Mysore
32
scattered clouds

Social Media

ಭಾನುವಾರ, 24 ಮೇ 2026
Light
Dark

BREAKING NEWS

HomeBREAKING NEWS

ರಾಮನಗರ : ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ  ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ …

ಬೆಂಗಳೂರು : ರಾಜ್ಯ ಕೆಎಸ್ಸಾರ್ಟಿಸಿ ಮುಡಿಗೆ ಪ್ರತಿಷ್ಠಿತ ಮತ್ತೆರಡು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಅತ್ಯುತ್ತಮ ಉದ್ಯೋಗದಾತ ಮತ್ತು ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಉತ್ಕೃಷ್ಟ ಕೊಡುಗೆಗಾಗಿ ಏಷ್ಯನ್ ಲೀಡರ್ ಶಿಪ್ ಮತ್ತು ಮಿಡಲ್ ಈಸ್ಟ್ ಲೀಡರ್ ಶಿಪ್-2023 ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿ ಪ್ರದಾನ …

ಬೆಂಗಳೂರು : ಕಳೆದ ದಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ 14 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಟಾಕಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಬೈರತಿ …

ಮೈಸೂರು: ಬೆಂಗಳೂರಿನ ಆನೇಕಲ್‌ನ ಅತ್ತಿಬೆಲೆ ಪಟಾಕಿ ಗೋದಾಮೊಂದರಲ್ಲಿ ನಿನ್ನೆ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದು 14 ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ಸಂಬಂಧ ಗೋದಾಮು ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಘಟನೆಯ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕುತ್ತೇನೆ …

ನವದೆಹಲಿ : ಈ ಬಾರಿಯ ಸೂರ್ಯಗ್ರಹಣ ತುಸು ಹೆಚ್ಚೇ ಮಹತ್ವ ಹೊಂದಿದೆ. ಎಕೆಂದರೆ ಅಂದು ಅಂದರೆ ಅಕ್ಟೋಬರ್‌ 14 ರಂದು ಶನಿವಾರ ಅಮೆರಿಕದ ನಾಸಾ ಸಂಸ್ಥೆಯ ಖಗೋಳ ವಿಜ್ಞಾನಿಗಳು ಸೂರ್ಯನತ್ತ ತ್ರಿವಳಿ ರಾಕೆಟ್‌ಗಳನ್ನು ಹಾರಿಸಲಿದ್ದಾರೆ. ಇಲ್ಲಿ ಹೆಮ್ಮೆಯ ಸಂಗತಿಯೆಂದರೆ ಭಾರತೀಯ ಮೂಲದ …

ಟೆಲ್‌ ಅವಿವ್ : ಹಮಾಸ್ ಉಗ್ರರ ನಿಯಂತ್ರಣದಲ್ಲಿರುವ ಗಾಜಾಪಟ್ಟಿಯಿಂದ ಇಸ್ರೇಲ್ ಮೇಲೆ ಬರೋಬ್ಬರಿ 5,000 ರಾಕೆಟ್ ದಾಳಿ ಮಾಡಲಾಗಿದ್ದು, ಇದೀಗ ಇಸ್ರೇಲ್ ಯುದ್ಧದ ಘೋಷಣೆ ಮಾಡಿದೆ. ಶನಿವಾರ ಮುಂಜಾನೆ ಗಾಜಾಪಟ್ಟಿಯಿಂದ 5,000 ರಾಕೆಟ್‌ಗಳ ದಾಳಿ ನಡೆಸಲಾಗಿದ್ದು, ಹಮಾಸ್ ಬಂಡುಕೋರರು ಇಸ್ರೇಲ್ ಗಡಿಯೊಳಗೆ …

ಬೆಂಗಳೂರು : ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಬೆಳಗ್ಗೆ 10ಗಂಟೆಗೆ ಸಂಸ್ಥೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾ ನಿಯಂತ್ರಣ ರಹಿತ ಸ್ಲೀಪರ್ ಐಷಾರಾಮಿ ‘ಪಲ್ಲಕ್ಕಿ’ ಬಸ್ಸುಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ …

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಬಿಡುಗಡೆ ಗೊಳಿಸಿದ ಪೋಸ್ಟರ್ ಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿಯ ವರ್ತನೆ ಖಂಡಿಸಿ, ಶನಿವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಪಕ್ಷ ತನ್ನ …

ಬೆಂಗಳೂರು : ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ …

ನವದೆಹಲಿ : ಸಿಕ್ಕಿಂ ಹಠಾತ್ ಪ್ರವಾಹದಿಂದ ಸಾವಿಗೀಡಾದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಏಳು ಸೈನಿಕರು ಹಾಗೂ ಸ್ಥಳೀಯರು ಸೇರಿದ್ದಾರೆ. ಅಲ್ಲದೇ 140 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ನೆರೆಯ ರಾಜ್ಯ ಪಶ್ಚಿಮ …

Stay Connected​
error: Content is protected !!