Mysore
22
overcast clouds

Social Media

ಶುಕ್ರವಾರ, 22 ಮೇ 2026
Light
Dark

BREAKING NEWS

HomeBREAKING NEWS

ನವದೆಹಲಿ : ತನ್ನ 26 ವಾರದ ಗರ್ಭವನ್ನು ತೆಗೆದುಹಾಕಲು ಅನುಮತಿ ಕೋರಿ ವಿವಾಹಿತ ಮಹಿಳೆಯೊಬ್ಬರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕಿರಿಸಿದೆ. ಮಹಿಳೆಯ ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿಗೆ ಯಾವ ದೋಷವೂ ಇಲ್ಲ ಎಂದು ಏಮ್ಸ್‌ ತಜ್ಞ ವೈದ್ಯರ ವರದಿಯನ್ನಾಧರಿಸಿ ನ್ಯಾಯಾಲಯ ತನ್ನ …

ಐಝ್ವಾಲ್:  ಜನಾಂಗೀಯ ಸಂಘರ್ಷದಿಂದ ನಲುಗಿರುವ ಮಣಿಪುರಕ್ಕಿಂತ ಇಸ್ರೇಲ್‌ ರಾಷ್ಟ್ರದ ಬಗ್ಗೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೆಚ್ಚು ಕಾಳಜಿ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕಿಡಿಕಾರಿದ್ದಾರೆ. ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ …

ಐಜ್ವಾಲ್: ಸೋಮವಾರ ಐಜ್ವಾಲ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಕೈಗೊಂಡಿದ್ದು, ಅಪಾರ ಸಂಖ್ಯೆಯ ಜನಸ್ತೋಮ ಅವರಿಗೆ ಸ್ವಾಗತ ಕೋರಿತು. ವಿಧಾನಸಭೆ ಚುನಾವಣೆ ನಡೆಯಲಿರುವ ಮಿಜೋರಾಂನ ರಾಜಧಾನಿಯನ್ನು ತಲುಪಿದ ನಂತರ, ಅವರು ಚನ್ಮಾರಿ ಜಂಕ್ಷನ್‌ನಿಂದ ಪಾದಯಾತ್ರೆಯನ್ನು ಪ್ರಾರಂಭಿಸಿದರು ಮತ್ತು ನಗರದ ಅಂಕುಡೊಂಕಾದ …

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು …

ಮೈಸೂರು : ಗುತ್ತಿಗೆದಾರರ ಮನೆಯಲ್ಲಿ ಹಣ ಪತ್ತೆಯಾಗಿರುವ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾದದ್ದು. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗುತ್ತಿಗೆದಾರರ …

ನವದೆಹಲಿ : ಕುಖ್ಯಾತ ನಿಥಾರಿ ಹತ್ಯಾಕಾಂಡ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ದೋಷಿ ಎಂದು ಘೋಷಿತನಾಗಿ ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟ ಸುರೀಂದರ್‌ ಕೋಲಿ ಎಂಬಾತನನ್ನು 12 ಪ್ರಕರಣಗಳಲ್ಲಿ ಇಂದು ಅಲಹಾಬಾದ್‌ ಹೈಕೋರ್ಟ್‌ ಖುಲಾಸೆಗೊಳಿಸಿದೆ. ಈ ಪ್ರಕರಣದ ಇನ್ನೋರ್ವ ಆರೋಪಿ ಮೊನಿಂದರ್‌ ಸಿಂಗ್‌ ಪಂಧೇರ್‌ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಹಿರಿಯ ಪತ್ರಕರ್ತ ಗುಲಾಂ ನಬಿ ಖಯಾಲ್ ಅವರು ಭಾನುವಾರ ತಮ್ಮ ನಿವಾಸದಲ್ಲಿ ನಿಧನರಾದರು. 85 ವರ್ಷದ ಗುಲಾಂ ನಬಿ ಖಯಾಲ್ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಯಿತು. ಖಯಾಲ್ ಅವರ ‘ಗಾಶಿಕ್ ಮಿನಾರ್’ ಪುಸ್ತಕಕ್ಕಾಗಿ …

ಮುಂಬೈ : ಏಷ್ಯನ್ ಗೇಮ್ಸ್ ನಲ್ಲಿ ಇದೇ ಮೊದಲ ಬಾರಿಗೆ ಪದಕ ಗಳಿಕೆಯಲ್ಲಿ ಭಾರತ ಶತಕ ಸಾಧನೆ ಮಾಡಿರುವ ಬೆನ್ನಲ್ಲೇ, ವಿಶ್ವದ ಅತಿದೊಡ್ಡ ಕ್ರೀಡಾ ಉತ್ಸವವಾದ ಒಲಿಂಪಿಕ್ಸ್ ಕೂಟವನ್ನು ಭಾರತದಲ್ಲಿ ಆಯೋಜಿಸುವ ಪ್ರಯತ್ನವನ್ನು ಭಾರತ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ …

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಈಗ ಗೀತ ರಚನೆಕಾರರಾಗಿದ್ದಾರೆ! ಬರವಣಿಗೆ ಮೇಲಿನ ಆಸಕ್ತಿಯನ್ನು ಅವರು ನವರಾತ್ರಿ ಹಾಡಿನ ಮೂಲಕ ಪ್ರದರ್ಶಿಸಿದ್ದಾರೆ. 'ಗರ್ಬೊ' ಎಂಬ ಶೀರ್ಷಿಕೆಯ ಹಬ್ಬದ ಹಾಡನ್ನು ಪ್ರಧಾನಿ ಮೋದಿ ರಚಿಸಿದ್ದಾರೆ. ಈ ಹಾಡನ್ನು ಗಾಯಕಿ ಧ್ವನಿ ಭಾನುಶಾಲಿ ಹಾಡಿದ್ದಾರೆ. …

ನವದೆಹಲಿ : ಸೂರ್ಯಯಾನ, ಚಂದ್ರಯಾನದ ನಂತರ ಇಸ್ರೋ ಮತ್ತೊಂದು ಮೈಲುಗಲ್ಲಿಗೆ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜಾಗಿದ್ದು, ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ ನಡೆಯಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ, ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ನಭೋಮಂಡಲದಲ್ಲಿ ಇತಿಹಾಸ …

Stay Connected​
error: Content is protected !!