Mysore
22
overcast clouds

Social Media

ಶನಿವಾರ, 23 ಮೇ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಬಿಎಂಟಿಸಿ ಬಸ್​ನಡಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಯಲಹಂಕದ ಡಿ ಮಾರ್ಟ್ ಬಳಿ ನಡೆದಿದೆ. 24 ವರ್ಷದ ಭರತ ರೆಡ್ಡಿ ಬಿ ಎಂಬಾತ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಭರತ್​ ರೆಡ್ಡಿ ತನ್ನ ಸುಜಕಿ ಆಕ್ಸಿಸ್ ಸ್ಕೂಟರ್​​​ನಲ್ಲಿ ಹೋಗುತ್ತಿದ್ದಾಗ …

ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿರುವ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ …

ಬೀಜಿಂಗ್ : 2 ಲಕ್ಷ ರೂ. ಬಹುಮಾನಕ್ಕಾಗಿ ಆಫಿಸ್ ಪಾರ್ಟಿಯಲ್ಲಿ 10 ನಿಮಿಷದಲ್ಲಿ ಒಂದು ಲೀಟರ್ ಹಾರ್ಡ್ ಡ್ರಿಂಕ್ಸ್ ಕುಡಿದು ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ಚೀನಾದಲ್ಲಿ ನಡೆದಿದೆ. ಝಾಂಗ್ ಎಂಬಾತ ತನ್ನ ಕಚೇರಿಯ ಸಹೋದ್ಯೋಗಿಗಳಿಗೆ ಮಾಲೀಕ ಆಯೋಜಿದ್ದ ಔತಣಕೂಟಕ್ಕೆ ತೆರಳಿದ್ದ. ಈ …

ಗ್ಯಾಂಗ್ಟಾಕ್ : ಸಿಕ್ಕಿಂನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಇದುವರೆಗೆ 14 ಜನರು ಸಾವನ್ನಪ್ಪಿದ್ದಾರೆ. 102 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸಿಕ್ಕಿಂ ಸರ್ಕಾರ ತಿಳಿಸಿದೆ. ಮಾತ್ರವಲ್ಲದೇ ರಾಜ್ಯದ ವಿವಿಧ ಭಾಗಗಳಲ್ಲಿ 3,000 ಪ್ರವಾಸಿಗರು ಸಿಲುಕಿರುವ ಆತಂಕ ವ್ಯಕ್ತವಾಗಿದೆ. ವಾಯುವ್ಯ ಸಿಕ್ಕಿಂನಲ್ಲಿರುವ …

ರಾಯ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸುಳ್ಳಿ ಸರದಾರ’ ಎಂದು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶದ ಜನ ಎಚ್ಚೆತ್ತುಕೊಂಡಿದ್ದು, 2024ರಲ್ಲಿ ಅವರ ‘ಕುತಂತ್ರ’ ಮುಂದುವರಿಯುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ. ರಾಯ್‌ಪುರದಿಂದ 220 ಕಿಮೀ ದೂರದಲ್ಲಿರುವ ರಾಯ್‌ಗಢ್ ಜಿಲ್ಲೆಯಲ್ಲಿ ಛತ್ತೀಸ್‌ಗಢ …

ನವದೆಹಲಿ : ತಾನು ಅಕ್ರಮವಾಗಿ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದೇನೆಂದು ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ಸಾಬೀತುಪಡಿಸಲು ಕೇಂದ್ರ ಸರಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲವೆಂದು ‘ನ್ಯೂಸ್ ಕ್ಲಿಕ್ ’ ಸುದ್ದಿಜಾಲತಾಣ ಬುಧವಾರ ಹೇಳಿದೆ. ‘ನ್ಯೂಸ್ ಕ್ಲಿಕ್ ’ ಚೀನಾದಿಂದ ದೇಣಿಗೆ ಸ್ವೀಕರಿಸಿದೆಯೆದೆಂಬ ಆರೋಪಗಳ ಹಿನ್ನೆಲೆಯಲ್ಲಿ …

ನವದೆಹಲಿ : ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬುಧವಾರ ಬಂಧಿಸಿದೆ. ಈ ಪ್ರಕರಣದಲ್ಲಿ ಇದು ಎರಡನೇ ಪ್ರಮುಖ ಬಂಧನವಾಗಿದೆ. …

ಹಿಮಾಚಲ ಪ್ರದೇಶ : ಬೆಂಗಳೂರಿನ ಯುವಕ ರಾಹುಲ್ ರಮೇಶ್ ಎಂಬುವರು ಕಳೆದ 6 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಮನಾಲಿ ಬಳಿ ಅರಣ್ಯದಲ್ಲಿ ರಾಹುಲ್ ರಮೇಶ್ ಅವರು ನಾಪತ್ತೆಯಾಗಿದ್ದು, ಪರ್ವತಾ ರೋಹಣದ ವೇಳೆ ಬೆಟ್ಟದಿಂದ ಕೆಳಗೆ …

ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿತನದಲ್ಲಿ ಭಾಗಿಯಾಗುತ್ತಾರೆ. ಈ ರೀತಿ ಗಲಾಟೆ ಹಾಗೂ ಗಲಭೆ ಮಾಡಿಸುವುದು ಅವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕದಲ್ಲಿದ್ದ ರೈತರಿಗೆ ಸ್ವಲ್ಪ …

Stay Connected​
error: Content is protected !!