Mysore
30
overcast clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಅಶೀಲ ವೀಡಿಯೋಗೆ ಸಂಬಂಧಿಸಿದಂತೆ ಜೆಡಿಎಸ್‌ ಪಕ್ಷದಿಂದ ಪ್ರಜೆವಲ್‌ ರೇವಣ್ಣ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಹಾಸನದ ಅಶ್ಲೀಲ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಮೇಲೆ ಬಂದಿರುವ ಆರೋಪದ ಹಿನ್ನಲೆ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ. …

ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿ ವಿಧಾನದಂತೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್​.ಡಿ. ಕೋಟೆ ರಸ್ತೆಯಲ್ಲಿರುವ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್​ ಅವರ ಟ್ರಸ್ಟ್​ ಆವರಣದಲ್ಲಿ ನಡೆಯಲಿದೆ ಎಂದು ಶ್ರೀನಿವಾಸ್ ಪ್ರಸಾದ್ ಅವರ …

ಬೆಂಗಳೂರು : ದಲಿತ ಮುಖಂಡ ಸಂಸದ ವಿ.ಶ್ರೀನಿವಾಸ ಪ್ರಸಾದ್‌  ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನೆಗಳನ್ನು ಹಂಚಿಕೊಂಡಿರುವ ಅವರು, ʼ ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ …

ನವದೆಹಲಿ : ಸಂಸದ ವಿ.ಶ್ರೀನಿವಾಸ ಪ್ರಸಾದ್‌ ನಿಧನದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕಾ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿರುವ ಅವರು, 'ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ಶ್ರೀ ವಿ.ಶ್ರೀನಿವಾಸ ಪ್ರಸಾದ್ …

ಮೈಸೂರು : ದಲಿತ ಮುಖಂಡರಾದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌(76) ಇಂದು ವಿಧಿವಶರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 1.30ಕ್ಕೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಡಯಾಬಿಟಿಸ್‌ನಿಂದ ಬಳಲುತ್ತಿದ್ದ ಶ್ರೀನಿವಾಸ್‌ ಪ್ರಸಾದ್‌ …

ಬೆಂಗಳೂರು : ಹಾಸನದ ಸಿಡಿ ವಿಚಾರವಾಗಿ ತನಿಖೆಗೆ ಆದೇಶ ಮಾಡಲಾಗಿದೆ, ತನಖೆಯಲ್ಲಿ ತಪ್ಪು ಸಾಬೀತಾದರೆ ಶಿಕ್ಷೆ ಆಗಲೇ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್‌.ಡಿ.ದೇವೇಗೌಡ ಅವರಾಗಲಿ ನಾನಾಗಲಿ ಹೆಣ್ಣು ಮಕ್ಕಳಿಗೆ ಎಂದಿಗೂ ಅನ್ಯಾಯ ಆಗಲು …

ಬೆಂಗಳೂರು : ಕುಮಾರಸ್ವಾಮಿ ಅವರೆ ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನೀಡಿದ್ದ ʼರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆʼ …

ಚಿಕ್ಕಬಳ್ಳಾಪುರ: ಇಂದು ರಾಜ್ಯದ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದಲ್ಲಿ ಒಟ್ಟು 14 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಮತದಾನ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಐಟಿ ಅಧಿಕಾರಿಗಳು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್‌ ಅವರಿಗೆ ಶಾಕ್‌ …

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ : ಸಿಎಂ ಸಿದ್ದರಾಮಯ್ಯ ! ಹಾಗಾದ್ರೆ ಮೋದಿಯವರು ಶ್ರೀಮಂತರ ಪರ, ಜನ …

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ತಡರಾತ್ರಿ(ಸೋಮವಾರ, ಏ.೨೨) ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಲಿನಲ್ಲಿ ಗಾಯವಾಗಿದ್ದ ಹಿನ್ನಲೆಯಲ್ಲಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಕುಟುಂಬ ಅವರನ್ನು ಬೆಂಗಳೂರಿನ ಮಣಿಪಾಲ್‌ ಖಾಸಗಿ ಆಸ್ಪತ್ರೆಗೆ …

Stay Connected​
error: Content is protected !!