Mysore
30
scattered clouds

Social Media

ಶುಕ್ರವಾರ, 22 ಮೇ 2026
Light
Dark

BREAKING NEWS

HomeBREAKING NEWS

ನವದೆಹಲಿ : ವಾಘ್ ಬಕ್ರಿ ಟೀ ಗ್ರೂಪ್‌ನ ಮಾಲೀಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ (49) ಅವರು ಮೆದುಳಿನ ರಕ್ತಸ್ರಾವದಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ. ದೇಸಾಯಿ ಅವರು ಕಳೆದ ವಾರ ಉದ್ಯಾನವನದಲ್ಲಿ ಬೆಳಗ್ಗೆ ವಾಕ್ ಮಾಡುತ್ತಿದ್ದ ಸಂದರ್ಭ ಬಿದ್ದು ಮೆದುಳಿನ …

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದಾರೆ. ​ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಎನ್ನುವವರನ್ನು ಬಂಧಿಸಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಸಂತೋಷ್ ಅವರನ್ನು ಹೊರ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಬಹಳ ಅದ್ಧೂರಿಯಿಂದ ನಡೆಯುತ್ತಿದ್ದು, ಸಿಡಿಮದ್ದು ತಾಲೀಮು ವೇಳೆ ಅವಘಡವೊಂದು ನಡೆದಿದೆ. ಸಿಡಿಮದ್ದು ಸಿಡಿದು ಸಿಬ್ಬಂದಿಗೆ ಸುಟ್ಟ ಗಾಯಗಳಾದ ಘಟನೆ ಭಾನುವಾರ ಪುಷ್ಪಾರ್ಚನೆ ರಿಹರ್ಸಲ್ ವೇಳೆ ನಡೆದಿದೆ. ನಿನ್ನೆ ಸಂಜೆ ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ …

ಬೆಂಗಳೂರು : ದಸರಾ ಹಬ್ಬದ ಹಿನ್ನೆಲೆಯಲ್ಲಿ ಜನರು ಊರಿಗೆ ಪಯಣ ಬೆಳೆಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಟಿಕೆಟ್ ಬುಕ್ಕಿಂಗ್ ಟಿಕೆಟ್ ದರದಲ್ಲಿ ಗಣನೀಯ ಹೆಚ್ಚಳವಾಗಿದೆ. ಪ್ರೀಮಿಯಂ ಬಸ್ ಸೇವೆಗಳ ಬೆಲೆಗಳು ಶೇಕಡಾ ೨೦ ರಷ್ಟು ಏರಿಕೆಯಾಗಿವೆ. ಬೆಂಗಳೂರಿನ ಮೆಜೆಸ್ಟಿಕ್, …

ನವದೆಹಲಿ : ಸಂಘರ್ಷ ಪೀಡಿತ ಹಾಗೂ ಇಸ್ರೇಲ್‌ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾನುವಾರ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ndtv.com ವರದಿ ಮಾಡಿದೆ. “ಈ ಪರಿಹಾರ ಸಾಮಾಗ್ರಿಗಳಲ್ಲಿ ಅತ್ಯಗತ್ಯ ಜೀವರಕ್ಷಕ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್, ಟಾರ್ಪಾಲಿನ್‍ …

ಬೆಂಗಳೂರು‌ : ಪಕ್ಷದ ಯಾವುದೇ ವಿಚಾರವಾಗಲಿ ಬಹಿರಂಗ ಚರ್ಚೆ ಮಾಡಬಾರದು ಎಂದು ಪಕ್ಷದ ಶಾಸಕರು ಹಾಗೂ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಖಡಕ್ ಸೂಚನೆ ಕೊಟ್ಟಿದ್ದಾರೆ. ಡಿಕೆಶಿಯ ಈ ಸೂಚನೆ ಈಗ ಕೈ ಪಾಳಯದ ನಿಜವಾದ ಬಲ ಪ್ರದರ್ಶನದ ಆರಂಭಕ್ಕೆ …

ಮುಂಬೈ : ತರಬೇತಿ ವೇಳೆ ವಿಮಾನವೊಂದು ಪತನಗೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುಣೆಯ ಗೊಜುಬಾವಿ ಎಂಬಲ್ಲಿ ನಡೆದಿದೆ. ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ತರಬೇತಿಯಲ್ಲಿದ್ದ ಪೈಲಟ್ ಮತ್ತು ತರಬೇತಿ ನೀಡುತ್ತಿದ್ದ ಶಿಕ್ಷಕ …

ನವದೆಹಲಿ : ನೀಟ್ ವಿರುದ್ಧ ಡಿಎಂಕೆ ಶನಿವಾರ ರಾಜ್ಯ ವ್ಯಾಪಿ ಸಹಿ ಅಭಿಯಾನವನ್ನು ಆರಂಭಿಸಿದೆ. ಈ ಸಹಿ ಅಭಿಯಾನಕ್ಕೆ ಸಹಿ ಹಾಕಿದ ಮೊದಲ ವ್ಯಕ್ತಿ ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ ಎಂ.ಕೆ. ಸ್ಟಾಲಿನ್. ನೀಟ್ ಅನ್ನು ವಿರೋಧಿಸಿ ನಡೆಯುತ್ತಿರುವ ಈ …

ಬೆಂಗಳೂರು : ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅಲ್ಲಿನ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಹಾಗು ಬಿಜೆಪಿ ಪಾಲಿಗೆ ದೊಡ್ಡ ಮುಜುಗರವಾಗಿ ಮಾರ್ಪಟ್ಟಿದೆ. ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಿಸಿದ ಪರಶುರಾಮನ ಪ್ರತಿಮೆಯೇ ನಾಪತ್ತೆಯಾಗಿದ್ದು, ಇದೀಗ ಕಾರ್ಕಳದ ಬಿಜೆಪಿ ಶಾಸಕ ಸುನಿಲ್‌ …

ಮೈಸೂರು : ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ …

Stay Connected​
error: Content is protected !!