ಮಂಡ್ಯ : ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ಉನ್ನತ ಮಟ್ಟದ ಸಲಹಾ ಸಮಿತಿಯ ಸದಸ್ಯರಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈ ಉನ್ನತ ಮಟ್ಟದ ಸಲಹಾ ಸಮಿತಿಯು ಭಯೋತ್ಪಾದನೆ ನಿಗ್ರಹ ಪ್ರಯತ್ನಗಳಿಗೆ ಸಂಬಂಧಿಸಿದ …
ಮಂಡ್ಯ : ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ಉನ್ನತ ಮಟ್ಟದ ಸಲಹಾ ಸಮಿತಿಯ ಸದಸ್ಯರಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈ ಉನ್ನತ ಮಟ್ಟದ ಸಲಹಾ ಸಮಿತಿಯು ಭಯೋತ್ಪಾದನೆ ನಿಗ್ರಹ ಪ್ರಯತ್ನಗಳಿಗೆ ಸಂಬಂಧಿಸಿದ …
ವಾಷಿಂಗ್ಟನ್ (ಪಿಟಿಐ) : ಇಂಜಿನಿಯರಿಂಗ್, ಭೌತಿಕ ವಿಜ್ಞಾನ ಮತ್ತು ಜೀವ ವಿಜ್ಞಾನಗಳಲ್ಲಿ ಪ್ರವರ್ತಕ ಸಂಶೋಧನೆಗಾಗಿ ಅಮೆರಿಕದ ಅಧ್ಯಕ್ಷ ಜೋ ಬಿಡನ್ ಅವರು ಪ್ರತಿಷ್ಠಿತ ರಾಷ್ಟ್ರೀಯ ವಿಜ್ಞಾನ ಪದಕವನ್ನು ಭಾರತೀಯ ಮೂಲದ ಅಮೆರಿಕನ್ ವಿಜ್ಞಾನಿ ಡಾ. ಸುಬ್ರ ಸುರೇಶ್ ಅವರಿಗೆ ಪ್ರದಾನ ಮಾಡಿದರು. …
ಜೆರುಸಲೇಂ: ಹಮಾಸ್ ಉಗ್ರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್, ಗಾಜಾ ಪಟ್ಟಿ ಮೇಲೆ ನಡೆಸುತ್ತಿರುವ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಮಂಗಳವಾರ ತಡರಾತ್ರಿ ಗಾಜಾ ನಗರದ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ್ದು, ಕಳೆದ 24 ಗಂಟೆಗಳಲ್ಲಿ 700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆಂದು …
ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ …
ಮೈಸೂರು : ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಅರಮನೆ ಆವರಣದಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಬಳಿಗೆ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ಚಿನ್ನದ …
ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, …
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಕೊನೇಯ ದಿನವಾದ ಇಂದು ವಿಜಯದಶಮಿ ಹಿನ್ನೆಲೆಯಲ್ಲಿ ಅರಮನೆ ಸಂಪ್ರದಾಯದಂತೆ ವಜ್ರಮುಷ್ಠಿ ಕಾಳಗ ನಡೆಯಿತು. ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಜಗಜಟ್ಟಿಗಳ ನಡುವಿನ ಕಾದಾಟದಲ್ಲಿ ರಕ್ತ ಚಿಮ್ಮುವವರೆಗೂ ಹೋರಾಟ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಮೈಸೂರಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆಗಳು ನಡೆದಿವೆ. ಜಂಬೂಸವಾರಿ ವೀಕ್ಷಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ …
ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಬಾಗಲಕೋಟೆ …
ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಆಲಿಯಾಸ್ ಕೌನ್ಸಲರ್ ಶ್ರೀನಿವಾಸ್ ಹತ್ಯೆಗೀಡಾದ ಘಟನೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನಡೆದಿದೆ. ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದ ವೇಳೆ ಆರು ಜನ ಅಪರಿಚಿತ ದುಷ್ಕರ್ಮಿಗಳು …