Mysore
23
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ : ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು (ಎನ್ಎಂಎಂಎಲ್) ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಹಾಗೂ ಸೊಸೈಟಿ ಎಂದು ಮರುನಾಮಕರಣ ಮಾಡಲು ಕೇಂದ್ರವು ಇತ್ತೀಚೆಗೆ ನಿರ್ಧರಿಸಿದೆ. ಇದರ ಬೆನ್ನಲ್ಲೇ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯ ಎಂದು ಮರುನಾಮಕರಣ ಮಾಡುವ ಕೇಂದ್ರದ …

ನವದೆಹಲಿ : ಮಿಝೋರಾಂನಲ್ಲಿ 1966ರ ಮಾರ್ಚ್ ನಲ್ಲಿ ತನ್ನ ತಂದೆ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್ ಗಳನ್ನು ಎಸೆದಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ದಾಖಲೆ …

ನವದೆಹಲಿ : ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ. ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ …

ತಿರುಪತಿ : ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನಂ ಎಚ್ಚೆತ್ತುಕೊಂಡಿದ್ದು, ಕಾಲ್ನಡಿಗೆ ಮೂಲಕ ಬೆಟ್ಟ ಹತ್ತುವವರಿಗೆ ಹೊಸ ನಿಯಮ ತಂದಿದೆ. ತಿರುಮಲ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತುವ ಪ್ರತಿಯೊಬ್ಬ ಯಾತ್ರಾರ್ಥಿಗಳಿಗೆ ರಕ್ಷಣೆಗಾಗಿ ಸಿಬ್ಬಂದಿಯನ್ನು ಒದಗಿಸಲು ಮುಂದಾಗಿದೆ. …

ದೆಹಲಿ : ಆಗಸ್ಟ್ 15 ರಂದು ನಾಗರಿಕರು 76 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲು ತಯಾರಿ ನಡೆಸುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಸೋಮವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಮುರ್ಮು ಭಾಷಣವನ್ನು ಆಕಾಶವಾಣಿಯ ರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಿದ್ದು, ಹಿಂದಿ …

ಬೆಂಗಳೂರು: 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಪೊಲೀಸ್‌ ವಿಶಿಷ್ಟ ಸೇವಾ ಪದಕಕ್ಕೆ 18 ಮಂದಿ ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ. ಪೊಲೀಸ್‌ ಇಲಾಖೆಗೆ ಸಲ್ಲಿಸಿದ …

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಸೋಮವಾರ ಅರ್ಜಿ ಸಲ್ಲಿಸಿದೆ. ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ …

ನವದೆಹಲಿ : ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭಾರತೀಯ ಜನತಾ ಪಕ್ಷ ಮತ್ತು ಅದರ ಬೆಂಬಲಿಗರನ್ನು ವಿವರಿಸಲು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ. ಬಿಜೆಪಿಗರನ್ನು 'ರಾಕ್ಷಸರು' ಎಂದು ಕರೆದಿದ್ದು, ವಿವಾದವನ್ನು ಹುಟ್ಟು ಹಾಕಿದ್ದಾರೆ. ಸುರ್ಜೇವಾಲಾ ಅವರ …

ಮೈಸೂರು : ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ್ದಾರೆ. ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬಟಾಲಿಯನ್ ನ ಪೇದೆಗಳಾದ ಮೈಸೂರಿನ …

ಬೆಂಗಳೂರು : ಬಿಜೆಪಿಯವರು ಮನುವಾದ ಮನುಸ್ಮೃತಿಯನ್ನು ಆಧರಿಸಿದ ಶಿಕ್ಷಣ ನೀಡಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದರು. ಆದರೆ ಮುಂದಿನ ವರ್ಷದಿಂದ ನಾವು ಅದನ್ನು ಬದಲಾವಣೆ ಮಾಡಿ ಸಂವಿಧಾನಬದ್ಧ ಶಿಕ್ಷಣ ನೀಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

Stay Connected​
error: Content is protected !!