ಚಿತ್ರದುರ್ಗ : ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರಚದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ …
ಚಿತ್ರದುರ್ಗ : ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರಚದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ …
ಜೈಪುರ : ಬಸ್‍ಗೆ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದಿಡ್ವಾನಾ-ಕುಚಮನ್ ಜಿಲ್ಲೆಯಲ್ಲಿ ನಡೆದಿದೆ. ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಡಿಎಸ್ಪಿ ಧರಂಚಂದ್ …
ನವದೆಹಲಿ : ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ಸ್ವೇಚ್ಛೆಯಿಂದ ಕೂಡಿದೆ ಮತ್ತು ಅತಾರ್ಕಿಕವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, BEd ಕಡ್ಡಾಯವಲ್ಲ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ. ಮಕ್ಕಳಿಗೆ ಉಚಿತ, …
ಅಸ್ಸಾಂ : ಉಗ್ರಗಾಮಿ ಸಂಘಟನೆಗಳಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್/ಜೆಪಿಆರ್‌ಎನ್ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಿಷ್ಕರಿಸಲು ಕರೆ ನೀಡಿದ್ದು, ಈ ಹಿನ್ನೆಲೆ ಅಸ್ಸಾಂ ರಾಜ್ಯದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ನಾವು …
ಬೆಂಗಳೂರು : ವಿಧಾನ ಪರಿಷತ್‍ಗೆ ನಡೆಯುವ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೇಂದ್ರ ಚುನಾವಣಾ ಆಯೋಗ (ಸಿಇಸಿ) ಸೂಚನೆ ನೀಡಿದೆ. ಸೆ.30 ರಿಂದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಿದೆ. ನವೆಂಬರ್ 6 ರಂದು ಅರ್ಜಿಗಳನ್ನು …
ವಯನಾಡ್ (ಕೇರಳ) : ಸಂಸದ ಸ್ಥಾನವನ್ನು ಮರಳಿ ಪಡೆದ ನಂತರ ತಾವು ಪ್ರತಿನಿಧಿಸುತ್ತಿರುವ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ವಯನಾಡ್ ನನ್ನ ಕುಟುಂಬವಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಗೆ ಕುಟುಂಬಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದು …
ಚೆನ್ನೈ: ಬ್ರಿಟಿಷರ ಕಾಲದ ಅಪರಾಧ ಕಾನೂನುಗಳಿಗೆ ಪರ್ಯಾಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್‌ನಲ್ಲಿ ಶುಕ್ರವಾರ ಮಂಡಿಸಿದ ಮೂರು ಹೊಸ ವಿಧೇಯಕಗಳ ಹಿಂದಿ ಹೆಸರುಗಳನ್ನು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ವಿರೋಧಿಸಿದೆ. ಇತ್ತೀಚೆಗೆ ಮಂಡಿಸಲಾದ ಮಸೂದೆಗಳನ್ನು ಹಿಂದಿಯಲ್ಲಿ ಪರಿಚಯಿಸಲಾಗಿದೆ. ಈ …
ದೆಹಲಿ : ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಎನ್‌ಸಿಇಆರ್‌ಟಿ (NCERT)ರಚಿಸಿರುವ ನೂತನ ಸಮಿತಿಯಲ್ಲಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ,ಸಂಗೀತ ನಿರ್ದೇಶಕ, ಗಾಯಕ ಶಂಕರ್ ಮಹಾದೇವನ್, ಅರ್ಥಶಾಸ್ತ್ರಜ್ಞ ಸಂಜೀವ್ ಸನ್ಯಾಲ್ ಸೇರಿದಂತೆ 16 ಮಂದಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. …
ಮೈಸೂರು : ಎಷ್ಟೇ ಕಷ್ಟವಾದರೂ ಎಲ್ಲರೂ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ವಿಶೇಷವಾಗಿ ವಕೀಲರು ಆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ. ನಗರದ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶನಿವಾರ ರಾಜ್ಯ ವಕೀಲರ ಪರಿಷತ್ ಆಯೋಜಿಸಿದ್ದ 10 …
ಬೆಳಗಾವಿ : ನಿರ್ಮಾಣ ಹಂತದ ಮನೆಯಲ್ಲಿ ವಿದ್ಯುತ್ ತಗುಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಘಟನೆ …