Mysore
30
scattered clouds

Social Media

ಶುಕ್ರವಾರ, 22 ಮೇ 2026
Light
Dark

BREAKING NEWS

HomeBREAKING NEWS

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಖ್ಯಾತ ಸಂಗೀತ ನಿದೇರ್ಶಕ ನಾದಬ್ರಹ್ಮ ಹಂಸಲೇಖ ಉದ್ಘಾಟಿಸಿದರು. ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕಯಮಾರ್ ಅವರ …

ಅಹಮದಾಬಾದ್ : ಭಾರತದ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ 42.5 ಓವರ್‌ಗಳಲ್ಲಿ  ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಕೇವಲ 141 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್  ಟೂರ್ನಿಯ …

ಟೆಲ್ ಅವಿವ್ (ಇಸ್ರೇಲ್): ಇಸ್ರೇಲ್ ಹಾಗೂ ಪ್ಯಾಲೆಸ್ಟೀನ್​ ನಡುವೆ ಸಂಘರ್ಷ ತೀವ್ರಗೊಂಡಿದ್ದು, ರಾತ್ರಿಯಿಡೀ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾದ್‌ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ. ಶನಿವಾರ ನಡೆದ ಹತ್ಯಾಕಾಂಡದ ಸಮಯದಲ್ಲಿ ಭಯೋತ್ಪಾದಕರಿಗೆ ನಿರ್ದೇಶನ ನೀಡುವಲ್ಲಿ ಅಬು ಮುರಾದ್‌ …

ಬೆಂಗಳೂರು : ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ದಾಳಿಗಳು, ತನಿಖೆಗಳು ವಿರೋಧ ಪಕ್ಷದ ನಾಯಕರ ಮೇಲಷ್ಟೆ ಏಕೆ ನಡೆಯುತ್ತಿವೆ ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಎಲೆಕ್ಷನ್ ಕಲೆಕ್ಷನ್ ಎಂದು ಆರೋಪ ಮಾಡುವವರು …

ಅಹಮದಾಬಾದ್ : ಐಸಿಸಿ ಏಕದಿನ ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಜ್ವರದಿಂದಾಗಿ ಮೊದಲೆರಡು ಪಂದ್ಯಗಳಿಗೆ ಗೈರಾಗಿದ್ದ ಗಿಲ್ ಈ ಪಂದ್ಯದಲ್ಲಿ ಆಡಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. 1992ರಿಂದ …

ನವದೆಹಲಿ : ಗುರುವಾರ ಬಿಡುಗಡೆಯಾದ ಜಾಗತಿಕ ಹಸಿವಿನ ಸೂಚ್ಯಂಕ 2023 ರಲ್ಲಿ ಭಾರತ ಜಗತ್ತಿನ 125 ದೇಶಗಳ ಪೈಕಿ 111ನೇ ಸ್ಥಾನ ಪಡೆದಿದೆ. ಆದರೆ ಈ ರ್ಯಾಂಕಿಂಗ್‌ ಬಗ್ಗೆ ಆಕ್ಷೇಪಿಸಿರುವ ಭಾರತ ಸರ್ಕಾರ ಅದು ದೋಷದಿಂದ ಕೂಡಿದೆ ಮತ್ತು ದುರುದ್ದೇಶ ಹೊಂದಿದೆ …

ಟೆಲ್ ಅವೀವ್: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಉಗ್ರ ಹಮಾಸ್ ನಡುವಿನ ಸಂಘರ್ಷ ಏಳನೇ ದಿನವೂ ಮುಂದುವರಿದಿದೆ. ಏತನ್ಮಧ್ಯೆ, ಇಸ್ರೇಲಿ ಸೇನೆಯು ಹಮಾಸ್ ಹೋರಾಟಗಾರರ ವಿರುದ್ಧ ನಡೆಸಿದ ಕಾರ್ಯಾಚರಣೆಯ ಒಂದು ವೀಡಿಯೊವನ್ನು ಬಿಡುಗಡೆ ಮಾಡಿದೆ. ವೀಡಿಯೊದಲ್ಲಿ, ಇಸ್ರೇಲಿ ಡಿಫೆನ್ಸ್ ಫೋರ್ಸ್ (ಐಡಿಎಫ್) ಸೈನಿಕರು ಕಾಂಪೌಂಡ್‌ಗೆ …

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಮುಂಗಾರು ವೈಫಲ್ಯದಿಂದ ಬರಗಾಲ ಉಂಟಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾದ ಕಾರಣ ವಿದ್ಯುತ್ ಕೊರತೆ ಉಂಟಾಗುತ್ತಿದೆ ಮತ್ತು ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಈಗಿನ ಪರಿಸ್ಥಿತಿಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ರಾಜ್ಯದ ಒಳಗೆ ಮತ್ತು ಹೊರಗಿನಿಂದ ವಿದ್ಯುತ್ …

ಟೆಲ್ ಅವಿವ್ : ಗಾಜಾ ಪಟ್ಟಿಯ ಮೇಲಿನ ತನ್ನ ದಾಳಿ ಮುಂದುವರಿಸಿರುವ ಇಸ್ರೇಲ್ ಪಡೆಗಳು, 24 ಗಂಟೆಗಳ ಒಳಗೆ ದಕ್ಷಿಣ ಭಾಗಕ್ಕೆ ಸ್ಥಳಾಂತರಗೊಳ್ಳುವಂತೆ ಹತ್ತು ಲಕ್ಷಕ್ಕೂ ಅಧಿಕ ಗಾಜಾ ಪ್ರಜೆಗಳಿಗೆ ಸೂಚನೆ ನೀಡಿದೆ. ಈ ಮೂಲಕ ಉತ್ತರ ಭಾಗದಿಂದ ಗಾಜಾ ಪಟ್ಟಿಯೊಳಗೆ …

ಬೆಂಗಳೂರು : ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ …

Stay Connected​
error: Content is protected !!