Mysore
29
light intensity drizzle

Social Media

ಗುರುವಾರ, 28 ಮೇ 2026
Light
Dark

BREAKING NEWS

HomeBREAKING NEWS

ರಾಯಚೂರು : ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿರುವುದು ಕಾಂಗ್ರೆಸ್​ನವರೇ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿರುವ …

ವಾಷಿಂಗ್ಟನ್ : ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಸುಮಾರು 623 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಇನ್ನು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ತಡರಾತ್ರಿ ಸಂಭವಿಸಿದ ಪ್ರಬಲ 6.8 ತೀವ್ರತೆಯ ಭೂಕಂಪದಲ್ಲಿ ಸುಮಾರು 632 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಸರ್ಕಾರಿ …

ಹಾವೇರಿ : ಹಿರೇಕೆರೂರು ರೈತರ ಕಡೆಯಿಂದ ಶಿವಾನಂದ ಪಾಟೀಲ್‍ಗೆ ಒಂದು ಕೋಟಿ ರೂ. ಕೊಡುತ್ತೇವೆ ಆತ್ಮಹತ್ಯೆ ಮಾಡಿಕೊಳ್ತಾರಾ? ಕೇಳಿ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ವೇಳೆ …

ಹೈದರಾಬಾದ್‌ : ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ. ನಂದ್ಯಾಲ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ ನೇತೃತ್ವದ ಪೊಲೀಸರ ಆರ್‌ಕೆ …

ಬೆಂಗಳೂರು : ದಂಪತಿ ಮದುವೆಯಾದ ಒಂದು ವರ್ಷದೊಳಗೆ ಡಿವೋರ್ಸ್ ಪಡೆಯಲು ಬಯಸಿದರೆ ಆ ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಪರಸ್ಪರ ಒಪ್ಪಿಗೆ ವಿಚ್ಛೇದನಕ್ಕಾಗಿ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ಉಲ್ಲೇಖಿಸಲಾದ ಒಂದು ವರ್ಷದ ಕೂಲಿಂಗ್ ಆಫ್ ಅವಧಿಯು ಕಡ್ಡಾಯವಲ್ಲ ಎಂದು ಹೇಳಿದೆ. ಪತಿ-ಪತ್ನಿ …

ಬೆಂಗಳೂರು : ಜೆಡಿಎಸ್-ಬಿಜೆಪಿಯ ಮೈತ್ರಿ ಹೊಸದೇನಲ್ಲ. ಆದರೆ ಜಾತ್ಯತೀತ ಜನತಾದಳದ ಸಿದ್ದಾಂತ ಬಿಜೆಪಿಯೊಂದಿಗೆ ಸಖ್ಯವಾದಾಗ ಊರ್ಜಿತವಾಗಲಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂಗಳಾದ ಕುಮಾರಣ್ಣ, ಅಶೋಕಣ್ಣ ಅವರು ಒಟ್ಟಾಗಿ …

ಬೆಂಗಳೂರು : ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಸಾಮಾಜಿಕ , ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಮಲಾ ಹಂಪಾನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ …

ಮಂಡ್ಯ : ಪರಿಹಾರದ ಮೊತ್ತ ಹೆಚ್ಚಿಸಿದ ಮೇಲೆ ರೈತರ ಆತ್ಮಹತ್ಯೆ ಕೂಡ ಹೆಚ್ಚಿದೆ ಎಂದಿದ್ದ ಸಚಿವ ಶಿವಾನಂದ ಪಾಟೀಲ್‌ ಹೇಳಿಕೆ ವಿರುದ್ಧ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಕ್ಕರೆ ಮತ್ತು ಎಪಿಎಂಸಿ ಸಚಿವರು ಆತ್ಮಹತ್ಯೆ ಮಾಡಿಕೊಂಡರೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ …

ನವದೆಹಲಿ : ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪ್ರಮುಖವಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ) ಸೇರ್ಪಡೆಗೆ ಭಾರತ ಒತ್ತಾಯಿಸುತ್ತಿದೆ. ಡಿಪಿಐ ಎನ್ನುವುದು ಅಗತ್ಯ ಡಿಜಿಟಲ್ ಸೇವೆಗಳು ಮತ್ತು ತಂತ್ರಜ್ಞಾನಗಳ ಒಂದು ಗುಂಪಾಗಿದ್ದು ಅದು ದೇಶಗಳಿಗೆ ಆರ್ಥಿಕ ಅವಕಾಶಗಳು ಮತ್ತು ಸಾಮಾಜಿಕ ಸೇವೆಗಳನ್ನು …

ಬೆಂಗಳೂರು: ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. …

Stay Connected​
error: Content is protected !!