Mysore
24
overcast clouds

Social Media

ಮಂಗಳವಾರ, 26 ಮೇ 2026
Light
Dark

BREAKING NEWS

HomeBREAKING NEWS

ಕೊಹಿಮಾ : ಕಾರು ಹಾಗೂ ಲಾರಿ ನಡುವಿನ ಭೀಕರ ಅಪಘಾತದಿಂದಾಗಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ನಾಗಾಲ್ಯಾಂಡ್‍ನ ತ್ಸೆಮಿನ್ಯುನಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಇತ್ತೀಚೆಗೆ ನಾಗಾಲ್ಯಾಂಡ್ ಸ್ಟಾಫ್ ಸೆಲೆಕ್ಷನ್ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಇವರು ಸರ್ಕಾರಿ ಸೇವೆಗೆ ಸೇರಲು ನೇಮಕಾತಿ …

ನವದೆಹಲಿ : ಭಾರತ ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಏಜೆಂಟ್‍ಗಳು ಮತ್ತು ಖಲಿಸ್ತಾನ್ ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು ಇತ್ತೀಚೆಗೆ ವ್ಯಾಂಕೋವರ್‌ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಇದೇ ವಾರ ಸಭೆ …

ಮಂಡ್ಯ : ಕಾವೇರಿ‌‌ ನೀರಿಗಾಗಿ ನಾಡಿನ‌ ಹಿತರಕ್ಷಣೆಗೆ ಹೋರಾಡುತ್ತಿರುವ ರೈತರು ಮತ್ತು ಸರ್ಕಾರದ ಹೋರಾಟಕ್ಕೆ ಮಂಡ್ಯ ಜಿಲ್ಲೆಯ ಇಬ್ಬರೂ ರೈತರು ಕೈ ಜೋಡಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಮೂಲಕ ಕಾನೂನು ಸಂಘರ್ಷಕ್ಕೆ‌ ಇಳಿದಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ …

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಆದರೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದ ಕಾರಣ ಇದು "ಅಪೂರ್ಣ" ಮಸೂದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದ್ದಾರೆ ಮತ್ತು ಜಾತಿ ಗಣತಿಗೆ …

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆ ವೇಳೆ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಬುಧವಾರ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು,  ಇತರ …

ಬೆಂಗಳೂರು : ಕರ್ನಾಟಕದ ಪಡಿತರ ವ್ಯವಸ್ಥೆ ಇದೀಗ ಮಲೇಷಿಯಾ ಸರ್ಕಾರದ ಗಮನ ಸೆಳೆದಿದ್ದು, ಈ ನಿಟ್ಟಿನಲ್ಲಿ ಅಧ್ಯಯನ ಮಾಡಲು ಮಲೇಷಿಯಾದ ಉಪ ಸಚಿವರ ನಿಯೋಗ ರಾಜ್ಯಕ್ಕೆ ಆಗಮಿಸಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಅವರನ್ನು …

ಬೆಂಗಳೂರು: ʼಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳ ಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ನವದೆಹಲಿ : ಸಂವಿಧಾನದ ವಿರುದ್ಧ ನಡೆಯುತ್ತಿರುವ ದಾಳಿಯ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, " ನೂತನ ಸಂಸತ್ ಭವನದ ಕಾರ್ಯಕಲಾಪಗಳ ಆರಂಭದ ದಿನದಂದು ರಾಜಕಾರಣಿಗಳಿಗೆ ವಿತರಿಸಲಾಗಿರುವ ನೂತನ ಸಂವಿಧಾನ ಪ್ರತಿಗಳಲ್ಲಿ 'ಸಮಾಜವಾದಿ’, ‘ಜಾತ್ಯತೀತ' …

ನವದೆಹಲಿ : ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿಯ ತಾಜ್ ಹೋಟೆಲ್‍ನಲ್ಲಿ ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ …

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ಚರ್ಚೆಯಲ್ಲಿ ವಿರೋಧ ಪಕ್ಷದಿಂದ ಮೊದಲಿಗರಾಗಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷವು ಮಹಿಳಾ ಮೀಸಲಾತಿ ಮಸೂದೆಯನ್ನುಬೆಂಬಲಿಸುತ್ತದೆ, ಆದರೆ ಮಹಿಳೆಯರಿಗೆ 33 ಶೇ. ಕೋಟಾದೊಳಗೆ ಇತರ ಹಿಂದುಳಿದ …

Stay Connected​
error: Content is protected !!