Mysore
22
overcast clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೌಂದರ್ಯ ಜಗದೀಶ್ ಅವರು ಅಪ್ಪು-ಪಪ್ಪು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಹಣಕಾಸಿನ ವಿಚಾರ …

ಮುಂಬೈ : ಮುಂಜಾನೆ 5ಗಂಟೆ  ಸುಮಾರಿಗೆ ಬಾಂದ್ರಾದಲ್ಲಿರುವ ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ನಿವಾಸದ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ. ಇಬ್ಬರೂ ಶೂಟರ್ ಗಳು ಬೈಕ್ ನಲ್ಲಿ ಬಂದು ಪರಾರಿಯಾಗಿದ್ದಾರೆ. …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಟ್ಲರ್, ಮುಸೋಲಿನಿ ಎಂದು ಟೀಕಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ. ಶೇಷಾದ್ರಿಪುರ ರಸ್ತೆಯಲ್ಲಿರುವ ಚುನಾವಣಾ ಆಯೋಗಕ್ಕೆ ಶನಿವಾರ ಸಂಜೆ ಶಾಸಕ ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ …

ನವದೆಹಲಿ: ಬೋರ್ನ್‌ವಿಟಾವನ್ನು ಹೆಲ್ತ್‌ ಡ್ರಿಂಗ್ಸ್‌ ಪಟ್ಟಿಯಿಂದ ತೆಗೆದು ಹಾಕುವಂತೆ ಇ-ಕಾಮರ್ಸ್‌ ಕಂಪನಿಗಳಿಗೆ ವಾಣಿಜ್ಯ ಸಚಿವಾಲಯ ಸೂಚನೆ ನೀಡಿದ್ದು, ಬೋರ್ನ್‌ವಿಟಾ ಯಾವುದೇ ಹೆಲ್ತ್‌ ಡ್ರಿಂಗ್ಸ್‌ ವರ್ಗಕ್ಕೆ ಸೇರುವುದಿಲ್ಲ ಎಂದು ಹೇಳಿದೆ. ಏಪ್ರಿಲ್‌ 10 ರಂದು ಈ ಆದೇಶವನ್ನು ನೀಡಲಾಗಿದೆ. ಬೋರ್ನ್‌ವಿಟಾದಲ್ಲಿ ಹೆಚ್ಚಿನ ಸಕ್ಕರೆ …

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಮ್ಮಿಲನವಾಗಿದೆ. ನಗರದ ಜಯಲಕ್ಷ್ಮೀ ಪುರಂನ ಶ್ರೀನಿವಾಸ್‌ ಪ್ರಸಾದ್ ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಆ ಮೂಲಕ ಹಲವು ವರ್ಷಗಳಿಂದ ದೂರವಿದ್ದ …

ಛಂಡೀಗಢ : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಕೋರ ಬಿಯಾಂತ್ ಸಿಂಗ್ ಪುತ್ರ ಸರಬ್‌ಜಿತ್ ಸಿಂಗ್ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಫರೀದ್‌ಕೋಟದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾನೆ. ಮೆಗಾಸ್ಟಾರ್ ಪುತ್ರನಿಗೆ ಡಾಕ್ಟರೇಟ್ ಘೋಷಣೆ - ಏಪ್ರಿಲ್ 13 ರಂದು …

ಬೆಂಗಳೂರು: ಬಾಬಾ ರಾಮ್‌ದೇವ್‌ ಒಡೆತನದ ಪತಂಜಲಿ ಜಾಹೀರಾತುಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ವಿಫಲರಾದ ಉತ್ತರಾಖಮಡ್‌ ಔಷಧ ಪರಾವನಗಿ ಹಾಗೂ ನಿಯಂತ್ರಣ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಎಲ್ಲಾ …

ಬೆಂಗಳೂರು : ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದೆ.ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರದೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ …

ಬೆಂಗಳೂರು: ಕಳೆದ ಮಾರ್ಚ್‌ 1ರಿಂದ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ( ಏಪ್ರಿಲ್‌ 10 ) ಪ್ರಕಟಗೊಂಡಿದೆ. ಈ ಬಾರಿ 5,52,690 ( ಶೇ. 81.15 ) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 80.94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, …

ಬೆಂಗಳೂರು: ಕಳೆದ ಮಾರ್ಚ್‌ 1ರಿಂದ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ( ಏಪ್ರಿಲ್‌ 10 ) ಪ್ರಕಟಗೊಂಡಿದೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಗೊಳಿಸಿದೆ. ಈ ಬಾರಿ 5,52,690 ( ಶೇ. 81.15 …

Stay Connected​
error: Content is protected !!