Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಹೈದರಾಬಾದ್ : ಹಿರಿಯ ಪತ್ರಕರ್ತ ಹಾಗೂ ಹೈದರಾಬಾದ್ ಮೂಲದ ಸಿಯಾಸತ್ ದಿನಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಂಪಾದಕ ಝಹೀರುದ್ದೀನ್ ಅಲಿ ಖಾನ್ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕ್ರಾಂತಿಕಾರಿ ಕವಿ ಗದ್ದರ್ ಅಂತ್ಯಕ್ರಿಯೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಖಾನ್ ತೀವ್ರ ಹೃದಯಾಘಾತಕ್ಕೀಡಾಗಿ ಸ್ಥಳದಲ್ಲೇ ಕುಸಿದು …

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯಲ್ಲಿ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅನ್ನು ಧ್ವನಿ ಮತದ ಮೂಲಕ ಸೋಮವಾರ ಅಂಗೀಕರಿಸಲಾಗಿದೆ. ದತ್ತಾಂಶ ಸಂರಕ್ಷಣೆ, ಡೇಟಾ ಹಂಚಿಕೆ ಮತ್ತು ಡೇಟಾ ಸಂಗ್ರಹಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು …

ಬೆಂಗಳೂರು:  ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧದ ಎಫ್ಐಆರ್ ನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೇ ತಿಂಗಳಲ್ಲಿ ನಡೆದ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಭಾಷಣದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ನಡ್ಡಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ವಿಜಯನಗರ ಜಿಲ್ಲೆಯ …

ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ. ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಮಾರಾಟ ಮಾಡಿದ ಟಿಕೆಟ್ ನಿಂದ ತಾಜ್ ಮಹಲ್ ಈ ವರ್ಷ …

ನವದೆಹಲಿ : ಮಣಿಪುರ ಹಿಂಸಾಚಾರದ ಪ್ರಕರಣದ ತನಿಖೆ ಸಹಿತ ಸಂತ್ರಸ್ತರ ಪುನರ್ವಸತಿ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲಿಸಲು ಹೈಕೋರ್ಟಿನ ಮೂವರು ಮಾಜಿ ನ್ಯಾಯಾಧೀಶರುಗಳನ್ನೊಳಗೊಂಡ ಸಮಿತಿಯನ್ನು ಸುಪ್ರೀಂ ಕೋರ್ಟ್‌ ಇಂದು ಪ್ರಸ್ತಾಪಿಸಿದೆ. “ಕಾನೂನಿನ ಮೇಲೆ ಜನರ ವಿಶ್ವಾಸ ಮರುಸ್ಥಾಪಿಸುವ ಉದ್ದೇಶ ನಮ್ಮದಾಗಿದೆ. ಮೂವರು …

ನವದೆಹಲಿ : ಹುಲಿಯು ಭಾರತದ ರಾಷ್ಟ್ರ ಪ್ರಾಣಿಯಾಗಿದ್ದು, ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸುವ ಯಾವ ಇರಾದೆಯೂ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಸೋಮವಾರ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಲೋಕಸಭೆಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವೇನಾದರೂ ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸಲಿದೆಯೆ …

ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ವಿಡಿಯೋ ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಾಲೇಜಿನ ವಾಶ್‌ರೂಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ …

ರಾಹುಲ್ ಗಾಂಧಿಯವರ ಸಂಸದ ಸ್ಥಾನ ಮರುಸ್ಥಾಪನೆಯಾಗಿರುವುದು ಕಾಂಗ್ರೆಸ್ ನ ಪ್ರತಿಯೊಂದು ವಲಯದಲ್ಲೂ ಸಂತೋಷವನ್ನುಂಟುಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸತ್ಯಕ್ಕೆ ಹಿನ್ನೆಡೆ ಇರಬಹುದು, ಸತ್ಯಕ್ಕೆ ಅಂತ್ಯವಿರುವುದಿಲ್ಲ. ರಾಹುಲ್ ಗಾಂಧಿಯವರನ್ನು ಯಾವ ಯಾವ ಬಗೆಯಲ್ಲಿ ತುಳಿಯಲು ಯತ್ನಿಸಿದರೂ ಪುಟಿದು ಮೇಲೆದ್ದು …

ನವದೆಹಲಿ : ಲೋಕಸಭೆಯ ಸಂಸತ್ ಸದಸ್ಯ ಸ್ಥಾನವನ್ನು ಸಚಿವಾಲಯವು ಮರುಸ್ಥಾಪಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ಸೋಮವಾರ ರಾಹುಲ್ ಗಾಂಧಿ ಸಂಸತ್ ಭವನದ ಬಳಿ ತಲುಪಿದರು. ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿರುವ ಲೋಕಸಭಾ ಕಲಾಪಗಳಲ್ಲಿ ಭಾಗವಹಿಸುವುದಕ್ಕೂ ಮುನ್ನ ಅವರು ಗಾಂಧಿ ಪ್ರತಿಮೆಗೆ ಗೌರವ …

ನವದೆಹಲಿ : ಭಾರತಕ್ಕೆ ಚೀತಾಗಳನ್ನು ತರಿಸಿದ ಸರ್ಕಾರದ ಕ್ರಮವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಒಂಬತ್ತು ಚೀತಾಗಳ ಸಾವಿನ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಹೀಗೆ ಹೇಳಿದೆ. ಮಧ್ಯಪ್ರದೇಶದ ಕುನೋ …

Stay Connected​
error: Content is protected !!