Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ: ಇಸ್ರೋ ಕೇಂದ್ರದ ಚಂದ್ರಯಾನ-2 ಮತ್ತು ಚಂದ್ರಯಾನ-3 ಕಾರ್ಯಾಚರಣೆಯಲ್ಲಿ ಚಂದ್ರಯಾನಗಳ ಲ್ಯಾಂಡಿಂಗ್ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹೆಸರುಗಳನ್ನು ಘೋಷಿಸಿದ ನಂತರ ಬಿಜೆಪಿ ಹಾಗೂ ಬಿಜೆಪಿ ಪರ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ದೇಶದ ಅತಿ …

ಬೆಂಗಳೂರು: ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ  ಉಚಿತ ವಿದ್ಯುತ್ ನೀಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ  ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ  ವಿದ್ಯುತ್ ಒದಗಿಸುವ …

ಬೆಂಗಳೂರು : ಯಶಸ್ವಿ ಚಂದ್ರಯಾನ-3 ಮಿಷನ್‌ನಲ್ಲಿ ಭಾಗಿಯಾಗಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಭೇಟಿ ಮಾಡಿ ಮನಸಾರೆ ಕೊಂಡಾಡಿದರು. ಅಲ್ಲದೆ ಈ ಸಂದರ್ಭದಲ್ಲಿ ಮೂರು ಮಹತ್ವದ ಘೋಷಣೆಗಳನ್ನು ಕೂಡ ಮಾಡಿದ್ದಾರೆ. ಅದರಲ್ಲಿ …

ಬೆಂಗಳೂರು : ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಶಿವಶಕ್ತಿ ಪಾಯಿಂಟ್ : ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ …

ಬೆಂಗಳೂರು : ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಗರಕ್ಕೆ ಆಗಮಿಸಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಆರ್.ಅಶೋಕ್‌ ಸೇರಿದಂತೆ ಕೆಲವು ಬಿಜೆಪಿ ಶಾಸಕರು ರಸ್ತೆ …

ತಮಿಳುನಾಡು : ಮಧುರೈ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ನಿಂತಿದ್ದ ರೈಲು ಬೋಗಿಯಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರೈಲಿನಲ್ಲಿದ್ದ "ಅಕ್ರಮ ಗ್ಯಾಸ್ ಸಿಲಿಂಡರ್" ಬೆಂಕಿಗೆ ಕಾರಣವಾಯಿತು ಎಂದು …

ಚೆನ್ನೈ: ವಿವಾದಿತ ಚಲನಚಿತ್ರ “ದಿ ಕಾಶ್ಮೀರ್‌ ಫೈಲ್ಸ್‌”ಗೆ ರಾಷ್ಟ್ರೀಯ ಏಕೀಕರಣದ ಕುರಿತ ಅತ್ಯುತ್ತಮ ಚಿತ್ರಕ್ಕಾಗಿ ನರ್ಗಿಸ್‌ ದತ್ತ್‌ ಪ್ರಶಸ್ತಿ ನೀಡಲು ನಿರ್ಧರಿಸಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಟೀಕಿಸಿದ್ದಾರೆ. “ಮತೀಯ ದ್ವೇಷ ಹರಡುತ್ತದೆ ಎಂಬ ಕಾರಣಕ್ಕಾಗಿ ವಸ್ತುನಿಷ್ಠ ವಿಮರ್ಶಕರಿಂದ ಟೀಕೆಗೊಳಗಾಗಿರುವ …

ಬೆಂಗಳೂರು : ಸದ್ಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೆ ಪರಿಹಾರ. ಈ ಬಗ್ಗೆ ನಾವು ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದ್ದೇವೆ ಎಂದು ನೀರಾವರಿ ಸಚಿವರೂ ಆದ ಡಿಸಿಎಂ ಡಿ.ಕೆ. …

ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಸನ್ನಿವೇಶ ಪರಿಸ್ಥಿತಿ ಇದ್ದು, ವಾಸ್ತವಿಕ ಅಧ್ಯಯನದ ಬಳಿಕ ಮುಂದಿನ ತಿಂಗಳ ಮೊದಲ ವಾರದಲ್ಲಿ ಬರ ಪ್ರದೇಶಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ವಿಧಾನಸೌಧದಲ್ಲಿ …

ನವದೆಹಲಿ : ವಿಮಾನ ನಿಲ್ದಾಣವೊಂದರಲ್ಲಿ ಹಾಗೂ ಆಗಿನ ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್‌ ಅವರು ಪ್ರಯಾಣಿಸುತ್ತಿದ್ದ ವಿಮಾನವೊಂದರಲ್ಲಿ 2018ರಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ್ದ ಸಂಶೋಧನಾ ವಿದ್ವಾಂಸೆಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್‌ ಹೈಕೋರ್ಟ್‌ ರದ್ದುಗೊಳಿಸಿದೆ. “ಫ್ಯಾಸಿಸ್ಟ್‌ ಬಿಜೆಪಿ …

Stay Connected​
error: Content is protected !!