Mysore
24
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಕಾಶಿಯಾತ್ರೆಗಾಗಿ ರಾಜ್ಯದ ಮುಜರಾಯಿ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು …

ಪೋರ್ಟ್‌ಬ್ಲೇರ್‌ : ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳ ಪೋರ್ಟ್‌ ಬ್ಲೇರ್‌ ಬಳಿ 5.9 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ರಾಜಧಾನಿ ಪೋರ್ಟ್ ಬ್ಲೇರ್‌ನ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಕಂಡುಬಂದಿದ್ದು, ರಿಕ್ಟರ್‌ …

ಮುಂಬೈ : ಅಮರನಾಥ ಯಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು, 20 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದಿದೆ. ಮಲ್ಕಾಪುರ ಪ್ರದೇಶದ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ಎನ್‍ಎಚ್ 53 ತಡರಾತ್ರಿ 2:30ರ ಸುಮಾರಿಗೆ …

ಮುಂಬೈ:  ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ  ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ. ಯುವ ಉದ್ಯಮಿ, ಮಹಿಳಾ ಉದ್ಯಮಿ ಮತ್ತು …

ನವದೆಹಲಿ: ಶಿಕ್ಷಣ ತಜ್ಞ ಪ್ರೊ.ಗಣೇಶ್ ಕನ್ನಬೀರನ್ ಅವರನ್ನು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(ನ್ಯಾಕ್) ನೂತನ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಪ್ರೊ.ಕನ್ನಬೀರನ್ ಅವರು ಶುಕ್ರವಾರ ನ್ಯಾಕ್ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ನ್ಯಾಕ್ ಪ್ರಕಟಣೆ ಹೊರಡಿಸಿದೆ. ತಿರುಚ್ಚಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ …

ಉಡುಪಿ: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, …

ಬೆಂಗಳೂರು : ಎರಡನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತು ಕರ್ನಾಟಕ ಶಾಲಾ …

ನವದೆಹಲಿ: ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು. ಲೋಕಸಭೆ ಕಲಾಪ ಸಮಾವೇಶಗೊಳ್ಳುತ್ತಿದ್ದಂತೆಯೇ, ಸ್ಪೀಕರ್ ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಂಡರು ಆದರೆ ವಿರೋಧ ಪಕ್ಷದ ಸದಸ್ಯರು ತಮ್ಮ …

ಬೆಂಗಳೂರು: ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್‌ನಿಂದ ಮೊದಲ ನಾನ್-ಎಸಿ ಎಲೆಕ್ಟ್ರಿಕ್ ಬಸ್ ಶುಕ್ರವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಕೈ ಸೇರಲಿದೆ. FAME II ಯೋಜನೆಯ ಅಡಿಯಲ್ಲಿ 921 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸುವ ಒಪ್ಪಂದಕ್ಕೆ …

ಬೆಂಗಳೂರು: ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ. …

Stay Connected​
error: Content is protected !!