Mysore
26
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಚಿಕ್ಕಮಗಳೂರು : ಮತ್ಸ್ಯ ಜಾತಿಯಲ್ಲೇ ಅಪರೂಪದ ತಳಿ ಅಂಬೂರು ಸಮುದ್ರ ಮೀನಿಗಾಗಿ ನಗರದಲ್ಲಿ ಮೀನುಪ್ರಿಯರು ಮುಗಿಬಿದ್ದಿದ್ದಾರೆ. ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರದ ಮೀನಿಗೆ ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದಾರೆ. ಚಿಕ್ಕಮಗಳೂರು ನಗರದ ಉಪ್ಪಳ್ಳಿ ಬಡಾವಣೆಯ ಮೀನು ಮಳಿಗೆಗೆ …

ಬೆಂಗಳೂರು : ಭಾರತೀಯರನ್ನು 21 ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ವಿಧಾನಸೌಧದ ಕನಸು ಕಾಣಲೂ ಅಶಕ್ತರಾಗಿದ್ದ ಜಾತಿಗಳು ಗೆದ್ದು ವಿಧಾನಸಭೆ ಪ್ರವೇಶಿಸುವಂತೆ ಮಾಡಿದ ದೇವರಾಜು ಅರಸರು ಪ್ರಜಾತಂತ್ರದ ರೂವಾರಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ಎನ್‌ಇಪಿ ರದ್ದುಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸಲು ಸರ್ಕಾರವು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. ಉನ್ನತ ಶಿಕ್ಷಣ ಇಲಾಖೆಯ ಅಧಿಕೃತ …

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಲಾಗಿದೆಯೇ ಹೊರತು, ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಮೆಚ್ಚಿಸಲು ತಮಿಳುನಾಡು ರಾಜ್ಯಕ್ಕೆ ನೀರು ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ …

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ. ಕಣ್ಣೂರು ಜಿಲ್ಲೆಯ ಕಣಿಚಾರ್ ಎಂಬ ಹಳ್ಳಿಯ ಸಮೀಪದ ಮಲೆಯಂಪಾದಿ ಎಂಬಲ್ಲಿರುವ ಖಾಸಗಿ ಹಂದಿ …

ಮಾಸ್ಕೋ : ಭಾರತದ ಚಂದ್ರಯಾನ-3 ಗಿಂತ ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ರಷ್ಯಾದ ಲೂನಾ-25 ಲ್ಯಾಂಡ್ ಆಗಬೇಕಿದ್ದ ಕನಸು ಭಗ್ನಕೊಂಡಿದೆ. ಲೂನಾ-25 ಲ್ಯಾಂಡರ್ ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸಲು ವಿಫಲವಾಗಿದೆ. ಕಳೆದ 50 ವರ್ಷಗಳಲ್ಲಿ ಇದೇ …

ಬೆಂಗಳೂರು : ಚಂದ್ರಯಾನ-3 ಮಿಷನ್‌ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್‌ 23 ರಂದು ಲ್ಯಾಂಡರ್‌ …

ಬೆಂಗಳೂರು : ಇಂದಿರಾ ಕ್ಯಾಂಟೀನ್‌ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ ಸಭೆ ನಿರ್ಧರಿಸಲಾಗಿದೆ. ಇಂದಿರಾ ಕ್ಯಾಂಟೀನ್​ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆ ಮೂಲಕ ಗ್ರಾಹಕರಿಂದ 27 ರೂ. ಸಂಗ್ರಹಿಸಲಿದ್ದು, …

ನವದೆಹಲಿ : ‘ಜನಧನ’ ಯೋಜನೆ ಅಡಿಯಲ್ಲಿ ತೆರೆಯಲಾದ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹರ್ಷ ವ್ಯಕ್ತಪಡಿಸಿದ್ದಾರೆ. ಇವುಗಳಲ್ಲಿ ಅರ್ಧಕ್ಕೂ ಅಧಿಕ ಬ್ಯಾಂಕ್ ಖಾತೆಗಳು ಮಹಿಳೆಯರಿಗೆ ಸೇರಿದೆ ಎಂಬ ವಿಚಾರ ನನಗೆ ಆನಂದ ಉಂಟು …

ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್‌ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಲೆಯಂಪಾಡಿಯಲ್ಲಿನ ಫಾರ್ಮ್‌ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿರುವುದನ್ನು ಶುಕ್ರವಾರ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದಾದ ಬಳಿಕ …

Stay Connected​
error: Content is protected !!