Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

BREAKING NEWS

HomeBREAKING NEWS

ಮುಂಬೈ : ಕ್ವಿಟ್ ಇಂಡಿಯಾ ಚಳವಳಿ ನಿಮಿತ್ತ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನನ್ನನ್ನು ಪೊಲೀಸರು ಬಂಧಿಸಿದ್ಧಾರೆ ಎಂದು ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ಆರೋಪಿಸಿದ್ದಾರೆ. ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಸೇರಿದಂತೆ ಇತರರೊಂದಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು …

ಬೆಂಗಳೂರು : ಕಾಂಗ್ರೆಸ್ಸಿಗರು ಈಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಶಿಕಾರಿಪುರದ ಶಾಸಕ, ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಕಾಲು ವರ್ಷವೂ …

ಬೆಂಗಳೂರು : ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ತಡರಾತ್ರಿ 1 ಗಂಟೆ ವೇಳೆಗೆ ಮಲ್ಲೇಶ್ವರಂನ ತವರು ಮನೆ ತಲುಪಿದೆ. ಸಾವಿನಿಂದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಗಣ್ಯರು, ಆಪ್ತರು, ಸ್ನೇಹಿತರು ಹಾಗೂ ಸಿನಿ ತಾರೆಯರು ಕಂಬನಿ ಮಿಡಿದಿದ್ದಾರೆ. ಮೃತದೇಹ ನೋಡುತ್ತಿದ್ದಂತೆಯೇ …

ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೆಹಲಿಯ ಅಧಿಕೃತ ಸರ್ಕಾರಿ ಬಂಗಲೆಯನ್ನು ಮರು ಹಂಚಿಕೆ ಮಾಡಲಾಗಿದೆ. ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಅದಾದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ದೆಹಲಿಯ ಲುಟೆನ್ಸ್‌ನಲ್ಲಿರುವ ನಂ.12, …

ಪೀಠೋಪಕರಣಗಳು ಮತ್ತು ಗೃಹಾಲಂಕಾರಕ ವಸ್ತುಗಳ ಆನ್‌ಲೈನ್‌ ಮಾರಾಟ ತಾಣ ಪೆಪ್ಪರ್‌ಫ್ರೈನ ಸಹ-ಸಂಸ್ಥಾಪಕ ಅಂಬರೀಶ್ ಮೂರ್ತಿ ನಿಧನರಾಗಿದ್ದಾರೆ. ಕಂಪನಿಯ ಇನ್ನೋರ್ವ ಸಹ-ಸಂಸ್ಥಾಪಕ ಆಶಿಶ್ ಷಾ ಅವರು 'ಎಕ್ಸ್‌'ನಲ್ಲಿ ಈ ವಿಷಯ ತಿಳಿಸಿದ್ದಾರೆ. ಲೇಹ್‌ನಲ್ಲಿ ಹೃದಯ ಸ್ತಂಭನದಿಂದಾಗಿ ತಮ್ಮ ಸ್ನೇಹಿತ, ಮಾರ್ಗದರ್ಶಕ, ಸಹೋದರ ನಿಧನರಾಗಿದ್ದಾರೆ …

ಬೆಂಗಳೂರು : ಬಾಕಿ ಬಿಲ್‍ಗಳ ಬಿಡುಗಡೆ ವಿಚಾರದಲ್ಲಿ ಕಂಡುಬರುತ್ತಿರುವ ಬ್ಲಾಕ್‍ಮೇಲ್ ಮತ್ತು ಬೆದರಿಕೆಗಳಿಗೆ ನಾನು ಜಗ್ಗುವುದಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲಸ ಮಾಡಿದ್ದರೆ …

ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಬಾಕಿ ಬಿಲ್‍ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. ʼಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ …

ನವದೆಹಲಿ : ಲೋಕಸಭೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರತಿಪಕ್ಷದ ಪ್ರಮುಖ ಸದಸ್ಯ ಗೌರವ್ ಗೊಗೊಯ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಗೊಗೊಯ್, ಮಣಿಪುರದ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಒತ್ತಾಯದಿಂದ …

ಬೆಂಗಳೂರು: ಕೃಷಿ ಖಾತೆಯ ಸಚಿವನಾಗಿ ರಾಜ್ಯದಲ್ಲಿ ಮಾಡಬಹುದಾದ ಬಹಳಷ್ಟು ಕೆಲಸವಿದ್ದು ಆ ಬಗ್ಗೆ ನನಗೆ ನನ್ನದೇ ಆದ ಕನಸುಗಳಿವೆ. ನನ್ನ ಖಾತೆಯ ಇತಿ ಮಿತಿಯೊಳಗೆ ನಾನು ರೈತರಿಗೆ ನೆರವಾಗಬಹುದಾದ ಅನೇಕ ಕಾರ್ಯಕ್ರಮಗಳನ್ನು ಮಾಡಲು ಯೋಜಿಸಲಾಗಿದೆ. ಇಂತಹ ಸಂದರ್ಭದಲ್ಲಿ ನನಗೆ ಮತ್ತಷ್ಟು ಹೆಸರು ಬರುವುದೆಂಬ …

ಬೆಂಗಳೂರು : ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಈ ಸಂಬಂಧ …

Stay Connected​
error: Content is protected !!