Mysore
23
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಮಣಿಪುರ ಗಲಭೆಯ ಬಗ್ಗೆ ಸುಪ್ರೀಂ ಕೋರ್ಟ್ ಎಚ್ಚರಿಸುತ್ತಿದ್ದರೂ ಮೌನ ವಹಿಸಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಣಿಪುರ ಗಲಭೆ ಸಂಬಂಧ ಸುಪ್ರೀಂ …

ಬೆಂಗಳೂರು : ʼʼಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆʼʼ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ʼʼಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ …

ಬೆಂಗಳೂರು : ವಿರೋಧ ಪಕ್ಷಗಳ ಹಲವು ಆರೋಪಗ ನಡುವೆಯೂ ಕಾಂಗ್ರೆಸ್​ ಸರ್ಕಾರದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಜೋರಾಗಿದೆ. ನೆನ್ನೆ ವರ್ಗಾವಣೆ ಮಾಡಿದ್ದ ಕೆಲ ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದೆ. ​ ನೆನ್ನೆ ಬರೋಬ್ಬರಿ 211 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ …

ಬೆಂಗಳೂರು : ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ನಡೆಯಲಿರುವ ಹೈವೋಲ್ಟೇಜ್ ಮೀಟಿಂಗ್‌ನಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ, ವರಿಷ್ಠರ ಜೊತೆಗೆ ಸಭೆ ನಡೆಸುವುದರ ಜೊತೆಗೆ ಕೇಂದ್ರ ಸಚಿವರ ಜೊತೆಗೂ ಸಭೆಯನ್ನು …

ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ. ಈ ಬಗ್ಗೆ ಸ್ವತಃ ಇಸ್ರೋ ಮಾಹಿತಿ ನೀಡಿದ್ದು, ಚಂದ್ರಯಾನ–3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್‌ ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಚಂದ್ರಯಾನ–3 ಬಾಹ್ಯಾಕಾಶ ನೌಕೆ ಭೂಮಿಯ ಸುತ್ತಲಿನ …

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯನ್ನು ಇಳಿಕೆ ಮಾಡಿವೆ. ಹೊಸ ಆದೇಶದ ಪ್ರಕಾರ 19 ಕೆಜಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ನ ದರವನ್ನು 99.75 ರೂ. ಕಡಿತಗೊಳಿಸಲಾಗಿದೆ. ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿವೆ. …

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಮತ್ತು ಮೇ 4 ರಂದು ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ …

ಬೆಂಗಳೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. …

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ನಂತರ ಭಾರತದ ವಿವಿಧ ರಾಜ್ಯಗಳಲ್ಲಿನ ಮಕ್ಕಳ ಸಾಗಣೆ ಹೆಚ್ಚಾಗಿದ್ದು, ಹೆಚ್ಚು ಮಕ್ಕಳ ಸಾಗಣೆಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಬಿಹಾರ, ಆಂಧ್ರ ಪ್ರದೇಶ ಟಾಪ್ 3 ರಲ್ಲಿದ್ದು, ಕರ್ನಾಟಕ 4ನೇ ಸ್ಥಾನದಲ್ಲಿದೆ. ಈ ಬಗ್ಗೆ ಗೇಮ್ಸ್ 24/7 ಮತ್ತು …

ಬೆಂಗಳೂರು : ಕೋವಿಡ್ ಕಾಲಮಾನದಲ್ಲಿ ನಡೆದ ಅವ್ಯವಹಾರಗಳು ಹಾಗೂ ಇತರ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಜಯನಗರ ಸರ್ಕಾರಿ ಆಸ್ಪತ್ರೆಗೆ ಭೇಟಿ …

Stay Connected​
error: Content is protected !!