Mysore
22
overcast clouds

Social Media

ಶುಕ್ರವಾರ, 22 ಮೇ 2026
Light
Dark

BREAKING NEWS

HomeBREAKING NEWS

ಗ್ಯಾಂಗ್ಟಾಕ್ : ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟ ಉಂಟಾಗಿದ್ದು, ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ 23 ಸೈನಿಕರು ನಾಪತ್ತೆಯಾಗಿದ್ದಾರೆ. ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ನೀರಿನ ಮಟ್ಟ ಹಠಾತ್ತನೆ 15-20 ಅಡಿಗಳಷ್ಟು ಎತ್ತರಕ್ಕೆ ಏರಿದೆ. ಇದರಿಂದ ಸಿಂಗ್ಟಾಮ್ ಬಳಿಯ …

ನವದೆಹಲಿ : ಅತ್ಯಂತ ದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದ ಮೋಸ್ಟ್‌ ವಾಂಟೆಡ್‌ ಪಟ್ಟಿಯಲ್ಲಿದ್ದ ಮೂವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ದೆಹಲಿಯ ವಿಶೇಷ ಸೆಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕರ್ನಾಟಕದ ಹುಬ್ಬಳ್ಳಿ- ಧಾರವಾಡ ಹಾಗೂ ಪಶ್ಚಿಮ ಘಟ್ಟದಲ್ಲಿ ಉಗ್ರರ …

ಬೆಂಗಳೂರು : ಶಿವಮೊಗ್ಗವನ್ನು ಮತ್ತೊಂದು ಪಾಕಿಸ್ತಾನ ಮಾಡಲು ಸಂಚು ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಕೋಮು ಶಕ್ತಿಗಳನ್ನು ರಾಜಕೀಯವಾಗಿ ಬಳಸಿಕೊಂಡು ವಿಭಜನೆ ಮಾಡಲು ಪ್ರಯತ್ನ ನಡೆಯುತ್ತಿದೆ. ಇಂತಹ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಾವೆಲ್ಲ ಒಂದಾಗಿ ನಿಲ್ಲಬೇಕು ಎಂದು ಬಿಜೆಪಿ ಮಾಜಿ ಸಚಿವ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಒಳಹರಿವು 11,800 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಸಾಕಷ್ಟು ಆತಂಕ ಮೂಡಿಸಿದ್ದ ಕೆಆರ್‌ಎಸ್‌ನ ನೀರಿನ ಮಟ್ಟ ಇದೀಗ 2 …

ಬೆಂಗಳೂರು : ಕಾರು ಹಾಗೂ ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ. ಬೆಳಗ್ಗಿನ ಜಾವ ಸುಮಾರು ನಾಲ್ಕು ಘಂಟೆಯ ವೇಳೆಗೆ ಘಟನೆ ನಡೆದಿದೆ. …

ಲಕ್ನೋ : ಧರ್ಮ ಇರುವುದೊಂದೇ, ಅದುವೇ ಸನಾತನ ಧರ್ಮ. ಉಳಿದೆಲ್ಲವೂ ಪಂಥಗಳು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ. ಗೋರಖ್‌ಪುರದಲ್ಲಿ ನಡೆದ ಶ್ರೀಮದ್ ಭಾಗವತ ಕಥಾ ಜ್ಞಾನ ಯಾಗ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಸನಾತನ ಧರ್ಮವೊಂದೇ …

ನವದೆಹಲಿ : ಮಾಹಿತಿ ತಂತ್ರಜ್ಞಾನದ ನಿಯಮಗಳಿಗೆ ಅನುಗುಣವಾಗಿ ಮೆಟಾ ಮಾಲಿಕತ್ವದ ವ್ಯಾಟ್ಸ್ ಆ್ಯಪ್ ಆಗಸ್ಟ್ ನಲ್ಲಿ 74 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ವ್ಯಾಟ್ಸ್ ಆ್ಯಪ್ ನ ಭಾರತದ ಕುರಿತ ಇತ್ತೀಚೆಗಿನ ತಿಂಗಳ ವರದಿ ತಿಳಿಸಿದೆ. ಇದರಲ್ಲಿ 35 ಲಕ್ಷ ಖಾತೆಗಳನ್ನು …

ಸ್ಟಾಕ್‌ಹೋಮ್ (ಸ್ವೀಡನ್) : ಕೋವಿಡ್-19 ಲಸಿಕೆ ಅಭಿವೃದ್ಧಿಗೆ ಸುಗಮ ಮಾರ್ಗ ಕಲ್ಪಿಸಿದ್ದ ಮೆಸೆಂಜರ್ ಆರ್‌ಎನ್‌ಎ ತಂತ್ರಜ್ಞಾನ ಕುರಿತು ಕಾರ್ಯಕ್ಕಾಗಿ ಹಂಗರಿಯ ಕಾಟಾಲಿನ್ ಕಾರಿಕೊ ಮತ್ತು ಅಮೆರಿಕದ ಡ್ರೂ ವೈಸ್‌ಮನ್ ಅವರು ಸೋಮವಾರ ನೊಬೆಲ್ ವೈದ್ಯಕೀಯ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಕಾರಿಕೊ ಮತ್ತು ವೈಸ್‌ಮನ್ …

ನವದೆಹಲಿ : ಜಿಎಸ್‌ಟಿ ಸಂಗ್ರಹದ ವಿಚಾರದಲ್ಲಿ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಸೆಪ್ಟೆಂಬರ್‌ನಲ್ಲಿ 1.62 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು, ಹಾಲಿ ಹಣಕಾಸು ವರ್ಷದಲ್ಲಿ ನಾಲ್ಕನೇ ಬಾರಿಗೆ 1.60 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹವಾದಂತಾಗಿದೆ. ಕಳೆದ ವರ್ಷದ …

ಬೆಂಗಳೂರು : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವಾ? ಹಿಂದೂಗಳಿಗೆ ರಕ್ಷಣೆ ಕೊಡುವುದಿಲ್ಲವೇ? ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ಜಾತ್ಯತೀತ ಸಿದ್ದರಾಮಯ್ಯರಿಗಿದೆಯೇ? ಎಂದು ಪ್ರಶ್ನಿಸಿದೆ. …

Stay Connected​
error: Content is protected !!