Mysore
29
scattered clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ಬೆಂಗಳೂರು:  ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಇಂದು  ಭರ್ಜರಿ ಪ್ರಚಾರ ನಡೆಸಿದ್ದರು. ಕಾಂಗ್ರೆಸ್ ಅಭ್ಯರ್ಥಿ  ಸೌಮ್ಯಾ ರೆಡ್ಡಿ  ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಸಿಎಂ ಮತಯಾಚನೆ ಮಾಡಿದ್ರು. ಈ ವೇಳೆ ಭದ್ರತಾ ವೈಫಲ್ಯವಾಗಿದೆ. …

ಚಿಕ್ಕಬಳ್ಳಾಪುರ: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆಯಲ್ಲಿ …

ಧಾರವಾಡ: ಶಿರಹಟ್ಟಿ ಫಕ್ಕೀರೇಶ್ವರ ಮಠದ ಪೀಠಾಧಿಪತಿ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಇಂದು (ಏ.೮) ಘೋಷಣೆ ಮಾಡಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್​ …

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆ ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೇರಬೇಕೆಂಬ ಗುರಿಯೊಂದಿಗೆ ಕಣಕ್ಕಿಳಿದಿರುವ ಕಾಂಗ್ರೆಸ್‌ ಶುಕ್ರವಾರ(ಏಪ್ರಿಲ್‌ 5) ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯ ಪತ್ರದ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕಾಂಗ್ರೆಸ್‌ …

ಬೆಂಗಳೂರು : ರಾಜ್ಯ ಹೈಕೋರ್ಟ್ ಹಾಲ್‌ನಲ್ಲಿ ವ್ಯಕ್ತಿ ಒಬ್ಬ ವಿಚಾರಣೆ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ …

ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್‌ ಘೋಷಿಸಿದ್ದಾರೆ. ನಗರದಲ್ಲಿ ಸ್ವಾಭಿಮಾನಿ ಬೆಂಬಲಿಗರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಆದ್ರೆ ಮಂಡ್ಯ …

ಮುಂಬೈ: ಇತ್ತೀಚೆಗಷ್ಟೇ ಐಪಿಎಲ್‌ 2024ರ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ, ಇದೀಗ ಎರಡು ಪಂದ್ಯಗಳ ದಿನಾಂಕಗಳನ್ನು ಬದಲಾವಣೆ ಮಾಡಿದೆ. ಕೋಲ್ಕತ್ತಾ ಮತ್ತು ರಾಜಸ್ತಾನ ನಡುವಿನ ಪಂದ್ಯ ಹಾಗು ಗುಜರಾತ್‌ ಮತ್ತು ಡೆಲ್ಲಿ ನಡುವಿನ ಪಂದ್ಯದಲ್ಲಿ ಬದಲಾವಣೆ ಮಾಡಲಾಗಿದೆ. ಏಪ್ರಿಲ್‌ 17 …

ಮೈಸೂರು: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಂಗಳವಾರ (ಏ.2) ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕೂಲ್‌ ಆಗಿದ್ದೇನೆ ಅದಕ್ಕಾಗಿಯೇ ನನಗೆ ಯಾವುದೇ ಟೆನ್ಷನ್‌ ಇಲ್ಲ. ಇದು ಕೂಡಾ …

ಮೈಸೂರು: ಮೈಸೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ರಾಜವಂಶಸ್ಥ ಯದುವೀರ್‌ ಅವರ ಹೆಸರೇ ಇರಲಿಲ್ಲ. ಆದರೆ, ದೇವೇಗೌಡರೇ ನಮ್ಮ ಸಮಾಜದ ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿಸಿ ಯದುವೀರ್‌ ಅವರಿಗೆ ಟಿಕೆಟ್‌ ಸಿಗುವಂತೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ನಗರದ ಕಾಂಗ್ರೆಸ್‌ ಸಮಾವೇಶದಲ್ಲಿಂದು …

ಚಿತ್ರದುರ್ಗ: ಮುರುಘಾ ಮಠದ ನೂತನ ಉಸ್ತುವಾರಿಯಾಗಿ ಬಸವಕುಮಾರ ಸ್ವಾಮೀಜಿ ನೇಮಕಗೊಂಡಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಮಠದ ಧಾರ್ಮಿಕ ಕಾರ್ಯಕ್ರಮಗಳ ಮುಂದುವರಿಕೆ ಮತ್ತು ಮೇಲುಸ್ತುವಾರಿಗೆ ಬಸವಕುಮಾರ ಸ್ವಾಮೀಜಿಗೆ ಅಧಿಕಾರ ವಹಿಸಲಾಗಿದೆ. ಬಸವಕುಮಾರ ಸ್ವಾಮೀಜಿ ವಿಜಯಪುರದ ವನಶ್ರೀ ಮಹಾ ಸಂಸ್ಥಾನದ ಫೀಠಾಧಿಪತಿಯಾಗಿದ್ದಾರೆ. ಹಂಪಿ …

Stay Connected​
error: Content is protected !!