕ ಮಾಹಿತಿಗಳನ್ನು ಬಹಿರಂಗ …

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ 'ಇಂಡಿಯಾ' ಎಂಬ ಹೆಸರಿನ ಬದಲು 'ಭಾರತ' ಎಂಬ ಹೆಸರನ್ನು ಬಳಸಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ರಚಿಸಿದ್ದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿರುವುದು 'ತಪ್ಪು' ಮತ್ತು ಈ ಕ್ರಮದ ಹಿಂದೆ ಎನ್‌ಡಿಎ …

ನವದೆಹಲಿ : ಕಳೆದ ವರ್ಷ ಭಾರತದಲ್ಲಿ ಯುವಜನರ ನಿರುದ್ಯೋಗ ದರವು ಶೇ.23.22ರಷ್ಟಿದ್ದು,ಇದು ನೆರೆದೇಶಗಳಾದ ಪಾಕಿಸ್ತಾನ (ಶೇ.11.3),ಬಾಂಗ್ಲಾದೇಶ (ಶೇ.12.9) ಮತ್ತು ಭೂತಾನ (ಶೇ.14.4)ಗಿಂತ ಅಧಿಕವಾಗಿತ್ತು ಎಂದು ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ. ವರದಿಯ ಪ್ರಕಾರ 2022ರಲ್ಲಿ ನಿರುದ್ಯೋಗ ದರವು ಚೀನಾದಲ್ಲಿ ಶೇ.13.2,ಸಿರಿಯಾದಲ್ಲಿ ಶೇ.22.1,ಇಂಡೋನೇಶ್ಯಾದಲ್ಲಿ …

ನವದೆಹಲಿ : ನ್ಯಾಷನಲ್‌ ಕೌನ್ಸಿಲ್‌ ಆಫ್‌ ಎಜುಕೇಶನಲ್‌ ರಿಸರ್ಚ್‌ ಎಂಡ್‌ ಟ್ರೈನಿಂಗ್‌ (ಎನ್‌ಸಿಇಆರ್‌ಟಿ) ಪಠ್ಯವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುವ ಸಮಿತಿ (ಫೋಕಸ್‌ ಗ್ರೂಪ್)‌ ಎಲ್ಲಾ ಎನ್‌ಸಿಆರ್‌ಟಿ ಪಠ್ಯಪುಸ್ತಕಗಳಲ್ಲಿ “ಇಂಡಿಯಾ” ಬದಲು “ಭಾರತ” ಎಂದು ಉಲ್ಲೇಖಿಸಬೇಕೆಂದು ಸಲಹೆ ನೀಡಿದೆ. ಈ ಸಲಹೆಯನ್ನು 2022 …

ಚಾಮರಾಜನಗರ : ಈಗ ಎಲ್ಲೆಲ್ಲೂ ಹುಲಿ ಉಗುರಿನದ್ದೇ ಮಾತು, ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದು ಏಕೆ? ಹುಲಿ ಉಗುರಿನ ಹಿಂದಿನ ನಂಬಿಕೆಯ ಹಿಂದೆ ಹಲವರು ಕಾರಣ ಹುಡುಕುತ್ತಿದ್ದಾರೆ. ಆದರೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಬಹಿರಂಗಗೊಂಡಿದೆ. …

ತಿರುವನಂತಪುರ : ಕೇರಳದಲ್ಲಿ ಸರ್ಕಾರದ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳನ್ನು ನಿಷೇಧಿಸಿ ಸರ್ಕಾರ ಪುನಃ ಆದೇಶ ಹೊರಡಿಸಿದೆ. ಸರ್ಕಾರದ ಟ್ರಾವಂಕೋರ್‌ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನೂತನ ಆದೇಶದಲ್ಲಿ ‘ಟಿಡಿಬಿ ಅಧೀನದ ದೇಗುಲಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. …

Stay Connected​
error: Content is protected !!