ಚೆನ್ನೈ: ಸನಾತನ ಧರ್ಮ ಕುರಿತು ನೀಡಿರುವ ಹೇಳಿಕೆಗೆ ಬದ್ಧ. ಈ ಸಂಬಂಧ ಯಾವುದೇ ಕಾನೂನಾತ್ಮಕ ಸವಾಲು ಎದುರಿಸಲು ಸಿದ್ಧ ಎಂದು ತಮಿಳುನಾಡಿನ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಖಾತೆ ಸಚಿವ ಉದಯನಿಧಿ ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನ ಪ್ರಗತಿಪರ ಬರಹಗಾರರ ಹಾಗೂ …
ಚೆನ್ನೈ: ಸನಾತನ ಧರ್ಮ ಕುರಿತು ನೀಡಿರುವ ಹೇಳಿಕೆಗೆ ಬದ್ಧ. ಈ ಸಂಬಂಧ ಯಾವುದೇ ಕಾನೂನಾತ್ಮಕ ಸವಾಲು ಎದುರಿಸಲು ಸಿದ್ಧ ಎಂದು ತಮಿಳುನಾಡಿನ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಖಾತೆ ಸಚಿವ ಉದಯನಿಧಿ ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನ ಪ್ರಗತಿಪರ ಬರಹಗಾರರ ಹಾಗೂ …
ಬೆಂಗಳೂರು : ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಭಾನುವಾರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಲ್ಡ್ ಸ್ಟ್ರೋಕ್ ನಿಂದ ಕುಮಾರಸ್ವಾಮಿಯವರು ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೂಡಲೇ …
ಚೆನ್ನೈ : ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸುವ …
ನವದೆಹಲಿ : ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಲು 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ …
ಬೆಂಗಳೂರು : ಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು …
ಬೆಂಗಳೂರು : 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಶನಿವಾರ ಪ್ರಕಟಗೊಂಡಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಮಹಾಂತಯ್ಯ ಎಸ್ ಹೊಸಮಠ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ …
ದೆಹಲಿ : ಕೋಟಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ ನೀಡಿದ್ದಾರೆ. ಸೆಪ್ಟೆಂಬರ್ 1ರಿಂದಲೇ ಅವರು ಈ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಬ್ಯಾಂಕ್ ಸೆಪ್ಟೆಂಬರ್ 2 ರಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ. …
ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು 2023 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ದೇಶದ 75 ಆಯ್ದ ಪ್ರಶಸ್ತಿ ಪುರಸ್ಕೃತರಿಗೆ ಸೆಪ್ಟೆಂಬರ್ 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಪ್ರತಿ ವರ್ಷ, ಭಾರತವು …
ಪಲ್ಲೆಕಲೆ : ಏಶ್ಯಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಶನಿವಾರ ಟಾಸ್ ಜಯಿಸಿರುವ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಕ್ಷಣದಲ್ಲಿ ಮಳೆ ಇಲ್ಲ. ಹೀಗಾಗಿ ಪಲ್ಲೆಕಲೆ ಮೈದಾನದ ಮೇಲಿನ ಹೊದಿಕೆಯನ್ನು ತೆಗೆಯಲಾಗಿದೆ. ಈ ಪಂದ್ಯಕ್ಕೆ ಮುಹಮ್ಮದ್ ಶಮಿ …
ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧ್ಯಕ್ಷತೆಯಲ್ಲಿ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂಗೆ ಪತ್ರ ಬರೆದಿರುವ ಅವರು, ''ಜೆಸ್ಕಾಂ ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸಮರ್ಪಕವಾಗಿ ವಿದ್ಯುತ್ …