ಬೆಂಗಳೂರು:"ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ರಾಜ್ಯ ಸರ್ಕಾರಕ್ಕೆ …
ಬೆಂಗಳೂರು:"ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ರಾಜ್ಯ ಸರ್ಕಾರಕ್ಕೆ …
ಮೈಸೂರು : ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂನ ಮನೆಯೊಂದರಲ್ಲಿ ನಡೆದಿದೆ. ಮಹದೇವಸ್ವಾಮಿ, ಅನಿತಾ ದಂಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಶವಪತ್ತೆಯಾಗಿದೆ. ದೊಡ್ಡ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನಿತಾ ಮೃತದೇಹ …
ಬೆಂಗಳೂರು : ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ನಡೆದಿದೆ. ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24) …
ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರಮೋದಿ ಇಸ್ರೋಗೆ ಭೇಟಿ ನೀಡಿರುವುದು ಪ್ರಚಾರಕ್ಕಾಗಿ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಯಾನ-3 ರ ಯಶಸ್ಸಿಗೆ ಪರಿಶ್ರಮಿಸಿದ ಇಸ್ರೋದ ಎಲ್ಲಾ ವಿಜ್ಞಾನಿಗಳಿಗೂ ಅಭಿನಂದನೆ ಸಲ್ಲಬೇಕು. ಮುಖ್ಯಮಂತ್ರಿ …
ಅಸ್ಸಾಂ : ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದ ರಾಜ್‌ದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ತಾಯಿ …
ಬೆಂಗಳೂರು : ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ …
ಮೈಸೂರು : ನೈಋತ್ಯ ರೈಲ್ವೆ (SWR) 16535/36 ಮೈಸೂರು ಸೊಲ್ಲಾಪುರ ಮೈಸೂರು ಗೋಲ್ಗುಂಬಜ್ ಎಕ್ಸ್‌ಪ್ರೆಸ್‌ನ ಸೇವೆಗಳನ್ನು ಸೆಪ್ಟೆಂಬರ್ 4 ರಿಂದ ಪಂಢರಾಪುರಕ್ಕೆ ವಿಸ್ತರಿಸಲು ಸೂಚನೆ ನೀಡಿದೆ. ಈ ರೈಲು ಸೆಪ್ಟೆಂಬರ್ 4 ರಿಂದ ಮೈಸೂರಿನಿಂದ ಹೊರಡುತ್ತದೆ ಮತ್ತು ಸೆಪ್ಟೆಂಬರ್ 5ರಿಂದ ಪಂಢರಪುರ …
ಚೆನ್ನೈ: ತಮಿಳುನಾಡಿನಲ್ಲಿ ಸಂಭವಿಸಿದ ರೈಲು ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಎಂಕೆ ಸ್ಚಾಲಿನ್ ಸಂತ್ರಸ್ಥರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ. ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರೆ, 20 ಗಾಯಗೊಂಡಿದ್ದರು. ಲಖನೌ–ರಾಮೇಶ್ವರಂ …
ಚಾಮರಾಜನಗರ : ನಮಗೆ ಆಪರೇಷನ್ ಹಸ್ತ ಅವಶ್ಯಕತೆಯಿಲ್ಲ. ಬೇರೆ ಪಕ್ಷದ ನಾಯಕರು, ಕಾರ್ಯಕರ್ತರು ಅವರಾಗಿಯೇ ಇಚ್ಚೆಪಟ್ಟು ಬಂದರೆ ತಡೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಹೊರವಲಯದ ಬದನಗುಪ್ಪೆ ಕೈಗಾರಿಕೆ ಪ್ರದೇಶದಲ್ಲಿ ಟೆಕ್ರಾನ್ ಬ್ಯಾಟರೀಶ್ ಕಾರ್ಖಾನೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದ …
ಬೆಂಗಳೂರು : ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಲು ದಕ್ಷಿಣ ಆಫ್ರಿಕಾ, ಗ್ರೀಸ್ ದೇಶಗಳ ಪ್ರವಾಸ ಮುಗಿಸಿ ಇಂದು ಶನಿವಾರ ಬೆಳಗ್ಗೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಿದ್ದರು. ಅವರನ್ನು ಸ್ವಾಗತಿಸಲು ಶಿಷ್ಠಾಚಾರ ಪ್ರಕಾರವಾಗಿ ಮುಖ್ಯಮಂತ್ರಿ, ಇಲ್ಲದಿದ್ದರೆ ಉಪ ಮುಖ್ಯಮಂತ್ರಿಗಳು, ರಾಜ್ಯಪಾಲರು ಸಾಮಾನ್ಯವಾಗಿ …