Mysore
23
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಲಕ್ನೋ : ಬಿಜೆಪಿಯವರು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕಿದರೆ ಜನರು ಪ್ರತಿ ದೇವಾಲಯದಲ್ಲಿ ಬೌದ್ಧ ಮಠವನ್ನು ಹುಡುಕಲು ಪ್ರಾರಂಭಿಸುತ್ತಾರೆ ಎಂದು  ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ. ಉತ್ತರಾಖಂಡದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳು, ಪುರಿಯ ಜಗನ್ನಾಥ ದೇವಾಲಯ, …

ಬೆಂಗಳೂರು : ಮಂಡ್ಯ ನಿಲ್ದಾಣ ಹತ್ತಿರದ ಲೆವಲ್ ಕ್ರಾಸ್ ಗೇಟ್– 73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಜುಲೈ 16 ರಿಂದ 31 ರವರೆಗೆ 20 ರೈಲುಗಳನ್ನು ರದ್ದು/ಭಾಗಶಃ ರದ್ದು/ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ. ಈ ಮಧ್ಯೆ ರೈಲ್ವೆ ಇಲಾಖೆ ಈ …

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಂತ್ರಸ್ತೆಯರು ಇದೀಗ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು …

ಬಳ್ಳಾರಿ : ತಿರುಪತಿಯಲ್ಲಿ ಪ್ರಸಾದದ ರೂಪದಲ್ಲಿ ವಿತರಿಸುತ್ತಿದ್ದ ಪ್ರಸಿದ್ಧ ಲಾಡುಗಳಲ್ಲಿ ಇನ್ನುಮುಂದೆ ನಂದಿನಿ ತುಪ್ಪದ ಘಮ ಸಿಗುವುದಿಲ್ಲ. ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಕೆಎಂಎಫ್‌ನಿಂದ ನಂದಿನಿ ತುಪ್ಪದ ಖರೀದಿಯನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಲಾಡುಗಳ ತಯಾರಿಕೆಯಲ್ಲಿ …

ನವದೆಹಲಿ : ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಇದಕ್ಕೆಲ್ಲ ಕಾರಣ. ಕಾರಾಗೃಹಗಳಲ್ಲಿ ಭಯೋತ್ಪಾದನ ಚಟುವಟಿಕೆಗಳು ನಡೆಯುತ್ತಿವೆ. ಯುವಕರು ಐಸಿಎಸ್ ಸೇರಿ ಬೇರೆ ಸಂಘಟನೆಗಳ ಜತೆ ಸಂಪರ್ಕ ಹೊಂದುತ್ತಿದ್ದಾರೆ ಎಂದು …

ಉತ್ತರ ಪ್ರದೇಶ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ …

ಮಹಾರಾಷ್ಟ್ರ : ಜೈಪುರ ಎಕ್ಸ್​ಪ್ರೆಸ್​ನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರ ಪಾಲ್ಗಢದಲ್ಲಿ ನಡೆದಿದೆ. ಆರ್​​ಪಿಎಫ್​​ ಎಎಸ್ಐ ಸೇರಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ, ರೈಲು ಮುಂಬೈಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ನಾಲ್ವರು ಪ್ರಯಾಣಿಕರು …

ಚಾಮರಾಜನಗರ : ಇಂದು ಬಿಡುಗಡೆಯಾದ ಹುಲಿ ಗಣತಿಯಲ್ಲಿ ಕರ್ನಾಟಕದಲ್ಲಿ ಅತಿಹೆಚ್ಚು ಹುಲಿಗಳು ಇರುವ ಪ್ರದೇಶವಾಗಿ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೊದಲವಾಗಿ ಹೊರಹೊಮ್ಮಿದ್ದು, ದೇಶದಲ್ಲಿ ಅತಿಹೆಚ್ಚು ಹುಲಿಗಳು ಹೊಂದಿದ ಎರಡನೇ ಟೈಗರ್ ರಿಸರ್ವ್ ಆಗಿ ಗುರುತಿಸಿಕೊಂಡಿದೆ. ಬಂಡೀಪುರ ಹುಲಿ …

ಚೆನ್ನೈ: ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ …

ಕಾಶ್ಮೀರ : ರಜೆಯ ಮೇಲೆ ಮನೆಗೆ ತೆರಳಿದ್ದ 25 ವರ್ಷದ ಸೈನಿಕನನ್ನು ಅಪಹರಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಚಾತಲ್ ಪ್ರದೇಶದ 25 ವರ್ಷದ ಯುವಕ ಜಾವಿದ್ ಅಹ್ಮದ್ ಎಂಬಾತನನ್ನು ಅಪಹರಿಸಿದ್ದು, ಶೋಧ ಕಾರ್ಯವನ್ನು ಸೈನಿಕರು ಮುಂದುವರೆಸಿದ್ದಾರೆ. ಪ್ರಸ್ತುತ …

Stay Connected​
error: Content is protected !!