ನವದೆಹಲಿ : ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಕುಸ್ತಿ …
ನವದೆಹಲಿ : ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಕುಸ್ತಿ …
ಚಿಕ್ಕಬಳ್ಳಾಪುರ : ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಹೋಗಿ ಕೆರೆಗೆ ಇಳಿದಿದ್ದ ತಂದೆ ಮತ್ತು ಮಗ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಪುಟ್ಟರಾಜು (42) ಹಾಗೂ ಮಗ ಕೇಶವ (14) ಕೆರೆಯಲ್ಲಿ ಮುಳುಗಿ …
ಬೆಂಗಳೂರು : ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26ರಂದು ಬೆಳಗ್ಗೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ …
ನವದೆಹಲಿ : ಚಂದ್ರನ ಅಂಗಳದಲ್ಲಿ ಇಸ್ರೋದ ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಬಳಿಕ ಹಲವು ಗಂಟೆಗಳ ನಂತರ ವಿಕ್ರಮ್ ಲ್ಯಾಂಡರ್‌ನಿಂದ ರೋವರ್ ಹೊರಬಂದಿದ್ದು, ಚಂದ್ರನ ಮೇಲೆ ವೈಜ್ಞಾನಿಕ ಅಧ್ಯಯನ ಆರಂಭಿಸಿದೆ. ಈ ಕುರಿತು ಸುಮಾರು 8:26ರ ಹೊತ್ತಿಗೆ ಇಸ್ರೋ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತ …
ಬೆಂಗಳೂರು : ಭಾರತೀಯ ಬಾಹ್ಯಾಕಾಶ ವಿಜ್ಞಾನದ ಮುನ್ನಡೆಯ ಪ್ರತೀಕ, ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಇಸ್ರೋ ವಿಜ್ಞಾನಿಗಳ ಈ …
ಚಂದ್ರಯಾನ-3 ಇಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತವು ತನ್ನ ಚಂದ್ರಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಭಾರತದ ಐತಿಹಾಸಿಕ ಚಂದ್ರನ ಕಾರ್ಯಾಚರಣೆಯು ಲ್ಯಾಂಡಿಂಗ್‌ನ ನೇರಪ್ರಸಾರದಂತೆ ಯಶಸ್ವಿಯಾಯಿತು. ಚಂದ್ರಯಾನ-3 ನೇರ ಪ್ರಸಾರ ಸ್ಪ್ಯಾನಿಷ್ ಸ್ಟ್ರೀಮರ್ ಇಬಾಯ್ ಅವರ 3.4 ಮಿಲಿಯನ್ …
ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ್ದು, ಇದು ಪ್ರತಿಯೊಬ್ಬ ಭಾರತೀಯನ ಸಾಮೂಹಿಕ ಯಶಸ್ಸು ಮತ್ತು ಇಸ್ರೋದ ಇಂದಿನ ಸಾಧನೆಯು ನಿರಂತರತೆಯ ಸಾಹಸವನ್ನು ಪ್ರತಿಬಿಂಬಿಸುತ್ತದೆ. ಇದು ನಿಜವಾಗಿಯೂ ಅದ್ಭುತ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. 140 …
ಬೆಂಗಳೂರು : ಅಮೆರಿಕದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 102 ವರ್ಷ ವಯಸ್ಸಾಗಿತ್ತು. 'ಪದ್ಮವಿಭೂಷಣ' ಪ್ರಶಸ್ತಿ ವಿಜೇತ ಸಿ.ಆರ್. ರಾವ್ ಅವರು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ …
ಜೋಹಾನ್ಸ್‌ಬರ್ಗ್ : ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ ಕ್ಷಣಗಳನ್ನು ವೀಕ್ಷಿಸಿದರು. ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯುತ್ತಿದ್ದಂತೆ ಭಾರತೀಯ …
ಬೆಂಗಳೂರು : ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು. ಇಸ್ರೋ ಸಂಜೆ …