Mysore
28
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʼʼಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ …

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ವನ್ಯಜೀವಿಗಳಿಗೆ ಆಪತ್ತು ಎದುರಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಮಾಂಸಕ್ಕಾಗಿ ವನ್ಯಜೀವಿಗಳನ್ನ ಬೇಟೆ ಮಾಡುತ್ತಿರುವ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ತಾಲೂಕಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮೇಲಿನ ಹುಲುವತ್ತಿ ಗ್ರಾಮದ ಸಂಗಮ ಕಾಫಿ ಎಸ್ಟೇಟ್ …

ಮಂಡ್ಯ : ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹೆದ್ದಾರಿ ಬಂದ್ ಬದಲಾಗಿ ಮಂಡ್ಯ  ನಗರದ ಜೆಸಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜೆಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಚೆಂಡು ಹೂವು ಮುಡಿದು, ಹುರುಳಿ ಕಾಳು ಅಳೆಯುವುದರ ಮೂಲಕ ಕರ್ನಾಟಕ …

ಬೆಂಗಳೂರು : ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ನಟ ಚೇತನ್ ಅಹಿಂಸಾ, ತಮಿಳುನಾಡಿನ ‘ತೌಹೀದ್ ಜಮಾತ್' ಅಧ್ಯಕ್ಷ ರಹಮತ್ ಉಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕರ್ನಾಟಕದ ಅಡ್ವೊಕೇಟ್ ಜನರಲ್ (ಎಜಿ) ಕೆ.ಶಶಿಕಿರಣ್ ಶೆಟ್ಟಿ …

ಬೆಂಗಳೂರು : ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ. ಭಾನುವಾರ ಇಲ್ಲಿನ ಕುಮಾರ ಪಾರ್ಕ್‍ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ …

ಬೆಂಗಳೂರು : ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ಶಮನಕ್ಕೆ ಮುಂದಾಗಿರುವ ರಾಜ್ಯ ಬಿಜೆಪಿ ನಾಯಕರು, ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಮಂಡಲ ಮಾಜಿ ಅಧ್ಯಕ್ಣ ಸಿ.ಎಂ.ಮಾರೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. 2023ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ …

ಬೆಂಗಳೂರು : ‘ನೈಸ್ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದಿದ್ದು, 2004ರಲ್ಲಿ ಡಿ.ಕೆ.ಶಿವಕುಮಾರ್ ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ಅಥವಾ ನೈಸ್ ಕಂಪೆನಿ ಉದ್ಧಾರ ಮಾಡಿ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ …

ಶ್ರೀಹರಿಕೋಟಾ : ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್‌ ಕಾರ್ಯ ಇಂದು ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ. ನೌಕೆಯು ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, …

ದಾವಣಗೆರೆ : ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ನಿಗೂಢ ಸಾವಿನ ವಿಚಾರ ಇದೀಗ ಬಹಿರಂಗಗೊಂಡಿದ್ದು, ಪುತ್ರ ಹಾಗೂ ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ಪತಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ. ಮೃತ ಯೋಗೇಶ್ ಹೊನ್ನಾಳ ದಾವಣಗೆರೆ ಜಿಲ್ಲೆಯ …

ತುಮಕೂರು : ಯಾರು ಕಾಂಗ್ರೆಸ್​ನ ಯೋಜನೆಗಳ ಲಾಭ ಪಡೆದುಕೊಂಡಿದ್ದಾರೋ ಅವರೇ ನಮ್ಮನ್ನ ವಿರೋಧ ಮಾಡುತ್ತಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ 18 ವರ್ಷದವರಿಗೆ ಮತದಾನದ …

Stay Connected​
error: Content is protected !!