Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಮನವಿ ಸಲ್ಲಿಸಿದ್ದು, ಈ ಕುರಿತ ಅರ್ಜಿಯನ್ನು ಸುಪ್ರೀಂಕೋರ್ಟ್ ಆಗಸ್ಟ್ 25 ಶುಕ್ರವಾರದಂದು ವಿಚಾರಣೆ …

ನವದೆಹಲಿ : ಮಿಝೋರಾಂನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆಯೊಂದು ಕುಸಿದು ಬಿದ್ದು 17 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಇನ್ನೂ ಹಲವರು ಸ್ಥಳದಲ್ಲಿ ಸಿಲುಕಿರುವ ಶಂಕೆ ಇದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಸೇತುವೆ ಕುಸಿದಾಗ ಸುಮಾರು 35 ರಿಂದ …

ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ವಿಸ್ತಾರ ಕಂಪೆನಿಯ ಎರಡು ವಿಮಾನಗಳು ಒಂದೇ ರನ್ ವೇಯಲ್ಲಿ ಇಳಿದಿದ್ದು ಅಹಮದಾಬಾದ್-ದಿಲ್ಲಿ ವಿಮಾನದ ಪೈಲಟ್ ಕ್ಯಾಪ್ಟನ್ ಸೋನು ಗಿಲ್ ಅವರ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ. ಈ ಎರಡು ವಿಮಾನಗಳು ಒಟ್ಟು 300 …

ನವದೆಹಲಿ : ಛತ್ತೀಸ್ಗಡದ 2,000 ಕೋ.ರೂ.ಗಳ ಮದ್ಯ ಹಗರಣದಲ್ಲಿ ಇಬ್ಬರು ವ್ಯಕ್ತಿಗಳಿಗೆ ಮಂಗಳವಾರ ಮಧ್ಯಂತರ ರಕ್ಷಣೆಯನ್ನು ಮಂಜೂರು ಮಾಡಿದ ಸರ್ವೋಚ್ಚ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಈ.ಡಿ.) ಸ್ವಯಂ ಕಾನೂನಾಗಲು ಸಾಧ್ಯವಿಲ್ಲ ಎಂದು ಹೇಳಿತು. ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಸುಧಾಂಶು ಧುಲಿಯಾ …

ನೇಪಾಳ : ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. …

ದೆಹಲಿ: ತನ್ನ 15 ವರ್ಷದ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಖುಲಾಸೆಗೊಳಿಸಿದ ವಿರುದ್ಧ ರಾಜ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಆಕೆಯೊಂದಿಗಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ. ತನ್ನ ಎರಡನೇ ಪತ್ನಿಯ ಮೇಲೆ ಅತ್ಯಾಚಾರ …

ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು …

ಬೆಂಗಳೂರು : ಈ ವರ್ಷದ ಸೆಪ್ಟೆಂಬರ್ ತಿಂಗಳಿನಿಂದ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳು ಆರಂಭವಾಗಲಿವೆ. 4 ಹಾಗೂ 5 ವರ್ಷದ ಮಕ್ಕಳಿಗಾಗಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿಗಳನ್ನು ಆರಂಭಿಸುವಂತೆ …

ಮಂಡ್ಯ : ರಾಜ್ಯದ ಜೀವನಾಡಿ ಕೆಆರ್​ಎಸ್ ಜಲಾಶಯ ಭರ್ತಿಯಾಗಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ನೀರು ಹರಿಸಲಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ರೈತರು ಇಂದು ಕಾವೇರಿ ನದಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭೂಮಿತಾಯಿ ಹೋರಾಟ …

ಬೆಂಗಳೂರು : ಇಡೀ ದೇಶ ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್‌ ಲ್ಯಾಂಡರ್‌ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.‌ ಎಸ್‌ ಬೋಸರಾಜು …

Stay Connected​
error: Content is protected !!