Mysore
25
scattered clouds

Social Media

ಭಾನುವಾರ, 24 ಮೇ 2026
Light
Dark

BREAKING NEWS

HomeBREAKING NEWS

ಕರಾಚಿ : ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ರ‍್ಯಾಲಿ ನಡೆಸಲು ಜನರು ಸೇರಿದ್ದಾಗ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 52 ಜನರು ಸಾವಿಗೀಡಾಗಿದ್ದಾರೆ ಮತ್ತು 50 ಕ್ಕೂ ಹೆಚ್ಚು …

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ …

ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಮಾನ ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ. ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. …

ನವದೆಹಲಿ : ಚಂದ್ರಯಾನ-3 ಮತ್ತು ಆದಿತ್ಯ ಎಲ್-1 ಮಿಷನ್‌ಗಳ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ದೇಶದ ಬಾಹ್ಯಾಕಾಶ ಯಾನದ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಭೂಮಿಯ ಅವಳಿ ಎಂದೂ ಕರೆಯಲ್ಪಡುವ ಶುಕ್ರನ ಮೇಲೆ ತನ್ನ ದೃಷ್ಟಿಯನ್ನು ನೆಟ್ಟಿದೆ. ಇಸ್ರೋ ಅಧ್ಯಕ್ಷ …

ಬೆಂಗಳೂರು : ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾಲರ್ಸ್‌ ಕಾಲೋನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಗೆ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳ್ಳಂ ಬೆಳಿಗ್ಗೆ ಬೀದಿಗಿಳಿದ ಜಿಲ್ಲಾ ರೈತ ಹಿತರಕ್ಷಣಾ …

ಬೆಂಗಳೂರು : ಇಂಡಿಯಾ ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಮಾತನಾಡಿದ ಅವರು …

ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ ಬಂದ್‍ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಜಿಲ್ಲೆಯಲ್ಲಿ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. …

ಬೆಂಗಳೂರು: ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್ ಗೆ ಅವಕಾಶವಿಲ್ಲ, ಆದರೆ ಪ್ರತಿಭಟನೆಗೆ ಅಡ್ಡಿ ಉಂಟು ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಕರ್ನಾಟಕ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ನಾವು ಪ್ರತಿಭಟನಾಕಾರರಿಗೆ ಅಡ್ಡಿ ಮಾಡುವುದಿಲ್ಲ. ಆದರೆ, …

ಬೆಂಗಳೂರು: ರಾಜ್ಯದಲ್ಲಿ ರೈತರನ್ನು ಸಂಕಷ್ಟಕ್ಕೆ ತಂದಿಟ್ಟಿರುವ ಕಾವೇರಿ ಹಾಗೂ ವಿದ್ಯುತ್ ಕೊರತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ …

Stay Connected​
error: Content is protected !!