ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2023 ಮಹೋತ್ಸವ ಯಶಸ್ವಿಗೊಳಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆ ಅರಮನೆ ಆವರಣದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿವೆ. ಇಂದು ಅಮಾವಾಸ್ಯೆ ಹಿನ್ನಲೆ ತಾಲೀಮಿಗೆ ಬ್ರೇಕ್ ನೀಡಲಾಗಿದೆ. ಅಭಿಮನ್ಯು ತಂಡಕ್ಕೆ ಅರ್ಜುನ ಇಂದು ಸೇರ್ಪಡೆಯಾಗಿದೆ .ಬಳ್ಳೆ ಶಿಬಿರದಿಂದ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2023 ಮಹೋತ್ಸವ ಯಶಸ್ವಿಗೊಳಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆ ಅರಮನೆ ಆವರಣದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿವೆ. ಇಂದು ಅಮಾವಾಸ್ಯೆ ಹಿನ್ನಲೆ ತಾಲೀಮಿಗೆ ಬ್ರೇಕ್ ನೀಡಲಾಗಿದೆ. ಅಭಿಮನ್ಯು ತಂಡಕ್ಕೆ ಅರ್ಜುನ ಇಂದು ಸೇರ್ಪಡೆಯಾಗಿದೆ .ಬಳ್ಳೆ ಶಿಬಿರದಿಂದ …
ರಾಯಚೂರು : ಜಿ-20 ಶೃಂಗಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪೋಷಕರು ಭಾರತದಲ್ಲೇ ಉಳಿದುಕೊಂಡಿದ್ದು ರಾಯರ ದರ್ಶನ ಪಡೆದಿದ್ದಾರೆ. ಯಶ್ವೀರ್ ಸುನಕ್ ಹಾಗೂ ಉಷಾ ಸುನಕ್ ಅವರು ಮಂತ್ರಾಲಯ ರಾಯರ ದರ್ಶನ ಪಡೆದಿದ್ದಾರೆ. ಇವರೊಂದಿಗೆ ಇನ್ಫೋಸಿಸ್ …
ಮುಂಬೈ : ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಹೇಳಿಕೆ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿರುವ ಬೆನ್ನಲ್ಲೇ ಅವರ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 (ಎ) …
ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಸುಮಾರು 7 ಕೋಟಿ ರೂ. ವಂಚಿಸಿರುವ ಆರೋಪದಲ್ಲಿ ಈಗ ಚೈತ್ರಾ ಕುಂದಾಪುರ ಬೆಂಗಳೂರಿನ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿರುವ ಕಥೆ ಸಿನಿಮಾಗಿಂತಲೂ …
ಜೈಪುರ : ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಭರತ್‍ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಡೀಸೆಲ್ ಖಾಲಿಯಾಗಿ ಲಖನ್‍ಪುರದ ಅಂಟ್ರಾ ಫ್ಲೈಓವರ್‌ನ …
ಬೆಂಗಳೂರು : ಹಿಂದಿನ ಸರ್ಕಾರದ ಆಡಳಿತಗಾರರಿಗೆ, ಅಧಿಕಾರಿಗಳ ಕೊರಳಿಗೆ ಉರುಳಾಗಲಿದೆ ಎಂದು ಭಾವಿಸಲಾದ ಬಿಟ್‍ಕಾಯಿನ್ ಹಗರಣದಲ್ಲಿ ವಿಶೇಷ ತನಿಖಾ ದಳ ಬೆಂಗಳೂರಿನ ನಾಲ್ಕು ಕಡೆ ಮನೆ ಶೋಧ ಕಾರ್ಯಾಚರಣೆ ನಡೆಸಿದೆ. ಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಸೇರಿದ ಜಯನಗರದ …
ನವದೆಹಲಿ : ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಸೂರ್ಯನ ಅನ್ವೇಷಣೆಗೆ ಆದಿತ್ಯ ಎಲ್-1 ನೌಕೆ ಕಳುಹಿಸಿರುವ ಭಾರತ ಇದೀಗ ಸಮುದ್ರಯಾನದತ್ತ ಮುಖ ಮಾಡಿದೆ. ಭಾರತೀಯ ವಿಜ್ಞಾನಿಗಳ ಮಹತ್ವಾಕಾಂಕ್ಷೆಯ ಸಮುದ್ರಯಾನ ಯೋಜನೆ ಆರಂಭಕ್ಕೆ ಸಿದ್ಧತೆ ಶುರುವಾಗಿದೆ. ಬರೋಬ್ಬರಿ 6 ಸಾವಿರ ಮೀಟರ್ ಸಮುದ್ರದ ಆಳಕ್ಕೆ …
ಬೆಳಗಾವಿ : ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಯಾಣಿಕರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಜನರು ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಈ ವಿಚಾರವನ್ನು ಪೊಲೀಸರ ಗಮನಕ್ಕೆ …
ರಬತ್ : ಮೊರಾಕ್ಕೋ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭೂಕಂಪಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 2,800 ಕ್ಕೆ ಏರಿಕೆಯಾಗಿದೆ. ಕಳೆದ ಶುಕ್ರವಾರ 6.8 ತೀವ್ರತೆಯ ಭೂಕಂಪ ಸಂಭವಿಸಿ ಅಪಾರ ಸಾವು-ನೋವಾಗಿತ್ತು. ಬದುಕುಳಿದವರ ಪತ್ತೆಗಾಗಿ ದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ …
ಮೈಸೂರು : ನನ್ನ ರಾಜಕೀಯ ಜೀವನವೇ ಸೆಕ್ಯೂಲರಿಸಂನಿಂದ ಕೂಡಿದೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಆದಿಚುಂಚನಗಿರಿ ಮಠದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರಿಗೆ ಬಂದಿದ್ದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ …