Mysore
24
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ‘ಶಕ್ತಿ ಯೋಜನೆ’ ರದ್ದಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮೊದಲು …

ಮುಂಬೈ : ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರಿಗೆ ಗುಂಡಿಕ್ಕಿದ್ದ ರೈಲ್ವೆ ಪೊಲಿಸ್ ಪಡೆ ಕಾನ್ಸ್ ಟೆಬಲ್ ಚೇತನ್ ಸಿಂಗ್ ಚೌಧರಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ಜೈಪುರ-ಮುಂಬೈ ಸೆಂಟ್ರಲ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಜುಲೈ 31ರಂದು ಈ ಘಟನೆ ನಡೆದಿತ್ತು. ಇದೀಗ …

ಮುಂಬೈ: ಎನ್ ಸಿಪಿ ನಾಯಕ ಶರದ್ ಪವಾರ್ ಮತ್ತು ಅಳಿಯ ಅಜಿತ್ ಪವಾರ್ ನಡುವಿನ ರಹಸ್ಯ ಭೇಟಿ ರಾಜಕೀಯ ವಿಪ್ಲವ ಸೃಷ್ಟಿಸಿ ಹಲವು ಗೊಂದಲಗಳಿಗೆ ಕಾರಣವಾದ ಬೆನ್ನಲ್ಲೇ, ಅಳಿಯ ಅಜಿತ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುರುವಾರ …

ಶ್ರೀನಗರ : ಕಾಂಗ್ರೆಸ್‌ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಮುಸ್ಲಿಮರ ಮೂಲದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದು, ಹಿಂದೂ ಧರ್ಮವು ಇಸ್ಲಾಂ ಧರ್ಮಕ್ಕಿಂತ ಹಳೆಯದು ಎಂದಿದ್ದಾರೆ. ಆಗಸ್ಟ್ 14ರಂದು ದೋಡಾ ಜಿಲ್ಲೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮಗೆ ಕಾಶ್ಮೀರದ …

ನವದೆಹಲಿ : ನೆಹರೂ ವಸ್ತು ಸಂಗ್ರಹಾಲಯಕ್ಕೆ ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಎಂದು ಮರು ನಾಮಕರಣ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ನೆಹರೂ ತಮ್ಮ ಹೆಸರಿನಿಂದ ಖ್ಯಾತರಾಗಿಲ್ಲ, ಬದಲಿಗೆ ತಮ್ಮ ಕೆಲಸಕ್ಕೆ ಖ್ಯಾತರಾಗಿದ್ದಾರೆ ಎಂದು ಹೇಳಿದ್ದಾರೆ ಎಂದು …

ಬೆಂಗಳೂರು : ʼಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೆಂಪುಕೋಟೆಯಿಂದ ಮಾಡಿದ ‘ಚುನಾವಣಾ ಭಾಷಣ’ವನ್ನು ಗಮನಿಸಿದೆ. ದೇಶವನ್ನು ಕಾಡುತ್ತಿರುವ ಗಂಭೀರ ವಿದ್ಯಮಾನಗಳಿಗೆ ಮುಖಾಮುಖಿಯಾಗುವ, ಸಂವಿಧಾನದ ಆಶಯಗಳಡಿ ಅಭಿವೃದ್ಧಿ ಪಥವನ್ನು ಅನಾವರಣಗೊಳಿಸುವ ಮಾತುಗಳನ್ನಾಡಬೇಕಾದ ಪ್ರಧಾನಿ ಚುನಾವಣಾ ಸಮಾವೇಶದಲ್ಲಿ ಮಾಡುವಂತಹ ರಾಜಕೀಯ ಭಾಷಣಕ್ಕೆ …

ಬೆಂಗಳೂರು : ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ …

ಬೆಂಗಳೂರು : ಬಹುಮತದ ಸರ್ಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ …

ಬೆಂಗಳೂರು : ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನವನ್ನು ಬಿಟ್ಟುಕೊಡಲು ನನ್ನ ಸಹಮತ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿರೋಧ ವ್ಯಕ್ತಪಡಿಸಿದ್ದಾರೆ. ಹಿರಿಯ ಸಚಿವ ಕೆ.ಎಚ್.ಮುನಿಯಪ್ಪ ಅವರು ಇತ್ತೀಚೆಗೆ ನಡೆದ ಕಾಂಗ್ರೆಸ್ ಸರ್ವಸದಸ್ಯರ ಸಭೆಯಲ್ಲಿ ನೀಡಿದ ಹೇಳಿಕೆಗೆ ಪರಮೇಶ್ವರ್, ಬಹಿರಂಗ ಅಸಮಾಧಾನ …

ತಿರುಪತಿ : ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲ ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳಲು ಭಕ್ತರು ಗಡಗಡ ನಡುಗುತ್ತಿದ್ದಾರೆ. ಚಿರತೆಗಳ ಭಯ ಭಕ್ತರನ್ನು ಕಾಡುತ್ತಿದೆ. ಮೆಟ್ಟಿಲು ಹತ್ತಿ ಮಗುವನ್ನು ಕೊಂದ ಚಿರತೆ ಕೊನೆಗೂ ಸಿಕ್ಕಿಬಿದ್ದಿದ್ದು, ಇದೀಗ ಮತ್ತೊಂದು ಚಿರತೆ ಹಾಗೂ ಕರಡಿ ಕಾಣಿಸಿಕೊಂಡಿರುವುದರಿಂದ ತಿರುಮಲದಲ್ಲಿ ಆತಂಕ …

Stay Connected​
error: Content is protected !!