Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

BREAKING NEWS

HomeBREAKING NEWS

ದೊಡ್ಮನೆಗೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ ಕೊಟ್ಟಾಗ ದೊಡ್ಡ ಮಟ್ಟದಲ್ಲೇ ಸುದ್ದಿ ಆಯಿತು. ಇವರು ಅತಿಥಿಯಾಗಿ ಪ್ರವೇಶ ಮಾಡುತ್ತಿದ್ದಾರಾ? ಅಥವಾ ಸ್ಪರ್ಧಿಯಾಗಿ ಮನೆಯೊಳಗೆ ಕಾಲಿಟ್ಟಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಈಗ ಅವರೇ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ವಾಹಿನಿ ಮತ್ತು …

ಶ್ರೀನಗರ : ಜಮ್ಮು-ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಎನ್‍ಕೌಂಟರ್ ನಡೆದಿದ್ದು, ಇಬ್ಬರು ಲಷ್ಕರ್-ಎ- ತೈಬಾ ಉಗ್ರರಿಬ್ಬರನ್ನು ಹತ್ಯೆ ಮಾಡಲಾಗಿದೆ. ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ. ಇದರಲ್ಲಿ ಅಬ್ರಾರ್ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ …

ನೆನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು …

ಕ್ಯಾಲಿಫೋರ್ನಿಯಾ : ಅಮೆರಿಕಾದ ಖ್ಯಾತ ಅರ್ಥಶಾಸ್ತ್ರಜ್ಞೆ ಕ್ಲಾಡಿಯಾ ಗೋಲ್ಡಿನ್ ಅವರು 2023ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಮಹಿಳಾ ಕಾರ್ಮಿಕ ಮಾರುಕಟ್ಟೆ ಫಲಿತಾಂಶಗಳ ಕುರಿತಂತೆ ನಮ್ಮ ಜ್ಞಾನವನ್ನು ಹೆಚ್ಚಿಸಿದ್ದಕ್ಕಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ …

ಬೆಂಗಳೂರು : ಮಹಾನಗರದಲ್ಲಿನ ಆಸ್ತಿ ದಾಖಲೆಗಳನ್ನು ಸಮರ್ಪಕಗೊಳಿಸಿ ಮನೆ ಬಾಗಿಲಿಗೆ ತಲುಪಿಸಲು ನಮ್ಮ ಸ್ವತ್ತು, ರಸ್ತೆಗಳ ಕಾಮಗಾರಿಗಳಲ್ಲಿನ ಅವ್ಯವಹಾರ ತಡೆಯಲು ಪಾರದರ್ಶಕವಾದ ಕ್ಯೂ ಆರ್ ಕೋಡ್ ವ್ಯವಸ್ಥೆ, ಪಾರ್ಕ್, ಆಟದ ಮೈದಾನ ಸೇರಿದಂತೆ ಇತರ ಸ್ವತ್ತುಗಳ ನಿರ್ವಹಣೆಯಲ್ಲಿ ಸಾರ್ವಜನಿಕ ಸಹಭಾಗಿತ್ವಕ್ಕೆ ಚಿಂತನೆ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಜೋರಾಗಿ ನಡೆದಿದೆ.‌ ಈ ಬಾರಿ ಅರ್ಥಪೂರ್ಣ ಹಾಗೂ ಸಾಂಪ್ರದಾಯಿಕ ದಸರೆಗೆ ಸರ್ಕಾರ ಹೆಚ್ಚು ಒತ್ತು ಕೊಟ್ಟಿದೆ. ಅಕ್ಟೋಬರ್ 24ರ ವಿಜಯದಶಮಿಯಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಗಜಪಡೆಯ ಜಂಬೂಸವಾರಿಯ ಪ್ರಮುಖ ಆಕರ್ಷಣೆ …

ನವದೆಹಲಿ : ಭಾರತದ ಚುನಾವಣಾ ಆಯೋಗವು ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಮಿಜೋರಾಂನಲ್ಲಿ ನವೆಂಬರ್ 7 ರಂದು ಚುನಾವಣೆ ನಡೆಯಲಿದ್ದರೆ, ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 7 …

ಟೆಲ್ ಅವಿವ್ : ಹಮಾಸ್ ಉಗ್ರರು ಗಾಜಾ ಪಟ್ಟಿಯಿಂದ ಇಸ್ರೇಲ್ ಮೇಲೆ ಆಕ್ರಮಣ ನಡೆಸಿ ಇಲ್ಲಿಗೆ 3 ದಿನ ಕಳೆದಿದೆ. ಇದರ ಬೆನ್ನಲ್ಲೇ ಇಸ್ರೇಲ್ ಹಮಾಸ್ ವಿರುದ್ಧ ಯುದ್ಧ ಘೋಷಿಸಿದೆ. ಈ 3 ದಿನಗಳ ಸಂಘರ್ಷದಲ್ಲಿ ಎರಡೂ ಕಡೆಗಳಿಂದ ಬರೋಬ್ಬರಿ 1,100 …

ಡೆಹ್ರಾಡೂನ್ : ಹರಿಯಾಣದಿಂದ ಬರುತ್ತಿದ್ದ ಬಸ್ ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 26 ಜನರನ್ನು …

ಬೆಂಗಳೂರು : ಇಸ್ರೇಲ್-ಹಮಾಸ್ ಯುದ್ಧವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಕರ್ನಾಟಕ ಮುಖ್ಯಮಂತ್ರಿ ಕಾರ್ಯಾಲಯ ವಿನಂತಿಸಿದೆ. "ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ  ಅಧಿಕಾರಿಗಳ ಸೂಚನೆಗಳು ಮತ್ತು ಸುರಕ್ಷತಾ …

Stay Connected​
error: Content is protected !!