ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಲ್ಲಿ ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಚಿವರ ಆಪ್ತನಾದ ಮೌನೇಶ್ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈತನ ಜೊತೆಗೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ …
ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಲ್ಲಿ ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಚಿವರ ಆಪ್ತನಾದ ಮೌನೇಶ್ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈತನ ಜೊತೆಗೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ …
ಟೆಲ್ ಅವಿವ್ : ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಯುದ್ಧ ಮುಂದುವರಿದಿದ್ದು, ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯಲ್ಲ. ಗೆಲುವಿನ ತನಕ ವಿರಮಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ. ಹಮಾಸ್ ಬಂಡುಕೋರರು ಒತ್ತೆಯಾಳಾಗಿಟ್ಟುಕೊಂಡವರಲ್ಲಿ ಇಬ್ಬರನ್ನು ಬಿಡುಗಡೆ ಮಾಡಿದೆ. …
ಟೆಲ್ ಅವೀವ್ : ಇಸ್ರೇಲ್‍ನಿಂದ ಹಮಾಸ್ ಉಗ್ರರು ಅಪಹರಿಸಿದ್ದ 200 ಒತ್ತೆಯಾಳುಗಳ ಪೈಕಿ ಇಬ್ಬರು ಅಮೆರಿಕದ ಪ್ರಜೆಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನೂ ಹೆಚ್ಚಿನ ಜನರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ. ಹಮಾಸ್ ಉಗ್ರರ ವಶದಲ್ಲಿದ್ದ ಅಮೆರಿಕ …
ಬೆಂಗಳೂರು: ಕೆಆರ್ ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ನಮ್ಮ ಮೆಟ್ರೋ ವಿಸ್ತೃತ ಮಾರ್ಗಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ, ಡಿ.ಕೆ …
ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೊದ ನೇರಳೆ ಮಾರ್ಗಗಳಾದ ಬೈಯಪ್ಪನಹಳ್ಳಿ – ಕೃಷ್ಣರಾಜಪುರ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವಿನ ಮೆಟ್ರೊ ಮಾರ್ಗಗಳನ್ನು ವಿಡಿಯೋ ಕಾನರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿ ಅವರು …
ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ …
ನೋಯ್ಡಾ (ಉತ್ತರ ಪ್ರದೇಶ): ಇಡೀ ಭಾರತ ದೇಶಾದ್ಯಂತ ಸಂಚಲನ ಮೂಡಿಸಿದ್ದ ನಿಥಾರಿ ಹತ್ಯಾಕಾಂಡ ಪ್ರಕರಣದ ಆರೋಪಿ ಮಣಿಂದರ್ ಸಿಂಗ್ ಪಂಧೇರ್ ಜೈಲಿನಿಂದ ಬಿಡುಗಡೆ ಆಗಿದ್ಧಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಇರುವ ಲುಕ್ಸಾರ್ ಕಾರಾಗೃಹದಿಂದ ಆರೋಪಿ ಮಣಿಂದರ್ ಸಿಂಗ್ ಪಂಧೇರ್‌ನನ್ನು ಬಿಡುಗಡೆ ಮಾಡಲಾಗಿದೆ. …
ಲಂಡನ್ : ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್ ಝಾಯಿ ಅವರು ಫೆಲೆಸ್ತೀನ್‌ನಲ್ಲಿ ಯುದ್ಧದಿಂದ ಮತ್ತು ದಾಳಿಗಳಿಂದ ತತ್ತರಿಸಿರುವ ಜನರಿಗೆ ಮಾನವೀಯ ಸಹಾಯವನ್ನು ಒದಗಿಸುತ್ತಿರುವ ಮೂರು ದತ್ತಿ ಸಂಸ್ಥೆಗಳಿಗೆ 2.5 ಕೋ. ರೂ. ದೇಣಿಗೆ ನೀಡಲು ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದಾರೆ. …
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ರದ್ದು ಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರ ನಡುವೆಯೇ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತನಿಖೆ ಮುಂದುವರಿಸಿ 3 ತಿಂಗಳಲ್ಲಿ …
ಬೆಂಗಳೂರು : ʼʼಜೆಡಿಎಸ್ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲʼʼ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಅವರ ನಿರ್ಧಾರವನ್ನು …