Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ : ಮೆಟಾ ಸಿಇಒ ಝುಕರ್ ಬರ್ಗ್ ಅವರೊಂದಿಗಿನ ನನ್ನ ಹೋರಾಟವನ್ನು ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಎಕ್ಸ್ ನ ಮಾಲಿಕ ಎಲೋನ್ ಮಸ್ಕ್ ಇಂದು ಘೋಷಿಸಿದ್ದಾರೆ. ಇಬ್ಬರು ಟೆಕ್ ದಿಗ್ಗಜರು ಕಳೆದ ತಿಂಗಳು …

ಹೈದರಾಬಾದ್ : ತೆಲುಗಿನ ಪ್ರಸಿದ್ಧ ಗಾಯಕ, ಕವಿ, ಹೋರಾಟಗಾರ ಗದ್ದರ್ ಇಂದು ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಗುಮ್ಮಡಿ ವಿಟ್ಟಲ್ ರಾವ್ ಅವರು ಗದ್ದರ್ ಎಂದೇ ಪ್ರಸಿದ್ದರಾಗಿದ್ದರು. ಗದ್ದರ್ ಅವರು ಹೈದರಾಬಾದ್ ನ ಪ್ರಮುಖ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅಲ್ಲಿ …

ಬೆಂಗಳೂರು : ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ …

ಬೆಂಗಳೂರು: ಪಿಎಚ್‌ಡಿ ಪ್ರವೇಶ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪಿಎಚ್‌ಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆದಿ ಮಂಜುನಾಥ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ …

ಬೆಂಗಳೂರು : ಕಿಂಗ್‌ ಮೇಕರ್‌ ಆಗುವ ಕನಸು ಕಂಡಿದ್ದ ಹೆಚ್‌.ಡಿ. ಕುಮಾರಸ್ವಾಮಿ ಅವರ ಕನಸು ಭಗ್ನಗೊಂಡು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಟಾಂಗ್‌ ಕೊಟ್ಟಿದ್ದಾರೆ. ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಹೆಚ್‌ಡಿಕೆ ವಿರುದ್ಧ ಟ್ವೀಟ್‌ ಮೂಲಕ ದಿನೇಶ್‌ …

ನ್ಯೂಯಾರ್ಕ್ : ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಜಮ್ಮು ಕಾಶ್ಮೀರದ ವಿಷಯ ಪ್ರಸ್ತಾಪ ಮಾಡಿದ ಪಾಕಿಸ್ತಾನಕ್ಕೆ ಭಾರತ ಸೂಕ್ತ ರೀತಿಯಲ್ಲಿ ತಿರುಗೇಟು ನೀಡಿದೆ. ಭಾರತದ ಆಂತರಿಕ ವಿಷಯಗಳಲ್ಲಿ ಪಾಕಿಸ್ತಾನ ಮೂಗು ತೂರಸದೆ ಇರುವುದು ಒಳಿತು ಎಚ್ಚರಿಕೆ ಸಂದೇಶ ರವಾನಿಸಿದೆ. ವಿಶ್ವಸಂಸ್ಥೆಯಲ್ಲಿನ ಭಾರತದ …

ಚಾಮರಾಜನಗರ : ಚಾರ್ಜ್​ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್​​ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ‌ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ‌. ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವರಿಗೆ ಸೇರಿದ ಬೈಕ್ …

ಚೆನ್ನೈ: ಅಧಿಕೃತ ಭಾಷೆ ಕುರಿತು ಸಂಸದೀಯ ಸಮಿತಿಯ 38ನೇ ಸಭೆಯಲ್ಲಿ, ‘ಹಿಂದಿಯನ್ನು ಸ್ವೀಕರಿಸುವುದು ನಿಧಾನವಾದರೂ ಅಂತಿಮವಾಗಿ ನಾವು ಅದನ್ನು ಯಾವುದೇ ವಿರೋಧವಿಲ್ಲದೆ ಸ್ವೀಕರಿಸಲೇಬೇಕು’ ಎಂಬ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬಲವಾಗಿ ಖಂಡಿಸಿದ್ದಾರೆ. ಟ್ವೀಟ್ …

ನವದೆಹಲಿ : ದೇಶದ ಮಹತ್ವಾಕಾಂಕ್ಷೆಯ 'ಚಂದ್ರಯಾನ- 3' ಮತ್ತೊಂದು ಹೆಜ್ಜೆ ಕ್ರಮಿಸಿದ್ದು, ಚಂದ್ರನ ಅಂಗಳದಲ್ಲಿ ಕಾಲಿರಿಸುವ ಪ್ರಯತ್ನದಲ್ಲಿ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) …

ಚೆನ್ನೈ : ಕರ್ನಾಟಕದ ಕಾವೇರಿ ಜಲಾನಯನ ತೀರಾ ಪ್ರದೇಶದಲ್ಲಿ ವಾಡಿಕೆಗಿಂತ ಕಳೆದ ಜೂನ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿ ಅಣೆಕಟ್ಟೆಗಳಲ್ಲಿ ನೀರು ಸಂಗ್ರಹವಾಗಿರುವ ಹಿನ್ನೆಲೆ ತಮಿಳುನಾಡು ಪಾಲಿನ ನೀರನ್ನು ತಕ್ಷಣವೇ ಬಿಡುಗಡೆ ಮಾಡಲು ಮುಖ್ಯಮಂತ್ರಿಗೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಪ್ರಧಾನಿಗೆ …

Stay Connected​
error: Content is protected !!