Mysore
30
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇಂದು (ಆಗಸ್ಟ್ 24) ದೆಹಲಿಯಲ್ಲಿ ಘೋಷಣೆ ಮಾಡಲಾಗಿದೆ. 2021ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಲ್ಲಿ ಅತ್ಯುತ್ತಮವಾದ ಸಿನಿಮಾ, ನಟ-ನಟಿ ಹಾಗೂ ತಂತ್ರಜ್ಞರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ. ದಕ್ಷಿಣ ಭಾರತದಿಂದ ಅತ್ಯುತ್ತಮ ಸಿನಿಮಾಗಳು ಈ …

ನವದೆಹಲಿ : ಹದಿಮೂರು ಮಂದಿ ಶಾಲಾ ಮಕ್ಕಳು ಸೇರಿದಂತೆ 18 ಜನರನ್ನು ಬಲಿ ಪಡೆದ ಅಸ್ಸಾಂನ ಧೇಮಜಿ ಎಂಬಲ್ಲಿ 2004ರಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದ ಎಲ್ಲಾ ಆರು ಮಂದಿ ಆರೋಪಿಗಳನ್ನು ಇಂದು ಗುವಹಾಟಿ ಹೈಕೋರ್ಟ್‌ ಖುಲಾಸೆಗೊಳಿಸಿದೆ. 2004ರ ಸ್ವಾತಂತ್ರ್ಯ ದಿನಾಚರಣೆ …

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಇವತ್ತು (ಆಗಸ್ಟ್ 24) ಸಂಜೆ 5.30ಕ್ಕೆ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಯಿತು. ಈ ಬಾರಿಯೂ ಅತ್ಯುತ್ತಮ ನಟ ಪ್ರಶಸ್ತಿ ದಕ್ಷಿಣ ಭಾರತಕ್ಕೆ ಲಭಿಸಿದೆ. ‘ಪುಷ್ಪ: ದಿ ರೈಸ್’ ಚಿತ್ರದ ನಟನೆಗಾಗಿ ತೆಲುಗಿನ …

ಕಲಬುರ್ಗಿ : ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ಯೋಗ್ಯವಲ್ಲ ಎಂದು ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ. ಪ್ರಿಯಾಂಕ್ ಖರ್ಗೆಯನ್ನು ಸಚಿವ ಸ್ಥಾನದಿಂದ ವರ್ಗಾವಣೆ ಮಾಡಬೇಕು. ಇಲ್ಲದೆ …

ಪಂಜಾಬ್‌ : ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ದಾಖಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಹೋಶಿಯಾರ್‌ಪುರದ ಎಸ್‌ಎಸ್‌ಪಿ ಸರ್ತಾಜ್ ಸಿಂಗ್ ಚಾಹಲ್ ಅವರಿಗೆ ಮೋದಿ ವಿರುದ್ಧ ದೂರು ನೀಡಲಾಗಿದೆ. ಪ್ರಧಾನಿ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರುದಾರರು ಒತ್ತಾಯಿಸಿದ್ದಾರೆ. ಸೋಷಿಯಲಿಸ್ಟ್ …

ನವದೆಹಲಿ : ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಪಿ)ಯ ಹೊಸ ಪಠ್ಯಕ್ರಮ ಚೌಕಟ್ಟಿನಡಿ ಇನ್ನು ಮುಂದೆ 9 ಮತ್ತು 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೂರು ಭಾಷೆಯಲ್ಲಿ ಅಧ್ಯಯನ ನಡೆಸಲೇಬೇಕು. ಅದರಲ್ಲಿ ಎರಡು ಭಾರತೀಯ ಭಾಷೆಗಳಾದರೆ ಇನ್ನೊಂದು ಹೆಚ್ಚುವರಿ ಭಾಷೆಯನ್ನು ಅಭ್ಯಸಿಸಬೇಕು. …

ಬೆಂಗಳೂರು : ಮಾಜಿ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಯನೂರು ಮಂಜುನಾಥ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ …

ನವದೆಹಲಿ : ಇತ್ತ ಇಡಿ ದೇಶ ಚಂದ್ರನ ಅಂಗಳದ ಮೇಲೆ ಕಾಲಿಟ್ಟ ಸಂಭ್ರಮ ಆಚರಿಸುತ್ತಿದ್ದರೆ, ಆತ್ತ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಗಳು ತಮ್ಮ ಕಾರ್ಯ ಆರಂಭಿಸಿವೆ. ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈನಲ್ಲಿ ಮಾಡಲು ಬಹಳಷ್ಟಿರುವ …

ಬೆಂಗಳೂರು : ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ …

ಆಂಧ್ರಪ್ರದೇಶ : ಆಂಧ್ರಪ್ರದೇಶದ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಅಧಿಕ ಬೈಕ್​ಗಳು ಸುಟ್ಟು ಕರಕಲಾಗಿವೆ. ಆದರೆ, ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿಯ ಕೆಪಿ …

Stay Connected​
error: Content is protected !!