Mysore
22
broken clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ಮಂಡ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನಿಶ್ಚಿತವಾಗಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕುಮಾರಣ್ಣ ಗೆಲುವು ಸಾಧಿಸುವ ಮೂಲಕ ಕೇಂದ್ರದಲ್ಲಿ …

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ …

ಮೈಸೂರು: ನಾನು, ಎಚ್‌.ಸಿ ಮಹದೇವಪ್ಪ ಸೇರಿದಂತೆ ನಾವೆಲ್ಲರೂ ಮೊದಲಿನಿಂದಲೂ ಆತ್ಮೀಯರಾಗಿಯೇ ಇದ್ದೇವೆ. ಚುನಾವಣೆಯಲ್ಲಿ ಮಾತ್ರ ಬೇರೆ-ಬೇರೆ. ಯಾರಿಗೂ ಯಾರ ಮೇಲೂ ವೈರತ್ವವಿಲ್ಲ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಹೇಳಿದರು. ನಗರದಲ್ಲಿಂದು  ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ …

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 8ನೇ ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್‌ ಆಯ್ದುಕೊಂಡು ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್‌ರೈಸರ್ಸ್‌ ಹೈದರಾಬಾದ್‌ ತನ್ನ ಬ್ಯಾಟ್ಸ್‌ಮನ್‌ಗಳ ಅಬ್ಬರದ ಬ್ಯಾಟಿಂಗ್‌ …

ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದಲ್ಲಿ ಬಾಕಿ ಉಳಿಸಿಕೊಂಡಿದ್ದ ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ. ಪ್ರಸ್ತುತ ಚಿತ್ರದುರ್ಗ ಕ್ಷೇತ್ರದ ಸಂಸದರಾಗಿರುವ ನಾರಾಯಣಸ್ವಾಮಿ ಅವರಿಗೆ ಕೊಕ್‌ ಕೊಟ್ಟಿರುವ ಬಿಜೆಪಿ ಗೋವಿಂದ ಕಾರಜೋಳ ಅವರಿಗೆ …

ಮೈಸೂರು : ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳಿದ್ದರೂ ಸಹ ಪಕ್ಷದ ಹಿತದೃಷ್ಠಿಯಿಂದ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನಾವೆಲ್ಲಾ ಒಂದಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ …

ಬೆಂಗಳೂರು : ಜೆಡಿಎಸ್‌ ಉಳಿವಿಗಾಗಿ ನಾನು ಮಂಡ್ಯ ಜನತೆಯ ನಿರ್ಧಾರಕ್ಕೆ ತಲೆಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷವನ್ನು ಉಳಿಸುವ ಕಾರಣದಿಂದ, ನಾನು ಮಂಡ್ಯ ಜನತೆ ಹಾಗೂ ಪಕ್ಷದ ಬೆಂಬಲಿಗರ ನಿಲುವಿಗೆ ತಲೆ …

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವುದರ ಬಗ್ಗೆ  ಇಂದು ಸ್ವತಃ  ಕುಮಾರಸ್ವಾಮಿ ಅವರೇ ಮನಬಿಚ್ಚಿ ಮಾತನಾಡುತ್ತಾರೆ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ  ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನ ಹಾಗೂ ಪಕ್ಷದ ಕಾರ್ಯಕರ್ತರು …

ಬಿಜೆಪಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್‌ ಅನ್ನು ಡಾ.ಕೆ. ಸುಧಾಕರ್‌ ಅವರಿಗೆ ನೀಡಲಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಟಿಕೆಟ್‌ ಅನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿದೆ, ರಾಯಚೂರು ಕ್ಷೇತ್ರದ ಟಿಕೆಟ್‌ ಅನ್ನು …

ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ …

Stay Connected​
error: Content is protected !!