Mysore
24
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಮಿಯಾಮಿ : ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಟಾಯ್ಲೆಟ್​ನಲ್ಲಿ ಪೈಲಟ್​ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಾಣಿಜ್ಯ ವಿಮಾನದ ಟಾಯ್ಲೆಟ್​ನಲ್ಲಿ ಕುಸಿದುಬಿದ್ದು ಪೈಲಟ್ ಸಾವನ್ನಪ್ಪಿದ್ದಾರೆ. ತಕ್ಷಣವೇ ವಿಮಾನವನ್ನು ಪನಾಮದಲ್ಲಿ ತುರ್ತು ಭೂಸ್ಪರ್ಶ …

ಶಿಮ್ಲಾ : ಕಳೆದ 3 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಆಗುತ್ತಿರುವ ಮಳೆಯ ಅವಾಂತರಕ್ಕೆ 71 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ …

ಮೈಸೂರು : ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವ ಆತಂಕದ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ಜುಲೈ 15ರಂದು ಬಾಟಲಿಂಗ್ ಆದ …

ದೆಹಲಿ : ಕಾನೂನು ಪ್ರಕ್ರಿಯೆಗಳಲ್ಲಿ ಲಿಂಗ ಸಂವೇದನೆಯತ್ತ ಒಂದು ದೊಡ್ಡ ಹೆಜ್ಜೆಯಾಗಿ ಸುಪ್ರೀಂಕೋರ್ಟ್ ಇಂದು (ಬುಧವಾರ) ಜೆಂಡರ್ ಸ್ಟೀರಿಯೊಟೈಪ್‌ಗಳಿಂದ (ಇಂಥಾ ಲಿಂಗದವರು ಹೀಗೀಗೆ ಎನ್ನುವ ದೃಷ್ಟಿಕೋನ) ತುಂಬಿದ ಪದಗಳು ಮತ್ತು ಪದಗುಚ್ಛಗಳನ್ನು ಪಟ್ಟಿ ಮಾಡುವ ಕೈಪಿಡಿಯನ್ನು ಬಿಡುಗಡೆ ಮಾಡಿದೆ. ನ್ಯಾಯಾಲಯದ ಆದೇಶಗಳಲ್ಲಿ …

ಶಿವಮೊಗ್ಗ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಿಂದ ಪ್ರಾರಂಭವಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ …

ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ. ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ತಿಳಿಸಿದ್ದು ಚಂದ್ರನ ಕಕ್ಷೆಗೆ ಅಂತಿಮ …

ಬೆಂಗಳೂರು : ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ತ್ಯಾಗ ಮಾಡಿ ಬೇರೆಯವರಿಗೆ ಅವಕಾಶ ಬಿಟ್ಟುಕೊಡಲು ಮಾನಸಿಕವಾಗಿ ನಾನು ಸಿದ್ದನಿದ್ದೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಕಾಂಗ್ರೆಸ್ ಸರ್ವಸದಸ್ಯರ …

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ …

ಬೆಂಗಳೂರು : ನಾಣ್ಣುಡಿ ಇದೆ ಅಂತ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ನಟ ಉಪೇಂದ್ರ ಹಾಗೂ ಸಚಿವ ಮಲ್ಲಿಕಾರ್ಜುನ್ …

ನವದೆಹಲಿ : ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು (ಎನ್ಎಂಎಂಎಲ್) ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ ಎಂದು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯದ (ಎನ್ಎಂಎಂಎಲ್) ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ …

Stay Connected​
error: Content is protected !!