ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯದುವಂಶಸ್ಥರ ದತ್ತುಪುತ್ರ ಹಾಗೂ ಸಾಮಾನ್ಯ ಪ್ರಜೆಯ ನಡುವೆ ಚುನಾವಣೆ ನಡೆಯಲಿದೆ ಎಂದು ಎಂ. ಲಕ್ಷ್ಮಣ್ ಹೇಳಿದರು. ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಟಿಕೆಟ್ ಘೋಷಣೆ ಬಳಿಕ …
ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯದುವಂಶಸ್ಥರ ದತ್ತುಪುತ್ರ ಹಾಗೂ ಸಾಮಾನ್ಯ ಪ್ರಜೆಯ ನಡುವೆ ಚುನಾವಣೆ ನಡೆಯಲಿದೆ ಎಂದು ಎಂ. ಲಕ್ಷ್ಮಣ್ ಹೇಳಿದರು. ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಟಿಕೆಟ್ ಘೋಷಣೆ ಬಳಿಕ …
ಮೈಸೂರು: ಲೋಕಸಭಾ ಚುನಾವಣೆ 2024 ರ ಅಂಗವಾಗಿ ತೆರೆದಿರುವ ಕಡಕೋಳ ಮತ್ತು ತಾಂಡವಪುರ ಚೆಕ್ ಪೋಸ್ಟ್ ಗಳಿಗೆ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್ ಐಪಿಎಸ್ ರವರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಗಡಿ ಭಾಗಗಳ ಮೇಲೆ ಹೆಚ್ಚಿನ ನಿಗಾ …
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಗುರುವಾರ ಬಂಧಿಸಿದೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‌ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ …
ನವದೆಹಲಿ: ಕಾಂಗ್ರೆಸ್‌ನ ಬಹುನಿರೀಕ್ಷಿತ ಲೋಕಸಭಾ ಚುಣಾವಣಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು (ಮಾ.೨೧) ರಾತ್ರಿ ಎಐಸಿಸಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಬಹು ಮುಖ್ಯ ಪಾತ್ರವಹಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಲಕ್ಷ್ಮಣ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಮೈಸೂರು ಸೇರದಂತೆ ರಾಜ್ಯದ 17 …
ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಅಚ್ಚರಿಯಂಬಂತೆ ಸಿಎಸ್‌ಕೆ (ಚೆನ್ನೈ ಸೂಪರ್ ಕಿಂಗ್ಸ್) ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಯುವ ಬ್ಯಾಟರ್ ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರು ಐಪಿಎಲ್ ಸೀಸನ್ 17ರ ಸಿಎಸ್‌ಕೆ …
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಮುಂದೂಡಲಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್), ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು …
ಮಂಡ್ಯ : ನೂರ್ಕೆ ನೂರು ಭಾಗ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ನೂರಕ್ಕೆ ನೂರು ಭಾಗ ಹೆಚ್,ಡಿ.ಕುಮಾರಸ್ವಾಮಿ ಕಣಕಿಳಿಯಲಿದ್ದಾರೆ. …
ಬೆಂಗಳೂರು : ರಾಜಕೀಯ ಮಾಡುವುದಾದರೆ ಮಂಡ್ಯ ಕ್ಷೇತ್ರದಿಂದಲೇ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾತೇ ಇಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ತಿಳಿಸಿದ್ದಾರೆ. ಟಿಕೆಟ್ ವಿಚಾರವಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಹಿಂದಿರುಗಿದ ಬಳಿಕ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ …
ನವದೆಹಲಿ: ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯ ಅಪೋಲೋದಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಾರ್ಚ್ 17 ರಂದು ಮೆದುಳಿನಲ್ಲಿ ಭಾರಿ ಊತ ಮತ್ತು ರಕ್ತಸ್ರಾವ ಪತ್ತೆಯಾದ ನಂತರ ಅವರನ್ನು ದೆಹಲಿಯ ಅಪೊಲೊಗೆ ದಾಖಲಿಸಲಾಯಿತು. ಪತ್ರಕರ್ತ ಆನಂದ್ ನರಸಿಂಹನ್ …
ಬೆಂಗಳೂರು : ಕಾಂಗ್ರೆಸ್ ಜೊತೆ ನಮ್ಮ ಪಕ್ಷ ಮೈತ್ರಿ ಮಾಡಿಕೊಂಡಿದ್ದಾಗ ಹಂತ ಹಂತವಾಗಿ ನಮ್ಮನ್ನು ಮುಗಿಸಲು ಪ್ರಯತ್ನ ಮಾಡಿದ್ದು ನನಗೆ ಚಿನ್ನಾಗಿ ಗೊತ್ತಿದೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಂಬಿ …