ಬೆಂಗಳೂರು : ʼಲೋಕಸಭಾ ಚುನಾವಣೆಯ ಸಮೀಕ್ಷೆ ಬಂದ ನಂತರ ಸರ್ಕಾರದ ಅಸ್ತಿತ್ವದ ಪ್ರಶ್ನೆ ಬರುತ್ತೆ. ಹಾಗಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿಕೊಂಡಿದೆʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ʼʼಲೋಕಸಭಾ ಚುನಾವಣೆಯಲ್ಲಿ …
ಬೆಂಗಳೂರು : ʼಲೋಕಸಭಾ ಚುನಾವಣೆಯ ಸಮೀಕ್ಷೆ ಬಂದ ನಂತರ ಸರ್ಕಾರದ ಅಸ್ತಿತ್ವದ ಪ್ರಶ್ನೆ ಬರುತ್ತೆ. ಹಾಗಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿಕೊಂಡಿದೆʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ʼʼಲೋಕಸಭಾ ಚುನಾವಣೆಯಲ್ಲಿ …
ಬೆಂಗಳೂರು : ಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ. ಪ್ರಕರಣದ ಮೇಲ್ವಿಚಾರಣೆ ಮತ್ತು ತನಿಖೆಗೆ ಎಸಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ. …
ಬೆಂಗಳೂರು- ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ. …
ನವದೆಹಲಿ : ಉಭಯ ರಾಜ್ಯಗಳು ತಮ್ಮ ಜಲಾಶಯಗಳ ವಾಸ್ತವ ಸ್ಥಿತಿಯನ್ನು ಲಿಖಿತ ಮೂಲಕ ಸಲ್ಲಿಸಬೇಕೆಂದು ಸೂಚಿಸಿರುವ ಸುಪ್ರೀಂಕೋರ್ಟ್, ಬೆಳೆದು ನಿಂತಿರುವ ಬೆಳೆಗಳಿಗೆ ಕರ್ನಾಟಕದಿಂದ ಪ್ರತಿದಿನ 24,000 ಕ್ಯುಸೆಕ್ ಕಾವೇರಿ ನೀರು ಬಿಡುವಂತೆ ಕೋರಿ ತಮಿಳುನಾಡು ಸರಕಾರ ಸಲ್ಲಿಸಿರುವ ಮನವಿಗೆ ಯಾವುದೇ ಆದೇಶ …
ಬೆಂಗಳೂರು : ತಾಜಾ ಆಗಿ ವಿಕ್ರಮ್ ಸೆರೆ ಹಿಡಿದ ಅದ್ಭುತ ವಿಡಿಯೋ ಇಲ್ಲಿದೆ. ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆಹಿಡಿದ್ದ ವಿಡಿಯೋವೊಂದನ್ನು ಇಸ್ರೋ (ISRO) ಇದೀಗತಾನೆ ರಿಲೀಸ್ ಮಾಡಿದೆ. ಲ್ಯಾಂಡರ್ ಕೆಳಗಿಳಿಯುವ ವೇಗಕ್ಕೆ ತಕ್ಕಂತೆ ವಿಡಿಯೋವನ್ನು ಸೆರೆಹಿಡಿದಿದೆ. ಈ …
ಮೈಸೂರು: ಆಗಸ್ಟ್ 30ರಂದು ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ಎಲ್ಲಾ ಶಾಸಕರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಆಹ್ವಾನ ನೀಡಿದ್ದಾರೆ. ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, …
ಜೋಹಾನ್ಸ್ ಬರ್ಗ್: ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ದ್ವಿಪಕ್ಷೀಯ ಮಾತುಕತೆಗಳ ಕುರಿತು ಚೀನಾ ಗುರುವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಸಭೆಯಲ್ಲಿ ಭಾರತ-ಚೀನಾ ಸಂಬಂಧಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದೆ. …
ದಾವಣಗೆರೆ: ರಾಜ್ಯ ಸರಕಾರವು ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಮಾತ್ರ ಹೊಸದಾಗಿ ಆದ್ಯತಾ ಪಡಿತರ ಚೀಟಿ ನೀಡಲು ವಿಶೇಷ ಅನುಮೋದನೆ ನೀಡಿದೆ. ಸರಕಾರದ ಈ ಕ್ರಮದಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಡವರಿಗೆ ಪಡಿತರ ಚೀಟಿ ಆಸರೆಯಾಗುವ ಭರವಸೆ ಮೂಡಿದೆ. ತುರ್ತು ವೈದ್ಯಕೀಯ ಚಿಕಿತ್ಸೆಗೆ …
ಬೆಂಗಳೂರು: ಮೈಸೂರಿನಲ್ಲಿ 3,200 ಉದ್ಯೋಗ ಸೃಷ್ಟಿ ಮಾಡುವ 3,750 ಕೋಟಿ ರೂ. ಹೂಡಿಕೆಯ ಅತ್ಯಾಧುನಿಕ ಸೆಮಿಕಂಡಕ್ಟರ್ ತಯಾರಿಕಾ ಘಟಕದ ಸ್ಥಾಪನೆ ಸಂಬಂಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು ಕರ್ನಾಟಕ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯೊಂದಿಗೆ …
ನವದೆಹಲಿ : ರಕ್ಷಣಾ ಸಚಿವಾಲಯ ಗುರುವಾರದಂದು 7,800 ಕೋಟಿ ರಕ್ಷಣಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. ಸೇನಾಪಡೆಗಳ ಕಾರ್ಯಾಚರಣೆ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಈ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಖರೀದಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ …