Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಹಿಂಡೆನ್‌ಬರ್ಗ್‌ನ ವರದಿಯಲ್ಲಿ ಉಲ್ಲೇಖಿಸಿದ ಕೆಲವು ವಹಿವಾಟುಗಳ ವಿಚಾರವನ್ನು ಮುಂದಿಟ್ಟುಕೊಂಡು ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ರಾಜೀನಾಮೆ ನೀಡಲು ಡೆಲಾಯ್ಟ್ ನಿರ್ಧರಿಸಿದೆ. ಹಿಂಡನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳನ್ನು ಅದಾನಿ ಸ್ವತಂತ್ರವಾಗಿ ಪರಿಶೀಲಿಸಲು ಬಯಸುತ್ತಿಲ್ಲ ಎಂಬುದೇ ಡೆಲಾಯ್ಟ್‌ ರಾಜೀನಾಮೆಗೆ ಕಾರಣ ಎಂದು ಈ ವಿಷಯದ …

ನವದೆಹಲಿ : ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ತಮ್ಮ ಎಕ್ಸ್ (ಟ್ವಿಟರ್) ಬಯೋವನ್ನು ‘ಅಮಾನತುಗೊಂಡ ಸಂಸದ’ ಎಂದು ಬದಲಿಸಿದ್ದಾರೆ. “ನಿಯಮಗಳ ಉಲ್ಲಂಘನೆ, ಅನುಚಿತ ವರ್ತನೆ, ಉದ್ಧಟತನದ ಪ್ರವೃತ್ತಿ ಹಾಗೂ ಮಾನಹಾನಿಯಾಗುವಂತಹ ವರ್ತನೆ”ಗಾಗಿ ರಾಜ್ಯಸಭೆಯಿಂದ ರಾಘವ್ ಚಡ್ಡಾ ಅವರನ್ನು …

ಮೈಸೂರು : ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ. ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ …

ನವದೆಹಲಿ : ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಮಣಿಪುರದಲ್ಲಿನ ಹಿಂಸಾಚಾರ ಘಟನೆಗಳ ಕುರಿತ ತನಿಖೆಯು ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಸುಪ್ರೀಂಕೋರ್ಟ್ ತನ್ನ ಅಸಮಾಧಾನ ವ್ಯಕ್ತಪಡಿಸಿದೆ ಎಂದು scroll.in ವರದಿ ಮಾಡಿದೆ. ಜನಾಂಗೀಯ ಸಂಘರ್ಷದ ಕುರಿತು ನಡೆಯುತ್ತಿರುವ ಕೇಂದ್ರ ತನಿಖಾ ದಳದ ತನಿಖೆಯ ಮೇಲುಸ್ತುವಾರಿ …

ನವದೆಹಲಿ : ಫ್ಲೈಯಿಂಗ್ ಕಿಸ್ ಕುರಿತಂತೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಗುರುವಾರ ಕೇಂದ್ರ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ನ ಮುಖ್ಯಸ್ಥ …

ಕಲಬುರಗಿ: ``ದೇವಸ್ಥಾನಕ್ಕೆ ಯಾಕೆ ಹೋಗ್ತೀರಾ? ದೇವಸ್ಥಾನಕ್ಕೆ ಹೋದ್ರೆ ನ್ಯಾಯ ಸಿಗುತ್ತಾ? ದೇವಸ್ಥಾನಕ್ಕೆ ಹೋದ್ರೆ ಜನರಿಗೆ ನೆಮ್ಮದಿ ಸಿಗುತ್ತಾ? ಸಂವಿಧಾನ ಇದೆ, ಕೋರ್ಟ್ ಇದೆ, ಸಾಕ್ಷಿ ಸಮೇತ ಬನ್ನಿ'' -ಇದು ಕಮಿಷನ್ ಕೇಳಿಲ್ಲ ಅಂದ್ರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೇವರಲ್ಲಿ ಆಣೆ ಮಾಡಲಿ …

ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು ಷಡ್ಯಂತ್ರ ಎಂದು ಆಡಳಿತರೂಢ ಕಾಂಗ್ರೆಸ್ ಆರೋಪಿಸಿದೆ. ಅಗ್ನಿ ಅವಘಡ ಸಂಭವಿಸಿದ ಕೆಲವೇ ಗಂಟೆಗಳಲ್ಲಿ …

ಬೆಂಗಳೂರು : ‘2024ನೆ ಸಾಲಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ ‘ಪೆಹಲಾ ಓಟ್’(ಮೊದಲ ಮತ) ಅಭಿಯಾನಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಚಾಲನೆ ನೀಡಿದರು. ಶುಕ್ರವಾರ ಸಹಕಾರ ನಗರದಲ್ಲಿರುವ ತಮ್ಮ ಕಚೇರಿಯಲ್ಲಿ …

ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ. ಇಂದು (ಶುಕ್ರವಾರ) ಗುಣನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿ ಯಲ್ಲಿ ಈ …

ನವದೆಹಲಿ : ಮಾಜಿ ಸಚಿವ ಪ್ರಭು ಚೌಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದ್ದು, ಅವರ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ. ತನ್ನನ್ನು ಹತ್ಯೆ ಮಾಡಿ ಉಪ ಚುನಾವಣೆ …

Stay Connected​
error: Content is protected !!