Mysore
28
scattered clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ …

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ …

ಕೋಲ್ಕತ್ತಾ : ರಾಕೇಶ್ ರೋಷನ್ ಪ್ರಮಾದದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮಹಾಭಾರತವನ್ನು ಪೂಜ್ಯ ಋಷಿ ವೇದವ್ಯಾಸರಿಂದ ಬರೆಯಲಾಗಿಲ್ಲ, ಇದನ್ನು ಬಂಡಾಯ ಕವಿ ಕಾಜಿ ನಜ್ರುಲ್ ಇಸ್ಲಾಂ ಬರೆದಿದ್ದಾರೆ ಎಂದು ಹೇಳಿದ್ದಾರೆ. ಇವರ …

ನವದೆಹಲಿ : ಕಳೆದ ಒಂದು ವಾರದಿಂದ ಚಂದ್ರನ ಮೇಲ್ಮೈಯಲ್ಲಿ ಸಂಚರಿಸುತ್ತಿರುವ ರೋವರ್ ಪ್ರಗ್ಯಾನ್, ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ ಲ್ಯಾಂಡರ್‌ನ ಚಿತ್ರವನ್ನು ಕ್ಲಿಕ್ ಮಾಡಿದೆ. ಇಸ್ರೋ ಟ್ವೀಟರ್‌ ನಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಇಸ್ರೋ ಟ್ವೀಟ್ ಮಾಡಿ, ರೋವರ್ …

ಬೆಂಗಳೂರು : ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ …

ಬನ್ನೇರುಘಟ್ಟ : ಬೆಂಗಳೂರು ದಕ್ಷಿಣ ಭಾಗದ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಶ್ರೀಂಗಧದ ಮರ ಕಳ್ಳತನ ಮಾಡುತ್ತಿದ್ದವರ ಮೇಲೆ ಫಾರೆಸ್ಟ್​ಗಾರ್ಡ್​​ ಫೈರಿಂಗ್​ ಮಾಡಿದ್ದು ಒಬ್ಬ ಸಾವನ್ನಪ್ಪಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಮೃತನ ಗುರುತು ಪತ್ತೆಯಾಗಿದ್ದು. 40 ವರ್ಷದ ತಿಮ್ಮರಾಯಪ್ಪ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. …

ಮೈಸೂರು : ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ ಗೃಹ ಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಿದೆ. ನಗರದ ಮಹಾರಾಜ ಕಾಲೇಜು ಮೈದಾನ ಕಾರ್ಯಕ್ರಮಕ್ಕಾಗಿ ಮದುವಣಗಿತ್ತಿಯಂತೆ ಸಜ್ಜಾಗಿದೆ. …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ. 28ರ ರಾತ್ರಿಯಿಂದಲೇ ಅವರು ಕೊಂಚ ಸುಸ್ತಾಗಿದ್ದು, ನಿಧಾನವಾಗಿ ಚಳಿ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು …

ಮಡಿಕೇರಿ : ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನಡೆದಿದೆ. ಮಂಡ್ಯ ಮೂಲದ ರಶ್ಮಿ(27) ಮೃತ ಅರಣ್ಯಾಧಿಕಾರಿ. ಕಳೆದ ಎರಡು ವರ್ಷಗಳಿಂದ ರಶ್ಮಿ ಅವರು ಕೊಡಗಿನಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನೆನ್ನೆ …

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಬಹುಮತೊಂದಿಗೆ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರ ಇದೀಗ ನೂರು ದಿನಗಳನ್ನು ಪೂರೈಸಿದೆ.ಇತ್ತ ಬಿಜೆಪಿ ರಾಜ್ಯ ಸರ್ಕಾರದ 100 ವೈಫಲ್ಯಗಳ‌ ಚಾರ್ಜ್​ಶೀಟ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು ರಾಜ್ಯ ಸರ್ಕಾರದ 100 ವೈಫಲ್ಯಗಳನ್ನು ಒಳಗೊಂಡ ಒಂದು …

Stay Connected​
error: Content is protected !!