Mysore
25
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ …

ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಶುಕ್ರವಾರ ಉದ್ಘಾಟಿಸಿದರು. ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್‌ ಅವರು …

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಾದ ಕಾಮಗಾರಿಗಳು,ಟೆಂಡರ್, ಪ್ಯಾಕೇಜ್ ಗಳು,ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ …

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) world sustainability congress ನೀಡುವ ಪ್ರತಿಷ್ಠಿತ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್’ 2023ನೆ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ಸಿಂಗಾಪುರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೆಎಸ್ಸಾರ್ಟಿಸಿ ‘ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ …

ಬೆಂಗಳೂರು : ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ಗುರುವಾರ ರಾಜ್ಯ ಸರಕಾರ ಆದೇಶಿಸಿದೆ. ಕಳೆದ ಜು.27ರಂದು ರಾಜ್ಯ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಗ್ರಂಥಪಾಲಕರ ಸಂಘದ ಪ್ರತಿನಿಧಿಗಳು ಗ್ರಾಮೀಣಾಭಿವೃದ್ಧಿ ಹಾಗೂ …

ಬೆಂಗಳೂರು : ಕಾವೇರಿ ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂಕೊರ್ಟ್‍ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿನ್ನೆ ಡಿ.ಕೆ.ಶಿವಕುಮಾರ್ ಅವರು ಅಣೆಕಟ್ಟೆಯ ಬೀಗ ನಮ್ಮ …

ನವದೆಹಲಿ : ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ, ಬಿಜೆಪಿ ಇತರ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆರೋಪಿಸಿದ್ದಾರೆ. ನವದೆಹಲಿಯ ತಾಲಕ್ಟೋರಾ ಕ್ರೀಡಾಂಗಣದಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, …

ನವದೆಹಲಿ: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ವರ್ಷ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಪಕ್ಷ ಸಿದ್ಧತೆಯಲ್ಲಿ ತೊಡಗಿದೆ. ಗುರುವಾರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಪಕ್ಷವು ಮಧ್ಯಪ್ರದೇಶದಲ್ಲಿ 39 ಮತ್ತು …

ತಿರುಪತಿ : ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ತಿರುಮಲಕ್ಕೆ ಹೋಗುವ ದಾರಿಯಲ್ಲಿ …

ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೇಲೂರಿನ ಮಲಸಾವರ ಗ್ರಾಮದಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆಯನ್ನು ನಾಶಮಾಡಿವೆ. ಗಜಪಡೆ ಬೆಳೆಗಳ ಮೇಲೆ ದಾಳಿ ಮಾಡುವುದನ್ನು ರೈತರು ಮೊಬೈಲ್‍ನಲ್ಲಿ ವೀಡಿಯೋ ಮಾಡಿ ಅರಣ್ಯಾಧಿಕಾರಿಗಳ ಮುಂದಿಟ್ಟು ಅಳಲು ತೋಡಿಕೊಂಡಿದ್ದಾರೆ. 20ಕ್ಕೂ ಹೆಚ್ಚು …

Stay Connected​
error: Content is protected !!