ಬೆಂಗಳೂರು : ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ವ್ಯವಹಾರಗಳಲ್ಲಿ ಏನೆಲ್ಲಾ ಅವ್ಯವಹಾರಗಳಾಗಿವೆ, ಯಾವ ರೀತಿ ತಪ್ಪು ದಾರಿಗೆಳೆಯಲಾಗಿದೆ ಎಂಬ ಮಾಹಿತಿ ಮತ್ತು ದಾಖಲೆಗಳನ್ನು ಸ್ವತಂತ್ರ್ಯ ದಿನಾಚರಣೆಯ ಬಳಿಕ ಬಿಡುಗಡೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ವಿಷಯದಲ್ಲಿ ನನಗೆ …










