Mysore
22
overcast clouds

Social Media

ಶನಿವಾರ, 23 ಮೇ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಮಾಜಿ ಶಾಸಕ ಎಂಸಿ ಅಶ್ವಥ್ ಹಾಗೂ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಸೋಮವಾರ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ‌ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬರಮಾಡಿಕೊಂಡರು. ಬಳಿಕ ಮಾತನಾಡಿದ ಡಿ.ಕೆ …

ಬೆಂಗಳೂರು : ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇರಿಸಿದ್ದ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ʼʼಇಂದು …

ಇಸ್ಲಾಮಾಬಾದ್‌ : ಕಳೆದ ಒಂದೇ ವರ್ಷದಲ್ಲಿ ಭಾರತದ ಮೋಸ್ಟ್ ವಾಂಟೆಡ್‌ ಭಯೋತ್ಪಾದಕರ ಪಟ್ಟಿಯಲ್ಲಿದ್ದ 17 ಉಗ್ರರು ಬೇರೆ ಬೇರೆ ದೇಶಗಳಲ್ಲಿ ಸಾವಿಗೀಡಾಗಿದ್ದಾರೆ. ವಿಶೇಷವೆಂದರೆ ಇವರೆಲ್ಲಾ ಪಾಕಿಸ್ತಾನ, ಅಫ್ಘಾನಿಸ್ತಾನ, ಕೆನಡಾ ಹಾಗೂ ಬ್ರಿಟನ್‌ನಲ್ಲಿ ನಾನಾ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಪೈಕಿ ಬಹುತೇಕರು ನಿಗೂಢವಾಗಿ …

ಇಂಫಾಲ್ : ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ನಾಲ್ವರನ್ನು ಬಂಧಿಸಿದೆ. ಅಲ್ಲದೇ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ಫೋಟೋ ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಬಂಧನಕ್ಕೊಳಗಾದ …

ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. …

ಮಂಡ್ಯ : ಕಾಡಿನತ್ತ ತೆರಳದ ಕಾಡಾನೆಗಳ ಹಿಂಡು ರೈತರ ಜಮೀನಿಗೆ ಲಗ್ಗೆ ಇಡುತ್ತಿದ್ದು, ಇದೀಗ ಚಿಕ್ಕ ಮಂಡ್ಯ ಸಮೀಪದ ಕಬ್ಬಿನ ಗದ್ದೆಯಲ್ಲಿ ಸೋಮವಾರ ಬೆಳಗ್ಗೆ ಪ್ರತ್ಯಕ್ಷವಾಗಿವೆ. ಸೋಮವಾರ ಬೆಳ್ಳಂ ಬೆಳಗ್ಗೆ ರಾಮಕೃಷ್ಣ ಚಿತ್ರಮಂದಿರವಾಗಿದ್ದ ಕಟ್ಟಡದ ಹಿಂಬದಿಯ ಪ್ರದೇಶದ ಜಮೀನಿನಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, …

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಮಂಡ್ಯ, ರಾಮನಗರದಲ್ಲಿ ಉಗ್ರ ಪ್ರತಿಭಟನೆಗಳು ಮುಂದುವರೆದಿವೆ. ಇದರ ನಡುವೆ ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಕ್ತದ ಮೂಲಕ ಪತ್ರ ಬರೆದು …

ಬೆಂಗಳೂರು : ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ …

ಇಸ್ಲಾಮಾಬಾದ್‌ : ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಟೆರರಿಸ್ಟ್‌ ಪಾಕಿಸ್ತಾನದ ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ. ನಿಷೇಧಿತ ಲಷ್ಕರ್‌-ಇ-ತೊಯ್ಬಾ ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ. ಕರಾಚಿಯ ಬೀದಿಯಲ್ಲಿ ಇತರ …

ಮಂಡ್ಯ : ತಾಲ್ಲೂಕಿನ ಹೊಸ ಬೂದನೂರು ಹಾಗೂ ಹಳೆಬೂದನೂರು ನಡುವೆ ಇರುವ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಪ್ರತ್ಯಕ್ಷವಾಗಿವೆ. ಚನ್ನಪಟ್ಟಣದ ಅರಣ್ಯ ಪ್ರದೇಶಗಳಿಂದ ಆಗಮಿಸಿರುವ ಈ ಆನೆಗಳ ಹಿಂಡು ಶನಿವಾರ ರಾತ್ರಿ ತಾಲೂಕಿನ ಅಂಬರ ಹಳ್ಳಿ ಸಮೀಪದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳನ್ನು …

Stay Connected​
error: Content is protected !!